Saval
ಮಹಾರಾಜ ಟ್ರೋಫಿ ಜಯಿಸಿದ ಗುಲ್ಬರ್ಗ ಮಿಸ್ಟಿಕ್ಸ್
ಬೆಂಗಳೂರು (Bengaluru): ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 11 ರನ್ ಅಂತರದಲ್ಲಿ ಜಯಗಳಿಸಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ 2022ರ ಮಹಾರಾಜ ಟ್ರೋಫಿ ಮುಡಿಗೇರಿಸಿಕೊಂಡಿತು.
ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ...
ದತ್ತು ಪ್ರಕ್ರಿಯೆಯನ್ನು ಸರಳಗೊಳಿಸುವ ಅಗತ್ಯವಿದೆ: ಸುಪ್ರೀಂ ಕೋರ್ಟ್
ನವದೆಹಲಿ (New Delhi): ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಭಾರತದಲ್ಲಿ ಒಂದು ಮಗುವನ್ನು ದತ್ತು ತೆಗೆದುಕೊಳ್ಳಲು 3–4 ವರ್ಷಗಳು ಬೇಕಾಗುತ್ತವೆ. ಹೀಗಾಗಿ, ಈ ಪ್ರಕ್ರಿಯೆಯನ್ನು ಸರಳಗೊಳಿಸುವುದು ಅಗತ್ಯ...
ರಾಜ್ಯದ ಹಲವೆಡೆ ಇಂದು ಭಾರಿ ಮಳೆ
ಬೆಂಗಳೂರು (Bengaluru): ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ. ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಮಗಳೂರು, ಹಾಸನ,...
ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಅಪಘಾತ: ಮೂವರ ಸಾವು
ಚಿತ್ರದುರ್ಗ (Chitradurga): ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಬೆಂಗಳೂರಿನ ರಾಜಾಜಿನಗರದ ಮನೀಷ್...
ಇಂದಿನ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ ಅಥವಾ ಅಶುಭ ದಿನವೇ ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಈ ದಿನ ಶುಭದಾಯಕವಾಗಿರುತ್ತದೆ. ಸಹೋದರರಿಂದ ನೆರವು...
ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ: ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ
ಮೈಸೂರು (Mysuru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (67) ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ...
ವ್ಯಾಯಾಮ: ಪಾರ್ಕ್, ಜಿಮ್ ಯಾವುದು ಉತ್ತಮ?
ಉತ್ತಮ ಆರೋಗ್ಯಕ್ಕೆ ಅಹಾರ ಸೇವನೆ ಎಷ್ಟು ಮುಖ್ಯವೋ ಅದೇ ರೀತಿ ವ್ಯಾಯಾಮ ಕೂಡ ಅಷ್ಟೇ ಮುಖ್ಯ. ಆದರೆ ವ್ಯಾಯಾಮ ಮಾಡಲು ಆಯ್ದುಕೊಳ್ಳುವ ಸ್ಥಳ ಯಾವುದು ಎನ್ನುವುದು ಮುಖ್ಯವಾಗುತ್ತದೆ. ಜಿಮ್‌ನಲ್ಲಿ ವ್ಯಾಯಾಮ ಮಾಡುವುದು ಮತ್ತು...
ರಾಜ್ಯದಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,47,296ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,185ಕ್ಕೆ...
ಸಾಡೇಸಾತಿ ಶನಿ ಮಂತ್ರ
"ಓಂ ತ್ರಯಂಬಕಂ ಯಜಾಮಹೇ
ಸುಗಂಧಿಂ ಪುಷ್ಟಿವರ್ಧನಂ
ಉರ್ವಾರುಕಮೇವ ಬಂಧನಾನ್
ಮೃತ್ಯೊರ್ಮುಕ್ಷೀಯ ಮಾಂಮೃತಾತ್"
"ಶ್ರೀ ನೀಲಾಂಜನ ಸಮಾಭಾಸಂ ರವಿ ಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಾಂ ತಂ ನಮಾಮಿ ಶನೈಶ್ಚರಂ"
'ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಪಿತಯೇ
ಶನ್ಯೋರಭಿಸ್ತವಂತು ನಃ, ಓಂ ಶಂ ಶನೈಶ್ಚರಾಯ...
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ: ನಾಳೆ ಸಭೆ ನಡೆಸಿ ಮುಂದಿನ ತೀರ್ಮಾನ; ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ...





















