Saval
ಒಂದು ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಪಾಸ್ಪತ್ರೆಗಳಲ್ಲಿ ಡಿಜಿಟಲ್ ಹೆಸರು ನೋಂದಣಿ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು (Bengaluru): ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...
ರಜನಿಕಾಂತ್ ಅಭಿನಯದ ʻಜೈಲರ್ʼಸಿನಿಮಾ ಚಿತ್ರೀಕರಣ ಪ್ರಾರಂಭ
ಚೆನ್ನೈ (Chennai): ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ 'ಜೈಲರ್' ಸಿನಿಮಾ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ. ಹೊಸ ಪೋಸ್ಟರ್ ಸಮೇತ ಈ ವಿಚಾರವನ್ನು ಸನ್ ಪಿಕ್ಚರ್ಸ್ ಸಂಸ್ಥೆ ಘೋಷಿಸಿದೆ.
ಚೆನ್ನೈನಲ್ಲಿ ಅದ್ಧೂರಿ ಸೆಟ್ ಹಾಕಿ ಸಿನಿಮಾ ಚಿತ್ರೀಕರಣ...
ಗುಣಾತ್ಮಕ ಹಾಲು ಉತ್ಪಾದನೆಗೆ ಪಶು ಆಹಾರ ತಯಾರಿಕಾ ಘಟಕ ಆರಂಭಿಸಲಾಗುವುದು: ಸಚಿವ ಎಸ್.ಟಿ. ಸೋಮಶೇಖರ್
ಮೈಸೂರು (Mysuru): ಗುಣಾತ್ಮಕ ಹಾಲು ಉತ್ಪಾದನೆಗೆ ಪೂರಕವಾಗುವಂತೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ಪಶು ಆಹಾರ ತಯಾರಿಕಾ ಘಟಕ ಆರಂಭಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ತಿಳಿಸಿದರು.
ವಿಜಯಕರ್ನಾಟಕ, ಮೈಸೂರು...
ಅಸ್ತಮಾ ಇರುವವರು ಬೆಲ್ಲ ಸೇವಿಸಿ
ಅಸ್ತಮಾ ತೊಂದರೆಯಿರುವವರು ಆಹಾರ ಪದ್ಧತಿಯಲ್ಲಿ ಬೆಲ್ಲವನ್ನು ರೂಢಿಸಿಕೊಳ್ಳಬೇಕು. ವೈದ್ಯರು ಕೊಟ್ಟಿರುವ ಔಷಧಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳಬೇಕು. ಜೊತೆಗೆ ಆಹಾರ ಪದ್ಧತಿಯಲ್ಲಿ ಬೆಲ್ಲವನ್ನು ಸೇರಿಸಿ ತಿನ್ನುವುದರಿಂದ ಅಸ್ತಮ ಸಮಸ್ಯೆಯಿಂದ ತಕ್ಕಮಟ್ಟಿಗೆ ಪರಿಹಾರ ಕಾಣಬಹುದು.
ನಿಮ್ಮ...
ಕೆಪಿಟಿಸಿಎಲ್ ಹಗರಣ: ಸರ್ಕಾರದ ವೈಫಲ್ಯವೋ, ಹಗರಣದ ಸಾಧನೆಯೋ- ಡಿಕೆಶಿ ಪ್ರಶ್ನೆ
ಬೆಂಗಳೂರು(Bengaluru): ಪಿಎಸ್‌ಐ ನೇಮಕಾತಿ ಹಗರಣ ಮಾಸುವ ಮುನ್ನವೇ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಹಗರಣ ಬಯಲಿಗೆ ಬಂದಿದೆ. ಇದು ಸರ್ಕಾರದ ವೈಫಲ್ಯವೋ ಅಥವಾ ಹಗರಣಗಳ ಸಾಧನೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ...
