Saval
ನಿಷೇದಾಜ್ಞೆ ಮುಗಿದ ಬಳಿಕ ಮಡಿಕೇರಿ ಚಲೋ ದಿನಾಂಕ ಪ್ರಕಟ: ಹೆಚ್.ಸಿ.ಮಹದೇವಪ್ಪ
ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಗಿದ ಬಳಿಕ 'ಮಡಿಕೇರಿ ಚಲೊ' ದಿನಾಂಕ ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೊಡಗು ಜಿಲ್ಲಾಡಳಿತ ಹೇರಿರುವ ನಿಷೇಧಾಜ್ಞೆಯಿಂದಾಗಿ ಆಗಸ್ಟ್ 26...
ಬ್ಯಾಂಕಿಗೆ ಖೋಟಾನೋಟು ಜಮಾ ಮಾಡಿ ಹೊಸ ನೋಟಿಗೆ ಬೇಡಿಕೆ ಇಟ್ಟಿದ್ದ ಮಹಿಳೆಯ ಬಂಧನ
ಬೆಂಗಳೂರು(Bengaluru): ಬ್ಯಾಂಕಿಗೆ ಖೋಟಾ ನೋಟು ಜಮಾ ಮಾಡಿ ಹೊಸ ನೋಟುಗಳಿಗೆ ಬೇಡಿಕೆ ಇಟ್ಟಿದ್ದ ಚಾಲಾಕಿ ಮಹಿಳೆಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುರಪ್ಪನಪಾಳ್ಯದ ಶೀಲಾ (36) ಬಂಧಿತ ಆರೋಪಿ.
ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿರುವ ಈಕೆಯಿಂದ .100 ಮುಖ...
ಸುತ್ತೂರು ಸೋಮೇಶ್ವರ ಸ್ವಾಮಿ ದೇವಾಲಯ
ನಂಜನಗೂಡಿನಿಂದ 15 ಕಿಲೋ ಮೀಟರ್ ದೂರದಲ್ಲಿರುವ ಕ್ಷೇತ್ರವೇ ಸುತ್ತೂರು. ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮಿಗಳ ದೂರದರ್ಶಿತ್ವದ ಫಲವಾಗಿ ಸುತ್ತೂರು ವಿಶ್ವಾದ್ಯಂತ ಖ್ಯಾತಿ ಪಡೆದಿದೆ. ಸುತ್ತೂರು ಸಂಸ್ಥಾನ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯೂ ಅನುಪಮ. ಸುತ್ತೂರು,...
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಿ.ರಿಪೋರ್ಟ್ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆ
ಬೆಂಗಳೂರು(Bengaluru) : ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಸಲ್ಲಿಸಿರುವ ಬಿ.ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮೃತ...
ರಾಜ್ಯದ ಹಿತ ಚಿಂತನೆ ಮರೆದ ರಾಷ್ಟ್ರೀಯ ಪಕ್ಷಗಳು: ಜೆಡಿಎಸ್ ಆರೋಪ
ಬೆಂಗಳೂರು(Bengaluru): ಯಾರು ಏನು ತಿನ್ನಬೇಕು, ಬಿಡಬೇಕು ಅನ್ನೋ ಅನಾವಶ್ಯಕ ಚರ್ಚೆಗಳಲ್ಲಿ ನಿರತವಾಗಿರೋ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯದ ಜನರ ಹಿತ ಚಿಂತನೆಯನ್ನು ಸಂಪೂರ್ಣವಾಗಿ ಮರೆತು ಹೋಗಿರುವಂತಿದೆ ಎಂದು ಜೆಡಿಎಸ್ ಕಿಡಿಕಾರಿದೆ.
ಸಿದ್ದರಾಮಯ್ಯ ಅವರ...
ಕಾಂಗ್ರೆಸ್ ‘ಮಡಿಕೇರಿ ಚಲೋ’ ಮುಂದೂಡಿಕೆ: ಸಿದ್ಧರಾಮಯ್ಯ
ಬೆಂಗಳೂರು(Bengaluru): ಕಾರಿನ ಮೇಲೆ ಮೊಟ್ಟೆ ಎಸೆತ ಘಟನೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಮಡಿಕೇರಿ ಚಲೋ ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಡಿಕೇರಿ ಚಲೋ ಮುಂದೂಡಲು ನಿರ್ಧಾರ...
ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ: ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ(New delhi): ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ...
ಮೈಸೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರ ವಾಹನಗಳ ನಡುವೆ ಅಪಘಾತ
ಮೈಸೂರು(Mysuru): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಬಲಿಗರ ವಾಹನಗಳ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ.
ವೀರ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡಲು ಮಾಜಿ ಸಿಎಂ ಬಿಎಸ್...
ಮೈಸೂರು: ಸಾವರ್ಕರ್ ರಥಯಾತ್ರೆಗೆ ಬಿ.ಎಸ್.ಯಡಿಯೂರಪ್ಪ ಚಾಲನೆ
ಮೈಸೂರು(Mysuru): ‘ಸಾವರ್ಕರ್ ರಥಯಾತ್ರೆ’ಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಎಂಟು ದಿನಗಳ ರಥಯಾತ್ರೆಯು ಅಪ್ರತಿಮ ವೀರನ...
ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಗೋವಾದಲ್ಲಿ ನಿಧನ
ಪಣಜಿ(Panaji): ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ (42) ಸೋಮವಾರ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೊನಾಲಿ ಫೋಗಟ್ ಗೋವಾದಲ್ಲಿ ಸಾವಿಗೀಡಾಗಿರುವ ಸುದ್ದಿಯನ್ನು ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ಖಚಿತಪಡಿಸಿದ್ದಾರೆ.
ಸೊನಾಲಿ ಅವರು 2019ರ ಹರಿಯಾಣ...





















