Saval
ಐಪಿಎಸ್ ಅಧಿಕಾರಿ ಆರ್.ದಿಲೀಪ್ ನಿಧನ
ಬೆಂಗಳೂರು(Bengaluru): ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ...
ಭಾರತದ ಗುಪ್ತ ರತ್ನಗಳ ಸಾಲಿನಲ್ಲಿ ಈ ಅದ್ಭುತವಾದ ತಾಣಗಳು
ನಮ್ಮ ಭಾರತದಲ್ಲಿ ಅಸಂಖ್ಯಾತ ಪ್ರವಾಸಿ ಸ್ಥಳಗಳಿವೆ. ಅವುಗಳನ್ನು ಸಂದರ್ಶಿಸಲು ಜೀವಿತಾವಧಿಯೇ ಬೇಕು ಎನ್ನಬಹುದು. ನೈಸರ್ಗಿಕವಾಗಿ ಆಶೀರ್ವದಿಸಲ್ಪಟ್ಟ ಮತ್ತು ಮಾನವ ನಿರ್ಮಿತ ಅದ್ಭುತಗಳು ಒಂದಾ ಎರಡಾ? ವಿಶ್ವದ ಪ್ರವಾಸಿಗರನ್ನು ಬಹುವಾಗಿ ಆಕರ್ಷಿಸುವ ನಮ್ಮ ಭಾರತದ...
ಮುಸ್ಲಿಮ್ ವೈಯಕ್ತಿಕ ಕಾನೂನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮುಸ್ಲಿಂ ಮಹಿಳೆ
ಉಯಿಲುರಹಿತ ಉತ್ತರಾಧಿಕಾರತ್ವದ ವೇಳೆ ಮಹಿಳೆ ಮತ್ತು ಪುರುಷರ ನಡುವೆ ತಾರತಮ್ಯ ಉಂಟು ಮಾಡಲಾಗುತ್ತಿದೆ ಎಂದು ಮುಸ್ಲಿಮ್ ವೈಯಕ್ತಿಕ ಕಾನೂನು (ಷರಿಯತ್) ಅನ್ವಯಿಕ ಕಾಯಿದೆ 1937 ಮತ್ತು ಮುಸ್ಲಿಮ್ ವೈಯಕ್ತಿಕ ಕಾನೂನು (ಷರಿಯತ್) ಅನ್ವಯಿಕ...
ಮತ್ತೊಮ್ಮೆ ಬಿಜೆಪಿಗೆ ಬಹುಮತದ ಅಧಿಕಾರ ನೀಡಿ: ಅಮಿತ್ ಶಾ
ಮಂಡ್ಯ(Mandya): ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಗೆ ಬಹುಮತದ ಅಧಿಕಾರ ನೀಡುವ ಮೂಲಕ ಮತ್ತೊಮ್ಮೆ ಡಬಲ್ ಎಂಜಿನ್ ಸರ್ಕಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದರು.
ಮಂಡ್ಯ...
ತೊಣ್ಣೂರಿನ ಪಾರ್ಥಸಾರಥಿ ದೇವಾಲಯ
ಸಕ್ಕರೆಯ ನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಕೆರೆ ತೊಣ್ಣೂರು ಪುರಾಣ ಪ್ರಸಿದ್ಧ ಗ್ರಾಮ. ಸ್ಥಳ ಪುರಾಣದ ಪ್ರಕಾರ, ಈ ಊರಿನ ಮೂಲ ಹೆಸರು ತೊಂಡನೂರು ಅಂದರೆ ಭಕ್ತರ ಅಥವಾ ದಾಸರ ಊರು...
ಮತದಾರರ ದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರಗಳ ಸ್ಪರ್ಧೆ
ಮೈಸೂರು(Mysuru): ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ 9 ವಿದ್ಯಾರ್ಥಿಗಳಿಗೆ ಜಿಪಂ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ಇಂದು ...
ಮೈ ಶುಗರ್’ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ: ಸಿಎಂ ಬೊಮ್ಮಾಯಿ
ಮಂಡ್ಯ(Mandya): ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆ ಹಾಲು ಉತ್ಪಾದಕರ...
ವಿಮೆದಾರ ಅಪಘಾತದಲ್ಲಿ ಮೃತಪಟ್ಟರೆ ಜೀವ ವಿಮಾ ಪರಿಹಾರ ಪ್ರಕ್ರಿಯೆಗೆ ಎಫ್’ಐಆರ್ ಅಗತ್ಯವಿಲ್ಲ: ಜೆ&ಕೆ ಹೈಕೋರ್ಟ್
ಅಪಘಾತದಲ್ಲಿ ವಿಮೆದಾರ ಸಾವನ್ನಪ್ಪಿರುವುದನ್ನು ಸಾಬೀತುಪಡಿಸಲು ಇತರೆ ಹಲವು ಮಹತ್ವದ ಸಾಕ್ಷ್ಯಗಳು ಲಭ್ಯವಿದ್ದರೆ ಜೀವ ವಿಮಾ ಪಾಲಿಸಿಯ ಪರಿಹಾರ ಪ್ರಕ್ರಿಯೆಗೆ ಎಫ್’ಐಆರ್ ದಾಖಲಿಸುವುದು ಅಗತ್ಯವಲ್ಲ ಎಂದು ಈಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್...
ಜಿಲ್ಲೆಗೆ ಅಭಿವೃದ್ಧಿಯ ಕೊಡುಗೆ ನೀಡಿದ್ದು ಒಡೆಯರ್: ಸಿ.ಟಿ.ರವಿ
ಮಂಡ್ಯ(Mandya): ಜಿಲ್ಲೆಗೆ ಅಭಿವೃದ್ಧಿಯ ಕೊಡುಗೆ ನೀಡಿದ್ದು ಒಡೆಯರ್ ಅವರೇ ಹೊರತು, ಟಿಪ್ಪು ಅಲ್ಲ. ಉರಿಗೌಡ, ದೊಡ್ಡನಂಜೇಗೌಡರು ನಿಜವಾದ ಹುಲಿಗಳು. ಅವರ ಪ್ರತಿಮೆಯನ್ನು ನಾನು ಹಾಗೂ ಸಿ.ಪಿ.ಯೋಗೇಶ್ವರ್ ಮಾಡಲಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...
ಅಮಿತ್ ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ
ಮಂಡ್ಯ(Mandya): ಅಮಿತ್ ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ...










