Saval
ಸಿಜೆಐ ಎನ್ ವಿ ರಮಣ ಅವರಿಗೆ ಬೀಳ್ಕೊಡುಗೆ: ಗದ್ಗದಿತರಾದ ಹಿರಿಯ ವಕೀಲ ದುಷ್ಯಂತ್ ದವೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಇಂದು ನಿವೃತ್ತಿ ಹೊಂದುತ್ತಿದ್ದು, ಅಂತಿಮ ಬಾರಿಗೆ ಪೀಠ ಅಲಂಕರಿಸಿದ್ದ ನ್ಯಾಯಮೂರ್ತಿ ರಮಣ ಅವರ ನೇತೃತ್ವದ ಶಿಷ್ಟಾಚಾರದ ಪೀಠವು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.
ನ್ಯಾ. ರಮಣ ಅವರ...
ರಾಜ್ಯದಲ್ಲಿ ಅಭಿವೃದ್ಧಿ ಬದಲು, ಗಲಾಟೆಗೆ ಪ್ರಚೋದನೆ ನೀಡುವುದೇ ಬಿಜೆಪಿ ಕೆಲಸ: ಡಿಕೆಶಿ
ಬೆಂಗಳೂರು(Bengaluru): ರಾಜ್ಯದಲ್ಲಿ ಬಿಜೆಪಿಗೆ ಅಭಿವೃದ್ದಿ ಮಂತ್ರ ಹೇಳಲು ಆಗಲ್ಲ, ಗಲಾಟೆ, ಪ್ರಚೋದನೆ ಮಾಡಬೇಕು ಎಂಬುದೇ ಬಿಜೆಪಿ ಉದ್ದೇಶ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ...
ವಿಜಯಪುರದಲ್ಲಿ ಮತ್ತೆ ಭೂಕಂಪ: 3.9 ತೀವ್ರತೆ ದಾಖಲು
ವಿಜಯಪುರ(Vijayapura): ವಿಜಯಪುರದಲ್ಲಿ ಮತ್ತೆ ಮತ್ತೆ ಭೂಕಂಪನವಾಗುತ್ತಲಿದ್ದು, ಗುರುವಾರ ಮಧ್ಯರಾತ್ರಿ 2 ಗಂಟೆಗೆ 3.9 ತೀವ್ರತೆಯ ಭೂಕಂಪವಾಗಿದೆ.
ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ ಆಳದಲ್ಲಿದೆ. ಇದು ಕಳೆದ 1 ವಾರದಲ್ಲಿ ವರದಿಯಾದ...
ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧಾರ: ಬಿ.ಸಿ.ಪಾಟೀಲ್
ಕಲಬುರಗಿ(Kalburgi): ಕೆಂಪಣ್ಣ ದಾಖಲೆ ಇಲ್ಲದೇ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.
ನಗರದಲ್ಲಿ ನೂತನ ಶೀತಲೀಕರಣ ಘಟಕದ ಶಂಕುಸ್ಥಾಪನೆ ಹಾಗೂ...
ಉಚಿತ ಕೊಡುಗೆ ವಿಚಾರಣೆ: ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ತೀರ್ಮಾನ
ನವದೆಹಲಿ(Newdelhi): ಉಚಿತ ಕೊಡುಗೆಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೊಂದು ತ್ರಿಸದಸ್ಯ ಪೀಠಕ್ಕೆ ವಹಿಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಕುರಿತು...
ಸಾಕ್ಷಿ ಕೇಳುವ ಮೊದಲು ನಿಮ್ಮ ಆತ್ಮಸಾಕ್ಷಿ ಕೇಳಿಕೊಳ್ಳಿ: ಬಿಜೆಪಿ ವಿರುದ್ಧ ಹೆಚ್.ಡಿಕೆ ಆಕ್ರೋಶ
ಮೈಸೂರು(Mysuru): ಎಲ್ಲದಕ್ಕೂ ಸಾಕ್ಷಿ ಕೇಳುತ್ತೀರಿ. ಮೊದಲು ನಿಮ್ಮ ಆತ್ಮಸಾಕ್ಷಿ ಕೇಳಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಶೇ.40 ರಷ್ಟು ಕಮಿಷನ್ ವಿಚಾರವಾಗಿ ಬಿಜೆಪಿ...
ಸೆಪ್ಟೆಂಬರ್ ‘ನಲ್ಲಿ ಶಿಕ್ಷಕರ ಸಾಮಾನ್ಯ ವರ್ಗಾವಣೆ
ಬೆಂಗಳೂರು(Bengaluru): ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ ನಲ್ಲಿ 2022 -23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ಅಧಿನಿಯಮದ...
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಅಜಾದ್
ನವದೆಹಲಿ(New delhi): ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಗುಲಾಂ ನಬಿ ಅಜಾದ್ ರಾಜೀನಾಮೆ...
ಮೈಸೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಂಭಾವನೆ ಪರಿಷ್ಕರಿಸಲು ಮೈಸೂರು ವಿವಿ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದ್ದು, ಅಕ್ಟೋಬರ್ ನಿಂದ ಈ ಪರಿಷ್ಕೃತ ವೇತನ ದೊರೆಯಲಿದೆ.
ಮೈಸೂರು ವಿವಿ ಕಾಫರ್ಡ್ ಭವನದಲ್ಲಿ ಆಗಸ್ಟ್...
ಮೊಬೈಲ್ ಡೇಟಾ ವರ್ಕ್ ಆಗ್ತಿಲ್ವಾ ? ಹಾಗಿದ್ದರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ
ಕೆಲವೊಮ್ಮೆ ನಮ್ಮ ಮೊಬೈಲ್ ಫೋನ್ ನಲ್ಲಿ ನಿನ್ನೆ ಮೊನ್ನೆ ತಾನೇ ಹೊಸದಾಗಿ ಡೇಟಾ ಪ್ಯಾಕ್ ಹಾಕಿಸಿದ್ದರೂ ಸಹ ಮೊಬೈಲ್ ನಲ್ಲಿರುವ ಡೇಟಾ ಸರಿಯಾಗಿ ಕೆಲಸ ಮಾಡುವುದಿಲ್ಲ. ಈಗಂತೂ ನಮ್ಮ ಭಾರತದಲ್ಲಿ ಜಿಯೋ, ಏರ್‌ಟೆಲ್...




















