Saval
ದೆಹಲಿಯಲ್ಲಿ ಮೋಡ ಬಿತ್ತನೆ ಪ್ರಯೋಗ ವಿಫಲ – ತಾತ್ಕಲಿಕವಾಗಿ ಮುಂದೂಡಿಕೆ..!
ನವದೆಹಲಿ : ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೃತಕವಾಗಿ ಮಳೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿರುವ...
ನನ್ನ ಸಾವಿಗೆ ಸಚಿವ ಜಮೀರ್ ಕಾರಣ – ರಕ್ತದಲ್ಲಿ ಡೆತ್‌ನೋಟ್ ಬರೆದು ರೈತ ಹೈಡ್ರಾಮಾ..!
ಚಿಕ್ಕಬಳ್ಳಾಪುರ : ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಚಿವರ ನಡೆ...
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ – ಡಿ.ಕೆ.ಸುರೇಶ್
ಬೆಂಗಳೂರು : ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಮಾಧ್ಯಮದವರನ್ನು ಉದ್ದೇಶಿಸಿ ಬುಧವಾರ...
ಸಿಲಿಂಡರ್ ಬ್ಲಾಸ್ಟ್‌ನಿಂದ ಅನಾಹುತ ತಪ್ಪಿಸಲು ಬಂತು ʻಫೈರ್ ಬಾಲ್ʼ
ಮೈಸೂರು : ಅನಿಲ ಗ್ರಾಹಕರ ಸುರಕ್ಷತೆಗೆ ಆದ್ಯತೆ ವಹಿಸಿರುವ ತೈಲ ಕಂಪನಿಗಳು, ಅನಿಲ ಸೋರಿಕೆಯಾಗಿ ಸಂಭವಿಸುವ ಅಗ್ನಿ ಅವಘಡಗಳನ್ನು ತಪ್ಪಿಸಲು ಗ್ರಾಹಕರಿಗೆ ಫೈರ್ ಬಾಲ್‌ಗಳನ್ನು ವಿತರಿಸಲು ಮುಂದಾಗಿವೆ.
ಅನಿಲ ಸೋರಿಕೆಯಿಂದಾಗಿ ಸಾಕಷ್ಟು ಮನೆಗಳಲ್ಲಿಅಗ್ನಿ ಅನಾಹುತ...
ಅತ್ಯಾಚಾರ ಪ್ರಕರಣ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು
ಜೈಪುರ : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್ ಆರು ತಿಂಗಳುಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ...
ಆಸೀಸ್ ವಿರುದ್ಧ ಸಿಕ್ಸರ್ ಸಿಡಿಸಿ ವಿಶೇಷ ದಾಖಲೆ ಬರೆದ ಸೂರ್ಯ
ಕ್ಯಾನ್ಬೆರಾ : ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 2 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ...
ಕಾಗಿನೆಲೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಗೆ ಮಂಜೂರಾತಿ – ಸಿಎಂ
ಹಾವೇರಿ : ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಬುಧವಾರ) ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.
ಈ ಸಭೆಯಲ್ಲಿ...
ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ
ನವದೆಹಲಿ : ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ...
ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್
ಮಂಗಳೂರು : ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ...
ವಿಜಯಪುರದಲ್ಲಿ ಸರಣಿ ಭೂಕಂಪನ – ಕಂಪಿಸಿದ ಭೂಮಿ
ವಿಜಯಪುರ : ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.
ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ...




















