Saval
ಹಾಸಿಗೆ ದಿಂಬು ಕೇಳಿದ್ದ ನಟ ದರ್ಶನ್‌ಗೆ ಡಬಲ್ ಶಾಕ್
ಬೆಂಗಳೂರು : ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ...
ರಫೇಲ್‌ನಲ್ಲಿ ಹಾರಾಟ ನಡೆಸಿ, ದಾಖಲೆ ಬರೆದ ರಾಷ್ಟ್ರಪತಿ ಮುರ್ಮು
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ...
ಶೀಘ್ರವೇ ಭಾರತದ ಜೊತೆ ವ್ಯಾಪಾರ ಒಪ್ಪಂದ – ಟ್ರಂಪ್ ಸುಳಿವು..!
ಸಿಯೋಲ್ : ನರೇಂದ್ರ ಮೋದಿ ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ ಸಹಕಾರ ಸಿಇಒಗಳ...
ಅಪ್ಪು ಪುಣ್ಯಸ್ಮರಣೆ – ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ...
ಬ್ರೆಜಿಲ್‌ನಲ್ಲಿ ಡ್ರಗ್ಸ್ ಗ್ಯಾಂಗ್ ವಿರುದ್ಧ ಸಮರ – 64 ಮಂದಿ ಹತ್ಯೆ..!
ರಿಯೊ ಡಿ ಜನೈರೊ : ಬ್ರೆಜಿಲ್‌ನ ರಿಯೋ ನಗರದಲ್ಲಿ ಕಂಡು ಕೇಳರಿಯದ ಹಿಂಸಾತ್ಮಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ.
ಮುಂಬರುವ COP30 ಹವಾಮಾನ ಶೃಂಗಸಭೆಗೆ...
ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...
ಟೀಮ್ ಇಂಡಿಯಾದ 9 ಆಟಗಾರರಿಗೆ ಮೊದಲ ಸರಣಿ..!
ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್ನಲ್ಲಿ ಜರುಗಲಿದೆ. 3ನೇ ಪಂದ್ಯ ಹೋಬಾರ್ಟ್ನಲ್ಲಿ...
ಅಲ್ಲಾಹು ಅಕ್ಬರ್ ಎನ್ನುತ್ತಾ ಗರ್ಭಗುಡಿಗೆ ನುಗ್ಗಿ ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ..!
ಬೆಂಗಳೂರು : ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.
ಈ ಸ್ಥಳೀಯರು ಆಕ್ರೋಶ...
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...
ರೈತನ ಬಲಿ ಪಡೆದಿದ್ದ ಹುಲಿ ಸೆರೆ
ಮೈಸೂರು : ದನ ಮೇಯಿಸಲು ಹೋಗಿದ್ದ ವೇಳೆ ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.
ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು ತಾಲೂಕಿನ ಮುಳ್ಳೂರು ಬಳಿ...




















