Saval
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಿಲ್ಲ: ಆರ್.ಅಶೋಕ್
ಬೆಂಗಳೂರು(Bengaluru): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್...
ಡಿಜಿಟಲ್ ಸಹಿ ಹೊಂದಿರುವ ತೀರ್ಪಿನ ಪ್ರತಿಗಳು ಸುಲಭವಾಗಿ ಸಿಗಬೇಕು: ಸುಪ್ರೀಂ ಕೋರ್ಟ್
ತೀರ್ಪುಗಳ ಮುದ್ರಿಸಿದ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಸಂಬಂಧಿತ ನ್ಯಾಯಾಲಯ ಮತ್ತು ನ್ಯಾಯ ಮಂಡಳಿಯ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡುವುದನ್ನು ತಪ್ಪಿಸುವಂತೆ ನ್ಯಾಯಾಲಯಗಳು ಮತ್ತು ನ್ಯಾಯ ಮಂಡಳಿಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಡಿಜಿಟಲ್ ಸಹಿಗಳನ್ನು ಹೊಂದಿರುವ ತೀರ್ಪಿನ...
ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಗಂಭೀರವಾಗಿ ಗಾಯಗೊಂಡ ಚಾಲಕ
ಹನೂರು(Hanur): ಚಾಮರಾಜನಗರದಿಂದ ತಮಿಳುನಾಡಿನ ಕಡೆ ಬಿಳಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಾಮರಾಜನಗರದ ಪಟ್ಟಣದ ನಿವಾಸಿ...
ತುಮಕೂರು ಅಪಘಾತ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನವದೆಹಲಿ(New delhi): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟ...
ಪೂರ್ಣ ಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ದಿವಂಗತ ರಾಜೇಶ್ವರಿ ನೇಮಕ: ಮುಜುಗರಕ್ಕೊಳಗಾದ ಸರ್ಕಾರ
ಬೆಂಗಳೂರು(Bengaluru): ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ರಾಜ್ಯ ಸರ್ಕಾರ ಮುಜುಗರಕ್ಕೊಳಗಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು...
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳ ಬಿಡುಗಡೆ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ
ನವದೆಹಲಿ(New delhi): ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಮತ್ತು ಅವರ...
ಕಾಂಗ್ರೆಸ್’ಗಿಂತಲೂ ಹೀನಾಯವಾಗಿ ಧರ್ಮ ಒಡೆಯುವ ಕೆಲಸ ಮಾಡಿದ್ದು ಬಿಜೆಪಿ: ಹಿಂದೂ ಮಹಾಸಭಾ
ಮಂಗಳೂರು(Mangalore): ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ...
ತುಮಕೂರು: ಲಾರಿ – ಟೆಂಪೋ ನಡುವೆ ಅಪಘಾತ: 9 ಜನರ ಸಾವು
ತುಮಕೂರು(Tumkur): ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ಮಧ್ಯೆ ನಡೆದ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, 13 ಜನ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹತ್ತಿರದ ಬಾಲೆನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ...
ಭಾರತೀಯ ಸೇನೆಯಲ್ಲಿದೆ 90 ಹುದ್ದೆ; ಪಿಯುಸಿ, ಪಿಸಿಎಂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 10+2 ತಾಂತ್ರಿಕ ಪ್ರವೇಶ 48 ಯೋಜನೆಗೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು, ಪಿಯುಸಿಯಲ್ಲಿ ಪಿಸಿಎಂ ಅಧ್ಯಯನ...
ಹೆರಿಗೆ ಮಾಡಿಸುವಲ್ಲಿ ನಿರ್ಲಕ್ಷ್ಯ ಮಹಿಳೆ ಸಾವು: ವೈದ್ಯೆ, ದಾದಿಯರಿಗೆ 15 ಲಕ್ಷ ರೂ. ದಂಡ
ವಿಜಯಪುರ (Vijayapura): ಹೆರಿಗೆ ಮಾಡಿಸುವಲ್ಲಿ ನಿರ್ಲಕ್ಷ್ಯ ತೋರಿದ ತಿಕೋಟಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಇತರೆ ದಾದಿಯರಿಗೆ ಒಟ್ಟು 15 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಗ್ರಾಹಕರ ಆಯೋಗ ಮಹತ್ವದ ತೀರ್ಪು...




















