Saval
ಬಾದಾಮಿ ಸೇವಿಸುವುದರಿಂದ ಸಿಗುವ ಆರೋಗ್ಯ ಲಾಭ
ಬಾದಾಮಿಯನ್ನು ನೆನೆದು ಹಾಕಿ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಉಪಯೋಗವಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಮೊದಲು ಒಂದು ಕಪ್ ನೀರು ತೆಗೆದುಕೊಂಡು ಅದರಲ್ಲಿ ಒಂದು ಹಿಡಿ ಬಾದಾಮಿ ಬೀಜಗಳನ್ನು ಹಾಕಿ ಆರರಿಂದ ಎಂಟು...
ಮನೆಗಳ್ಳತನಕ್ಕೆ ಯತ್ನ: ನಾಲ್ವರ ಬಂಧನ, ಇಬ್ಬರಿಗೆ ಗುಂಡೇಟು
ಕಲಬುರಗಿ(Kalburgi): ಮನೆಗಳ್ಳತನಕ್ಕೆ ಯತ್ನಿಸಿದ ಇಬ್ಬರು ದರೋಡೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂದರ್ಭ ಓರ್ವ ಪೇದೆ ಕೂಡ ಗಾಯಗೊಂಡಿದ್ದಾರೆ.
ಮಹಾರಾಷ್ಟ ಮೂಲದ ತುಳಜಾಪುರ ತಾಲೂಕಿಲ ಜಾಳಕೋಟ ಗ್ರಾಮದ ಲಹು...
ತೊಂದರೆ ನಿವಾರಿಸಿ, ಸೌಲಭ್ಯ ಕಲ್ಪಿಸಿ: ಅಲ್ಪಸಂಖ್ಯಾತರ ಆಗ್ರಹ
ಮೈಸೂರು(Mysuru): ಜಾತಿ–ಆದಾಯ ಪ್ರಮಾಣಪತ್ರ, ವಿದ್ಯಾರ್ಥಿವೇತನ ಪಡೆಯುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು. ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸಬೇಕು. ಸೌಲಭ್ಯಕ್ಕಾಗಿ ಅಲೆದಾಡಿಸಬಾರದು ಎಂಬಿತ್ಯಾದಿ ಬೇಡಿಕೆಗಳನ್ನು ಅಲ್ಪಸಂಖ್ಯಾತರು ಅಧಿಕಾರಿಗಳ ಮುಂದಿಟ್ಟರು.
ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ...
ಶೇ. 40 ರಷ್ಟು ಕಮಿಷನ್ ಕೇಳಿರುವ ಬಗ್ಗೆ ದಾಖಲೆ ಕೊಡದಿದ್ದರೇ ಮಾನನಷ್ಟ ಮೊಕದ್ಧಮೆ ಹಾಕುವೆ:...
ನವದೆಹಲಿ(New delhi): ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ. 40 ರಷ್ಟು ಕಮಿಷನ್ ಕೇಳಿರುವ ಬಗ್ಗೆ ದಾಖಲೆ ಕೊಡದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ತೋಟಗಾರಿಕೆ ಸಚಿವ ಮುನಿರತ್ನ...
ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್: ಸೆ.27 ರೊಳಗೆ ಸಂಪೂರ್ಣ ದಾಖಲೆ ಸಲ್ಲಿಸಲು ಪೊಲೀಸರಿಗೆ ಕೋರ್ಟ್ ನಿರ್ದೇಶನ
ಬೆಂಗಳೂರು(Bengaluru): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಉಡುಪಿ ಪೊಲೀಸರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್ ಬಿ ರಿಪೋರ್ಟ್ ಸಲ್ಲಿಸಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲಾತಿಗಳನ್ನು ಸೆ. 27 ರೊಳಗೆ...
ಆರೋಗ್ಯ, ಆಧ್ಯಾತ್ಮ ನಿಕಟ ಸಂಬಂಧ ಹೊಂದಿದೆ: ಪ್ರಧಾನಿ ಮೋದಿ
ಫರಿದಾಬಾದ್(Faridabad): ದೇಶದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹರಿಯಾಣದ ಫರಿದಾಬಾದ್‌ನಲ್ಲಿ 2,600 ಹಾಸಿಗೆಗಳ ಅಮೃತ ಆಸ್ಪತ್ರೆ ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್-19...
ಮೈಸೂರು: ಮೇಯರ್, ಉಪ ಮೇಯರ್ ಮೀಸಲು ಪ್ರಕಟ
ಮೈಸೂರು(Mysuru): ರಾಜ್ಯದ 10 ನಗರ ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲು ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಮೇಯರ್ ಹಿಂದುಳಿದ ವರ್ಗಗಳ ಮಹಿಳೆಗೆ ಮೀಸಲಿರಿಸಲಾಗಿದೆ. ಮೀಸಲು...
ಕಾಮಗಾರಿಗೆ ಶೇ.40 ರಷ್ಟು ಕಮಿಷನ್: ದಾಖಲೆ ಸಮೇತ ದೂರು ನೀಡಿದರೆ ಕ್ರಮ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ವಿವಿಧ ಇಲಾಖೆಗಳಲ್ಲಿ ಕಾಮಗಾರಿಗೆ ಶೇ. 40 ರಷ್ಟು ಲಂಚ ಪಡೆಯುಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯ...
ಶೇ. 40 ರಷ್ಟು ಕಮಿಷನ್ ಪ್ರಕರಣ ನ್ಯಾಯಾಂಗ ತನಿಖೆಯಾಗಬೇಕು: ಕೆಂಪಣ್ಣ
ಬೆಂಗಳೂರು(Bengaluru): ಶೇ. 40 ಕಮಿಷನ್ ಪ್ರಕರಣ ನ್ಯಾಯಾಂಗ ತನಿಖೆಯಾಗಬೇಕು. 15 ದಿನಗಳಲ್ಲಿ ಮತ್ತೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಕೆಂಪಣ್ಣ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.
ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ...
ʼಪ್ರಚೋದನಾಕಾರಿ ಉಡುಪುʼ: ವಿವಾದಾತ್ಮಕ ಆದೇಶ ಹೊರಡಿಸಿದ್ದ ಕೇರಳ ನ್ಯಾಯಾಧೀಶರು ಕಾರ್ಮಿಕ ನ್ಯಾಯಾಲಯಕ್ಕೆ ವರ್ಗ
ಸಂತ್ರಸೆಯು ಲೈಂಗಿಕವಾಗಿ ಪ್ರಚೋದನೆ ನೀಡುವಂಥ ಉಡುಪು ಧರಿಸಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ಮೇಲ್ನೋಟಕ್ಕೆ ನಿಲ್ಲುವುದಿಲ್ಲ ಎಂಬ ವಿವಾದಾತ್ಮಕ ತೀರ್ಪು ಪ್ರಕಟಿಸಿದ್ದ ಕೊರಿಕ್ಕೋಡ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಎಸ್ ಕೃಷ್ಣಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನ್ಯಾಯಾಧೀಶ...




















