Saval
ನರೇಗಾ ಎಂ.ಐ.ಎಸ್ ನಿರ್ವಹಣಾ ಕಾರ್ಯಾಗಾರಕ್ಕೆ ಚಾಲನೆ
ಮೈಸೂರು (Mysuru): ಮಹಾತ್ಮ ಗಾಂಧಿ ನರೇಗಾ ಯೋಜನೆಯ ಎಂ.ಐ.ಎಸ್ ನಿರ್ವಹಣೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಎಂಐಎಸ್ ಸಂಯೋಜಕರಿಗೆ ತರಬೇತಿ ನೀಡಲು ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಎಂಐಎಸ್ ಅಧಿಕಾರಿಗಳ ನೇತೃತ್ವದಲ್ಲಿ ಮೈಸೂರು ಜಿಲ್ಲಾ...
ಆಗಸ್ಟ್ 27ಕ್ಕೆ ಅಭಿಷೇಕ್ ಅಂಬರೀಶರ ಹೊಸ ಸಿನಿಮಾ ಆರಂಭ
ಬೆಂಗಳೂರು (Bengaluru): ನಟ ಅಭಿಷೇಕ್ ಅಂಬರೀಷ್ 'ಬ್ಯಾಡ್ ಮ್ಯಾನರ್ಸ್', 'ಕಾಳಿ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಗ 'ಅಯೋಗ್ಯ' ಸಿನಿಮಾ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಅಭಿಷೇಕ್ ನಟಿಸಲಿದ್ದು, ಸಿನಿಮಾಕ್ಕೆ ಆಗಸ್ಟ್ 27ರಂದು...
ಭಕ್ತರ ಅನುಕೂಲಕ್ಕಾಗಿ ಚಾಮುಂಡೇಶ್ವರಿ ದೇವಸ್ಥಾನದ ಇ ಹುಂಡಿ ಬಿಡುಗಡೆ: ಡಾ. ಬಿ.ಎಸ್. ಮಂಜುನಾಥಸ್ವಾಮಿ
ಮೈಸೂರು (Mysuru): ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದೆ.
ಇಂದು...
ಶೀಘ್ರವೇ ಟೋಲ್ ಪ್ಲಾಜಾ ತೆರವು, ಬ್ಯಾಂಕ್ ಖಾತೆಗಳಿಂದ ಟೋಲ್ ವಸೂಲಿ
ಶೀಘ್ರದಲ್ಲೇ ಕೇಂದ್ರ ಸರ್ಕಾರ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲಿದ್ದು, ನೇರವಾಗಿ ಬ್ಯಾಂಕ್ ಖಾತೆಯಿಂದ ಟೋಲ್ ಸಂಗ್ರಹ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ.
ಟೋಲ್ ಪ್ಲಾಜಾಗಳಿಲ್ಲದೆ ದಟ್ಟಣೆ ಕಡಿಮೆಯಾಗಲಿದೆ. ಟೋಲ್ ಪ್ಲಾಜಾಗಳಿಲ್ಲದಿದ್ದರೆ ಏನಾಗಬಹುದು? ಇದರಿಂದ ವಾಹನ...
ಕುಂಬಳಕಾಯಿ ಬೀಜದಲ್ಲಿನ ಆರೋಗ್ಯ ಲಾಭಗಳು
ಕುಂಬಳಕಾಯಿ ಬೀಜದಲ್ಲಿ ಸಾಕಷ್ಟು ಆರೋಗ್ಯ ಲಾಭಗಳಿವೆ. ಇವುಗಳಲ್ಲಿ ಆರೋಗ್ಯಕರ ಪರಿಣಾಮಗಳು ಹೆಚ್ಚು ಸಿಗುತ್ತದೆ. ದೇಹಕ್ಕೆ ಉತ್ತಮವಾದ ಪೌಷ್ಟಿಕಾಂಶಗಳನ್ನು ಒದಗಿಸುವುದರ ಜೊತೆಗೆ ಅನೇಕ ರೋಗರುಜಿನಗಳಿಗೆ ಪರಿಹಾರ ಎಂಬುದು ಕೂಡ ಈಗಾಗಲೇ ಸಾಬೀತಾಗಿದೆ. ಪಿಸಿಓಎಸ್ ಸಮಸ್ಯೆಯಿಂದ...
ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ
ಬೆಂಗಳೂರು(Bengaluru): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ.
ಈದ್ಗಾ ಮೈದಾನ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಈ...
ಆಟೋ ಚಾಲಕರ ಸೇವೆ ಮೌಲ್ಯಯುತವಾದುದು: ಮಹೇಶ್ ಶೆಣೈ
ಮೈಸೂರು(Mysuru): ಬಡವರ ರಥ ಎಂದೇ ಕರೆಯಲ್ಪಡುವ ಆಟೋವನ್ನು ಚಾಲನೆ ಮಾಡುವ ಚಾಲಕರ ಸೇವೆ ಮೌಲ್ಯಯುತವಾದುದು ಎಂದು ಕಾಮಾಕ್ಷಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶೆಣೈ ಹೇಳಿದರು.
75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಾಗೂ...
ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕೃತಿ ಬಿಡುಗಡೆ
ಮೈಸೂರು(Mysuru) : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಅನುವಾದಿತ ಕೃತಿ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಅನ್ನು ಇಂದು ಮೈಸೂರು ವಿವಿ...
ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಕರಣ: ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ...
ಗುಜರಾತ್ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಅವರ ಕುಟುಂಬದ ಸದಸ್ಯರನ್ನು ಕೊಂದ ಅಪರಾಧಿಗಳ ಶಿಕ್ಷೆಯನ್ನು ತಗ್ಗಿಸಿ, ಬಿಡುಗಡೆಗೊಳಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮನವಿಯ ಸಂಬಂಧ ಗುಜರಾತ್...
ಆರ್ ಟಿಐ ಕಾಯ್ದೆ ಅಡಿ ಮಾಹಿತಿ ನೀಡದ ಆರೋಪ: ಗ್ರಾಪಂ ಕಾರ್ಯದರ್ಶಿಗೆ 5 ಸಾವಿರ...
ಮೈಸೂರು(Mysuru): ಆರ್ ಟಿಐ ಕಾಯ್ದೆ ಅಡಿ ಕೇಳಲಾದ ಮಾಹಿತಿಯನ್ನು ನೀಡಲು ವಿಳಂಬ ಧೋರಣೆ ಅನುಸರಿಸಿದ ಜಿಲ್ಲೆಯ ಹೊಸಹುಂಡಿ ಗ್ರಾಮಪಂಚಾಯಿತಿ ಕಾರ್ಯದರ್ಶಿಗೆ ಕರ್ನಾಟಕ ಮಾಹಿತಿ ಆಯೋಗ 5 ಸಾವಿರ ರೂ. ದಂಡವಿಧಿಸಿದೆ.
ಆರ್ ಟಿಐ ಕಾರ್ಯಕರ್ತ...





















