Saval
ಸರ್ಕಾರದಿಂದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಆಚರಣೆ: ಸಿಎಂ ಬೊಮ್ಮಾಯಿ
ತುಮಕೂರು (Tumkuru): ಮುಂದಿನ ವರ್ಷದಿಂದ ತಿಗಳ ಸಮುದಾಯದ ಮೂಲಪುರುಷ ಹಾಗೂ ಆರಾಧ್ಯ ದೈವ ಅಗ್ನಿ ಬನ್ನಿರಾಯಸ್ವಾಮಿ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ತಿಗಳ ಕ್ಷತ್ರಿಯರ...
ಅಮೃತಬಳ್ಳಿಯಲ್ಲಿರುವ ಆರೋಗ್ಯ ಲಾಭಗಳು
ನೈಸರ್ಗಿಕ ಗಿಡಮೂಲಿಕೆಯಾದ ಅಮೃತಬಳ್ಳಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಅಮೃತಬಳ್ಳಿಗೆ ಆಯುರ್ವೇದದಲ್ಲಿ ವಿಶೇಷ ಸ್ಥಾನ ಪಡೆದಿದೆ. ಕಹಿ ಮತ್ತು ಒಗರಿನ ರುಚಿ ಹೊಂದಿರುವ ಈ ಅಮೃತಬಳ್ಳಿ ಸೇವನೆ ಮಾಡಿದರೆ ಬೇಗನೆ ಜೀರ್ಣವಾಗುತ್ತದೆ. ಮುಖ್ಯವಾಗಿ...
ಸೋನಾಲಿ ಪೋಗಟ್ ಸಾವು: ಪಾನೀಯದಲ್ಲಿ ರಾಸಾಯನಿಕ ಬೆರೆಸಿ ಕುಡಿಸಿದ್ದ ಆರೋಪಿಗಳು: ಐಜಿಪಿ ಮಾಹಿತಿ
ಪಣಜಿ(Panaji): ಟಿಕ್‌ಟಾಕ್ ತಾರೆ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರಿಗೆ ಪಾನೀಯದಲ್ಲಿ ರಾಸಾಯನಿಕವನ್ನು ಬೆರೆಸಿ ಕುಡಿಸಿದ್ದಾಗಿ ಆರೋಪಿಗಳು ವಿಚಾರಣೆ ಬಾಯಿಬಿಟ್ಟಿದ್ದಾರೆ ಎಂದು ಗೋವಾ ಐಜಿಪಿ ಓಂವೀರ್ ಸಿಂಗ್ ಬಿಷ್ನೋಯಿ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ...
ಪ್ರಣಾಳಿಕೆ ಶೇ.10ರಷ್ಟು ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ: ಸಿದ್ದರಾಮಯ್ಯ
ಮೈಸೂರು(Mysuru): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಪ್ರಣಾಳಿಕೆಯ ಶೇ. 10 ರಷ್ಟು ಭರವಸೆಯನ್ನು ಈಡೇರಿಸಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಗರದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ...
ಬೆಂಗಳೂರಿನ ಶ್ರೀಮಂತ ಪರಂಪರೆ, ಸಂಸ್ಕೃತಿಗೆ ಸಾಕ್ಷಿಯಾದ ಅದ್ಭುತ ತಾಣಗಳಿವುಗಳು
ಉದ್ಯಾನನಗರಿ, ಸಿಲಿಕಾನ್ ಸಿಟಿ ಎಂಬೆಲ್ಲಾ ಖ್ಯಾತಿಗೆ ಪಾತ್ರವಾಗಿರುವ ನಮ್ಮ ರಾಜಧಾನಿ ಬೆಂಗಳೂರು ತನ್ನದೇ ಆದ ಹಿರಿಮೆ ಗರಿಮೆಯನ್ನು ಹೊಂದಿದೆ. ಆಧುನಿಕತೆಯ ನಾಗಾಲೋಟದಲ್ಲಿ ಸಾಗುತ್ತಿರುವ ನಗರ ವಿಶ್ವದ ಗಮನ ಸೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ...
ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ
ಬೆಂಗಳೂರು(Bengaluru): ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ " ರೈತ ಶಕ್ತಿ ಯೋಜನೆ" ಶೀಘ್ರವೇ ಚಾಲನೆ ಸಿಗಲಿದೆ.
ರೈತರಿಗೆ ಕೃಷಿ ಯಾಂತ್ರೀಕರಣವು...
ಮೈಸೂರು ಮೇಯರ್ ಚುನಾವಣೆ: ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ- ಸಾ.ರಾ ಮಹೇಶ್
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಈ ಬಾರಿ ಮೇಯರ್ ಹುದ್ದೆ...
ಶ್ರೀರಾಮನ ಪಾದಸ್ಪರ್ಶದಿಂದ ಪುನೀತವಾದ ರಾಮನಾಥಪುರ
ಕಲೆಗಳ ತವರೆಂದೇ ಖ್ಯಾತವಾದ ಹಾಸನ ಜಿಲ್ಲೆಗೆ ಬೇಲೂರು, ಹಳೇಬೀಡು ಕಳಶಪ್ರಾಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಹಾಸನ ಜಿಲ್ಲೆಯಲ್ಲಿ ಬೇಲೂರು ಹಳೇಬೀಡಿನಷ್ಟೇ ಕಲಾವೈಭವದ ಹಲವಾರು ದೇವಾಲಯಗಳಿವೆ. ಈ ಪೈಕಿ ಹಲವು ದೇವಾಲಯಗಳು ಹೆಚ್ಚು...
ಸಿದ್ದರಾಮಯ್ಯ ರಾಜಕೀಯ ಅಲೆಮಾರಿ: ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ
ಚಾಮರಾಜನಗರ(Chamarajanagara): ಸಿದ್ದರಾಮಯ್ಯ ರಾಜಕೀಯ ಅಲೆಮಾರಿಯಾಗಿ ಕ್ಷೇತ್ರ ಹುಡುಕಾಡುತ್ತಿದ್ದಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 8 ಲಕ್ಷ ಮಂದಿ ಸೇರಿಸಿ ಸಿದ್ದರಾಮೋತ್ಸವ ಮಾಡಿದ ಮೇಲೂ ಕ್ಷೇತ್ರ ಸಿಗದೇ...
ಅಕ್ರಮಗಳಿಲ್ಲದೇ ಒಂದು ಪರೀಕ್ಷೆಯನ್ನು ಸರ್ಕಾರ ನಡೆಸಲು ಸಾಧ್ಯವಾಗಿಲ್ಲ: ಸಿದ್ದರಾಮಯ್ಯ
ಬೆಂಗಳೂರು(Bengaluru) : ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕರು, ಹಾಗೂ ಬ್ರೇಕ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣಗಳ ಬೆನ್ನಲ್ಲೇ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಗಳು ನಡೆದಿದ್ದು ಒಂದೇ ಒಂದು ಪರೀಕ್ಷೆಯನ್ನೂ ಅಕ್ರಮಗಳಿಲ್ಲದಂತೆ, ಪ್ರಶ್ನೆ ಪತ್ರಿಕೆಗಳ ಸೋರಿಕೆ ಆಗದಂತೆ ನಡೆಸಲು ಈ...





















