Saval
ಬಿಜೆಪಿ ನಾಯಕ ಶಾನವಾಜ್ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ...
ಅತ್ಯಾಚಾರದ ಅರೋಪದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಶಾನವಾಜ್ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
.
ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನ...
ಪೌರ ಕಾರ್ಮಿಕರ ನೌಕರಿ ಕಾಯಂಗೊಳಿಸಲು ನಿರ್ಧಾರ: ಸಚಿವ ಗೋವಿಂದ ಕಾರಜೋಳ ಭರವಸೆ
ಮೈಸೂರು(Mysuru): ಹೊರಗುತ್ತಿಗೆ ಏಜೆನ್ಸಿಗಳು ಪೌರ ಕಾರ್ಮಿಕರನ್ನು ಶೋಷಿಸುತ್ತಿರುವುದು ನೋವಿನ ಸಂಗತಿ. ಹೀಗಾಗಿಯೇ ಶೋಷಣೆ ಮುಕ್ತಗೊಳಿಸಲು ನೌಕರಿ ಕಾಯಂಗೊಳಿಸಲು ನಿರ್ಧರಿಸಿದ್ದೇವೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.
ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಹಾಗೂ...
ವಿಧೇಯ ನೌಕರವರ್ಗ ಮಾತ್ರವೇ ಸೃಷ್ಟಿಸುತ್ತಿರುವ ಶಿಕ್ಷಣ ಪದ್ಧತಿ; ಮಾನವಿಕ, ವಿಜ್ಞಾನ ವಿಷಯಗಳ ನಿರ್ಲಕ್ಷ್ಯ: ಸಿಜೆಐ...
ಕೇವಲ ಹೆಚ್ಚು ಸಂಭಾವನೆಯ ಉದ್ಯೋಗಾವಕಾಶಗಳನ್ನು ಗಳಿಸುವುದನ್ನೇ ಕೇಂದ್ರವಾಗಿರಿಸಿಕೊಂಡಿರುವ ಶಿಕ್ಷಣ ವ್ಯವಸ್ಥೆಯ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ...
ಕೊಡಗು ಜಿಲ್ಲೆಗೆ ಎರಡು ಪಕ್ಷಗಳು ಪ್ರಾತಿನಿಧ್ಯ ನೀಡಿಲ್ಲ: ಹೆಚ್.ವಿಶ್ವನಾಥ್
ಮೈಸೂರು(Mysuru): ಕೊಡಗು ಜನರಿಗೆ ಕಾಂಗ್ರೆಸ್- ಬಿಜೆಪಿ ಎರಡೂ ಪಕ್ಷಗಳ ಮೇಲೆ ಆಕ್ರೋಶ ಇದೆ. ಎರಡೂ ಪಕ್ಷಗಳು ಪ್ರಾತಿನಿಧ್ಯ ಕೊಟ್ಟಿಲ್ಲ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಎಂಎಲ್...
ನೆಮ್ಮದಿಯ ಜೀವನಕ್ಕೆ ಧಾರ್ಮಿಕತೆ ಅವಶ್ಯ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಹಬ್ಬ - ಹರಿದಿನಗಳು ನಮ್ಮ ಸಂಸ್ಕೃತಿಯ ಮೂಲ ಆಧಾರಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯಪಟ್ಟರು.
ಶ್ರೀ ಕಲ್ಯಾಣ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನ ವತಿಯಿಂದ ಶ್ರೀ ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ...
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಕುರಿತ ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್ನ ಜುಲೈ 27ರ ತೀರ್ಪನ್ನು ಪರಿಶೀಲಿಸಲು ಕೋರಿ ಅರ್ಜಿಯೊಂದು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದೆ.
ಅರ್ಜಿಯನ್ನು ಆಲಿಸುವಂತೆ ಕೋರಿ ಸಿಜೆಐ...
ತಮ್ಮ ವಿರುದ್ಧದ ಎಲ್ಲಾ ಪ್ರಕರಣ ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು: ಮನೀಷ್ ಸಿಸೋಡಿಯಾ
ನವದೆಹಲಿ(New Delhi): ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರೆ ತಮ್ಮ ವಿರುದ್ಧದ ಎಲ್ಲ ಪ್ರಕರಣಗಳನ್ನು ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಗಂಭೀರ ಆರೋಪ...
ಮೈಸೂರು: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ
ಮೈಸೂರು(Mysuru): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು.
ನೆನ್ನೆ ದಿನ ಕೂಡ ಸಚಿವ...
ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನಕ್ಕೆ ಹೆಚ್’ಡಿಕೆ ಸಂತಾಪ
ಬೆಂಗಳೂರು(Bengaluru): ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ...
ಕೊಡವರು ಟಿಪ್ಪು ಸುಲ್ತಾನ್ ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್ ಗೆ ಹೆದರುತ್ತಾರೆಯೇ ?: ಪ್ರತಾಪ್...
ಮೈಸೂರು(Mysuru): ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಶಾಂತಿ ಕದಡಿದರೆ...



