ಸಿದ್ದರಾಮಯ್ಯ ಅವರು ಹಿಂದೂಗಳ ನಂಬಿಕೆಯ ಬಗ್ಗೆ ಉಡಾಫೆ ತೋರಿಸಿದ್ದಾರೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು(Bengaluru): ಸಿದ್ದರಾಮಯ್ಯ ಅವರು ಹಿಂದೂಗಳ ನಂಬಿಕೆಯ ಬಗ್ಗೆ ಉಡಾಫೆ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಧ್ಯಾಹ್ನ ಮಾಂಸ...
ನಾವು ಪೂಜಿಸುವ ಈ ತುಳಸಿ ನಿಜಕ್ಕೂ ಯಾರು ಗೊತ್ತಾ.? ಇಲ್ಲಿದೆ ಮಾಹಿತಿ
ಸ್ನೇಹಿತರೆ ಕಾರ್ತಿಕ ಮಾಸ ಬಂದರೆ ಸಾಕು, ನಮಗೆ ತುಳಸಿ ವಿವಾಹ ಜ್ಞಾಪಕಕ್ಕೆ ಬಂದು ಬಿಡುತ್ತದೆ. ಏಕಾದಶಿ ಅಥವಾ ಹುಣ್ಣಿಮೆಯ ದಿನ ಮನೆಯ ಮುಂದೆ ಇರುವ ತುಳಸಿ ಗಿಡ ಹಾಗೂ ವಿಷ್ಣುವಿನ ಸ್ವರೂಪಿ ಸಾಲಿಗ್ರಾಮಕ್ಕೆ...
ಗುರುಲಿಂಗಸ್ವಾಮಿ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ ಅಂತಿಮ ನಮನ
ಬೆಂಗಳೂರು(Bengaluru) : ಇಂದು ಬೆಳಿಗ್ಗೆ ನಿಧನರಾದ ಮುಖ್ಯಮಂತ್ರಿ ಅವರ ಮಾಧ್ಯಮ ಸಂಯೋಜಕರಾದ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ ಅವರು ಅಂತಿಮ ನಮನ ಸಲ್ಲಿಸಿದರು.
ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬೆಳಿಗ್ಗೆ ಜಿಮ್ ನಲ್ಲಿ...
ಪತ್ನಿ ವಿದ್ಯಾವಂತೆಯಾಗಿದ್ರೆ ಪತಿ ಜೀವನಾಂಶ ಕೊಡುವ ಅವಶ್ಯಕತೆ ಇಲ್ಲ: ಮುಂಬೈ ಕೋರ್ಟ್
ವಿದ್ಯಾವಂತ ಪತ್ನಿಗೆ ಜೀವನಾಂಶ ಬೇಕಿಲ್ಲ. ಅದಕ್ಕೆ ಅವರು ಅರ್ಹರಾಗಿರುವುದಿಲ್ಲ ಎಂದು ಮುಂಬೈ ನಗರದ ನ್ಯಾಯಾಲಯ ಮಹತ್ತರ ಆದೇಶವನ್ನು ಹೊರಡಿಸಿದೆ.
ವಿದ್ಯಾವಂತ ಪತ್ನಿಗೆ ಪತಿಯ ಜೀವನಾಂಶದ ಅವಶ್ಯಕತೆ ಇರುವುದಿಲ್ಲ. ಅವರು ತಮ್ಮ ವಿದ್ಯೆಯಿಂದ ಉತ್ತಮ ಉದ್ಯೋಗದಲ್ಲಿ...
ಪತ್ರಾ ಚಾಳ್ ಹಗರಣ: ಸಂಜಯ್ ರಾವುತ್‌ಗೆ ಸೆ. 5ರ ವರೆಗೆ ನ್ಯಾಯಾಂಗ ಬಂಧನ
ಮುಂಬೈ(Mumbai): ಶಿವಸೇನಾ ಸಂಸದ ಸಂಜಯ ರಾವುತ್ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 5ರವರೆಗೆ ವಿಸ್ತರಿಸಿ ಸೋಮವಾರ ಆದೇಶ ನೀಡಿದೆ.
ಪತ್ರಾ ಚಾಳ್ ಭೂಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ...




















