Saval
ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕಬೇಡಿ ಎಂದು ಬಿಜೆಪಿಯವರು ಹೇಳಲಿ: ದಿನೇಶ್ ಗುಂಡೂರಾವ್
ಬೆಂಗಳೂರು(Bengaluru): ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷ...
ಸಿಇಟಿ ಗೊಂದಲ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕಳೆದ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆ ಬರೆಯದೆ ಉತ್ತೀರ್ಣರಾಗಿರುವ ಪಿಯು ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಬರೆದಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟು...
ಮಡಿಕೇರಿ: ಆ.24 ರಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ
ಮಡಿಕೇರಿ(Madikeri): ಜಿಲ್ಲೆಯಾದ್ಯಂತ ಆ. 24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ....
ಮಾಂಸ ಆಹಾರ ಸೇವಿಸಿ ದೇಗುಲ ಪ್ರವೇಶ: ಚರ್ಚೆಯಿಂದ ನಾಡಿಗೇನು ಪ್ರಯೋಜನ ಎಂದ ಡಾ.ಯತೀಂದ್ರ
ಚಾಮರಾಜನಗರ(Chamarajanagara): ಮಾಂಸ ಆಹಾರ ತಿಂದು ದೇಗುಲ ಪ್ರವೇಶದ ಚರ್ಚೆಯಿಂದ ನಾಡಿಗೇನು ಪ್ರಯೋಜನ ಎಂದು ? ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರು ಮಾಂಸದೂಟ ಸೇವಿಸಿ...
ಮುಂಬೈ: ಪ್ರಮುಖ ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ- 5 ಕೋಟಿ ಬೇಡಿಕೆ
ಮುಂಬೈ(Mumbai): ನಗರದ ಪ್ರಮುಖ ಹೋಟೆಲೊಂದಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿರುವ ಮಾಹಿತಿ ಲಭ್ಯವಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಹೋಟೆಲ್‌ನ ನಾಲ್ಕು...
ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ವಿವಿಧ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಕಾರ್ಯ...
ಬೆಂಗಳೂರು ವಿಶ್ವವಿದ್ಯಾಲಯದ ನಕಲಿ ಅಂಕಪಟ್ಟಿ ಮಾರಾಟ: ಇಬ್ಬರ ಬಂಧನ
ಬೆಂಗಳೂರು (Bengaluru): ಬೆಂಗಳೂರು ವಿಶ್ವವಿದ್ಯಾಲಯದ ಪದವಿಯ ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರ್. ಟಿ. ನಗರ ನಿವಾಸಿ ಅಯೂಬ್ ಪಾಷಾ ಹಾಗೂ ಚಿಕ್ಕಬಳ್ಳಾಪುರದ ನಂದಿ...
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: 9 ಮಂದಿಯ ಬಂಧನ
ಬೆಳಗಾವಿ (Belagavi): ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ.
ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ, ಮಾಲದಿನ್ನಿಯ ಸುನೀಲ ಅಜ್ಜಪ್ಪ...
ಕೇರಳದಲ್ಲಿ ಟೊಮೇಟೊ ಜ್ವರ: ರಾಜ್ಯದಲ್ಲಿ ಹೈ ಅಲರ್ಟ್
ಬೆಂಗಳೂರು (Bengaluru): ಕೇರಳದಲ್ಲಿ ಟೊಮೇಟೊ ಜ್ವರ ಪ್ರಕರಣಗಳು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಇದುವರೆಗೂ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆದಾಗ್ಯೂ ತೀವ್ರ...
ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಉನ್ನತ ಮಟ್ಟದ ತನಿಖೆ ಆರಂಭ
ಮಡಿಕೇರಿ (Madikeri): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.
ಸರ್ಕಾರದ ಆದೇಶದ ಮೇರೆಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ. ಮೊಟ್ಟೆ...




















