ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38694 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಮಗಾರಿ ಎಸ್ಟೀಮೇಟ್‌ ಗಿಂತ ಹೆಚ್ಚು ಹಣ: ಸಚಿವ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿದ ಎಂ. ಲಕ್ಷ್ಮಣ್.

0
ಮೈಸೂರು(Mysuru): ಆರ್ ಆರ್ ನಗರದಲ್ಲಿ ಕಾಮಗಾರಿ ಅಂದಾಜಿಗಿಂತಲೂ ಹೆಚ್ಚು ಹಣ ಪಡೆಯಲಾಗಿದ್ದು, ಸರ್ಕಾರಕ್ಕೆ ನಷ್ಟವಾಗಿದೆ ಎಂದು ಲೋಕಯುಕ್ತವೇ ವರದಿ ನೀಡಿದೆ. ಹೀಗಾಗಿ  ಸಚಿವ ಮುನಿರತ್ನ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ....

ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ಆಪ್ತ ವಿಜಯ್ ಕುಮಾರ್ ಸಿಬಿಐ ನೋಟಿಸ್

0
ಬೆಂಗಳೂರು(Bengaluru): ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಕುಮಾರ್ ಮುಳುಗುಂದ್ ಅವರಿ​ಗೆ ಆ.30ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ. 2020 ಅಕ್ಟೋಬರ್‌...

ಕಿರುಕುಳಕ್ಕೆ ಒಂದು ಮಿತಿ ಇರಬೇಕು: ಡಿ.ಕೆ.ಶಿವಕುಮಾರ್ ಅಸಮಾಧಾನ

0
ಬೆಂಗಳೂರು(Bengaluru): ಈ ದೇಶದಲ್ಲಿ ಕಾನೂನು ಇದೆ. ಆ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಅದನ್ನು ದುರುಪಯೋಗ ಮಾಡಿಕೊಂಡು ನನ್ನ‌ ಮೇಲೆ ಎಷ್ಟು ಕೇಸ್ ಹಾಕಿಸಿದ್ದಾರೆ ಎಂದು ನಾನೊಂದು ಪಟ್ಟಿ ಮಾಡಿಸಿದ್ದೇನೆ‌. ಎಲ್ಲರಿಗೂ...

ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ಕೇಂದ್ರ ಸರ್ಕಾರ

0
ಬೆಂಗಳೂರು(Bengaluru): ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ಹೊರಡಿಸಿದ್ದು, ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಮೊದಲ ವರ್ಷದ ಎಂಬಿಬಿಎಸ್ ತರಗತಿಗಳನ್ನು ಈ ಶೈಕ್ಷಣಿಕ...

ಬಾಗಲಕೋಟೆಯ ಆನದಿನ್ನಿ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿ ಯೋಜನೆಗೆ ಸಚಿವ ಸಂಪುಟ...

0
ಬೆಂಗಳೂರು(Bengaluru): ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಾನದಿನ್ನಿ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿಯ ರೂ.28.00 ಕೋಟಿ ಮೊತ್ತದ ಅಂದಾಜಿಗೆ ಇಂದು ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ತನ್ನ ಅನುಮೋದನೆ ನೀಡಿದೆ. ಬಾಗಲಕೋಟೆ...

ಬಿಜೆಪಿಯಿಂದ ಆಪ್ ಶಾಸಕರಿಗೆ ತಲಾ 20 ಕೋಟಿ ರೂ. ಆಮಿಷ: ಆರೋಪ

0
ನವದೆಹಲಿ(Newdelhi): ದೆಹಲಿಯ ಎಎಪಿ ಪಕ್ಷದ ಎಲ್ಲಾ 62 ಶಾಸಕರನ್ನು ಸೆಳೆಯುವ ಯತ್ನವನ್ನು ಬಿಜೆಪಿ ಮಾಡಿದ್ದು, 40 ಶಾಸಕರಿಗೆ ಬಿಜೆಪಿ ತಲಾ 20 ಕೋಟಿ ರೂ. ಆಮಿಷ ಒಡ್ಡಿದೆ ಎಂದು ಗಂಭೀರ ಆರೋಪವನ್ನು ಮಾಡಲಾಗಿದೆ. ಮುಖ್ಯಮಂತ್ರಿ...

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

0
ಬೆಳಗಾವಿ(Belagavi): ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್​ವಾಚ್...

ಟ್ರಸ್ಟ್ , ಪ್ರತಿಷ್ಠಾನಗಳಿಗೆ ಅಧ್ಯಕ್ಷರ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ

0
ಬೆಂಗಳೂರು(Bengaluru): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 21 ಟ್ರಸ್ಟ್‌ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಬುಧವಾರ ಹೊರಡಿಸಿದ್ದ ಆದೇಶವನ್ನು ಸರ್ಕಾರ ಗುರುವಾರ ಹಿಂಪಡೆದಿದೆ.ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ,...

ವಾಟ್ಸಾಪ್‌ ಗೋಪ್ಯತಾ ನೀತಿಯ ಕುರಿತಾದ ಸಿಸಿಐ ತನಿಖೆಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್‌

0
ಸಾಮಾಜಿಕ ಮಾಧ್ಯಮವಾದ ವಾಟ್ಸಾಪ್‌ನ ಕಳೆದ ವರ್ಷ ಜಾರಿಗೆ ತಂದ ನೂತನ ಗೋಪ್ಯತಾ ನೀತಿಗಳ ಕುರಿತ ಭಾರತೀಯ ಸ್ಪರ್ಧಾ ಆಯೋಗದ ತನಿಖೆಗೆ ತಡೆ ನೀಡಲು ದೆಹಲಿ ಹೈಕೋರ್ಟ್‌ ಗುರುವಾರ ನಿರಾಕರಿಸಿದೆ. ಕಳೆದ ವರ್ಷ ಇದೇ ವಿಚಾರವಾಗಿ...

ತುಮಕೂರು ಅಪಘಾತ: ಸಿಎಂ ಬೊಮ್ಮಾಯಿ ಹಾಗೂ ಹೆಚ್’ಡಿಕೆ ಸಂತಾಪ

0
ಬೆಂಗಳೂರು(Bengaluru):  ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ...

EDITOR PICKS