Saval
ಸಿದ್ಧರಾಮಯ್ಯ ಜನಪ್ರಿಯತೆ ಕಂಡು ಅಪಪ್ರಚಾರ: ಆರ್.ಧೃವನಾರಾಯಣ್
ಚಾಮರಾಜನಗರ(Chamarajnagar): ಮಾಂಸ ತಿಂದು ದೆಗುಲಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಜನಪ್ರೀಯತೆ ಕಂಡು ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ...
ಹನಿಟ್ರ್ಯಾಪ್ ಆರೋಪ: ಉದ್ಯಮಿಯಿಂದ 50 ಲಕ್ಷ ರೂ. ಪಡೆದು ವಂಚನೆ- ಇಬ್ಬರ ಬಂಧನ
ಮಂಡ್ಯ(Mandya): ಹನಿಟ್ರ್ಯಾಪ್ ಪ್ರಕರಣದಲ್ಲಿ ಉದ್ಯಮಿಯೊಬ್ಬರಿಂದ 50 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಶ್ರೀನಿಧಿ ಗೋಲ್ಡ್ ಮಾಲೀಕ, ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ...
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ
ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಬೆಳಿಗ್ಗೆ ಜಿಮ್ ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ...
ಅನುಚಿತ ವರ್ತನೆ: ವಕೀಲನ ವಿರುದ್ಧ ನ್ಯಾಯಾಧೀಶೆ ದೂರು
ಲಖನೌ(Lucknow): ವಕೀಲರೊಬ್ಬರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ನ್ಯಾಯಾಧೀಶೆಯೊಬ್ಬರು ದೂರು ದಾಖಲಿಸಿದ್ದಾರೆ.
ವಕೀಲ ತಮ್ಮ ಕಡೆಗೆ ಕಾಮುಕ ಭಾವನೆ ವ್ಯಕ್ತಪಡಿಸುತ್ತಿದ್ದಾರೆ ಮತ್ತು ಹಿಂಬಾಲಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸಂಬಂಧಿತ...
ಬೆಳಗಾವಿ: ರಾಜಾರೋಷವಾಗಿ ರಸ್ತೆ ಪಕ್ಕದಲ್ಲಿ ಓಡಾಡಿದ ಚಿರತೆ
ಬೆಳಗಾವಿ(Belagavi): ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದ ಚಿರತೆ ಹಿಂಡಲಗಾ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡಿದೆ.
ಚಿರತೆ ರಾಜಾರೋಷವಾಗಿ ರಸ್ತೆ ಪಕ್ಕದಲ್ಲೇ ಓಡಾಡುತ್ತಿರುವುದನ್ನು ಖಾಸಗಿ ಬಸ್ ಸವಾರರು ಮೊಬೈಲಿನಲ್ಲಿ ವಿಡಿಯೊ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗಾವಿ...
ಹನೂರು: ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ
ಹನೂರು(Hanur): ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ತಾಲೂಕಿನ ಮಾಲಿಂಗನತ್ತ ಗ್ರಾಮಸ್ಥರು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದಾರೆ.
ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ...
ಸಿಸ್ಟಂ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ; ಬಿಇ ಪದವೀಧರರಿಗೆ ಅವಕಾಶ
ಬೆಂಗಳೂರಿನ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಟಂ ಇಂಜಿನಿಯರ್ ಸೇರಿದಂತೆ ಇತರೆ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಬಿಇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು...
ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಹಲವೆಡೆ ಇಂದು ತುಂತೂರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಮಾನ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿಂದು ಗರಿಷ್ಟ...
ಇಂದಿನ ಚಿನ್ನ-ಬೆಳ್ಳಿದರದ ವಿವರ
ನವದೆಹಲಿ (New Delhi): ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,215 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ 5,220 ರೂಪಾಯಿ...
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂಬುದನ್ನು ಇಂದಿನ ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ವ್ಯಾಪಾರಸ್ಥರಿಗೆ ಹೊಸ ವ್ಯವಹಾರ ಸಂಬಂಧಗಳು ಮತ್ತು ವ್ಯವಹಾರಗಳನ್ನು ಅಂತಿಮಗೊಳಿಸಲು ಈ ಅವಧಿಯು ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದ...




















