Saval
ಅಮಿತ್ ಶಾ ಸ್ವಾಗತಕ್ಕೆ ಮಂಡ್ಯದಲ್ಲಿ ಸಕಲ ಸಿದ್ಧತೆ
ಮಂಡ್ಯ(Mandya): ಇದೇ ಮೊದಲ ಬಾರಿಗೆ ನಾಳೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ...
ಹೊಸ ವರ್ಷ ಸ್ವಾಗತಿಸಲು ಸಜ್ಜಾದ ಮೈಸೂರು: ನಗರದಾದ್ಯಂತ ಪೊಲೀಸರ ಕಣ್ಗಾವಲು
ಮೈಸೂರು(Mysuru): ಕೋವಿಡ್ ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ಡಿ. 31ರ ರಾತ್ರಿ ಹೊಸ ವರ್ಷ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಂತೆ ಹಲವು ಬಿಗಿ ಕ್ರಮ ಕೈಗೊಂಡಿರುವ ನಗರ...
ಪ್ರಶ್ನೆ, ಟೀಕೆ ಮಾಡುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ: ನ್ಯಾ. ಎಚ್.ಎನ್. ನಾಗಮೋಹನದಾಸ್
ತುಮಕೂರು(Tumkur): ದೇಶದಲ್ಲಿ ಪ್ರಶ್ನೆ, ವಿಮರ್ಶೆ, ಟೀಕೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆತಂಕ ವ್ಯಕ್ತಪಡಿಸಿದರು.
ನಗರ ಹೊರವಲಯದ ಅಗಳಕೋಟೆಯಲ್ಲಿ ಬುಧವಾರ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್...
ಹೊಸ ವರ್ಷಾಚರಣೆಗೆ 1.70 ಲಕ್ಷ ಕ್ಯಾಮೆರಾ, 8500 ಸಿಬ್ಬಂದಿ ನಿಯೋಜನೆ
ಬೆಂಗಳೂರು(Bengaluru): ಹೊಸ ವರ್ಷಾಚರಣೆ ಮೇಲೆ ನಿಗಾ ವಹಿಸಲು ಸರ್ಕಾರಿ ಹಾಗೂ ಖಾಸಗಿ ಜಾಗದಲ್ಲಿರುವ 1.70 ಲಕ್ಷ ಕ್ಯಾಮೆರಾಗಳನ್ನು ಪೊಲೀಸರು ಬಳಸಿಕೊಳ್ಳುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಆಚರಣೆಯಲ್ಲಿ ಪಾಲ್ಗೊಳ್ಳುವವರ...
ಅತ್ಯಾಚಾರ ಸಂತ್ರಸ್ತೆಯ ಹೆಸರು ಬಹಿರಂಗ: ಕಾನೂನು ಸಂಸ್ಥೆಗೆ ₹ 5,000 ದಂಡ ವಿಧಿಸಿದ ಬಾಂಬೆ...
ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಅತ್ಯಾಚಾರ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ್ದ ಮುಂಬೈ ಮೂಲದ ಕಾನೂನು ಸಂಸ್ಥೆ ಹುಳ್ಯಾಲ್ಕರ್ ಅಂಡ್ ಅಸೋಸಿಯೇಟ್ಸ್’ಗೆ ಬಾಂಬೆ ಹೈಕೋರ್ಟ್ ಇತ್ತೀಚೆಗೆ ₹ 5,000 ದಂಡ ವಿಧಿಸಿದೆ.
ಬಳಿಕ ಕಾನೂನು ಸಂಸ್ಥೆಯ ಸೂಚನೆಯಂತೆ...
ಕೇರಳ: ನಿಷೇಧಿತ ಪಿಎಫ್’ಐ ಸಂಘಟನೆಯ ಮುಖಂಡರ ಮನೆ ಮೇಲೆ ಎನ್’ಐಎ ದಾಳಿ
ತಿರುವನಂತಪುರಂ(Thiruvananthapuram): ಕೇರಳದಲ್ಲಿ ನಿಷೇಧಿತ ಪಿಎಫ್’ಐ ಸಂಘಟನೆಯ ಮುಖಂಡರ ಮನೆಗಳು ಹಾಘೂ ಹಲವು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್’ಐಎ) ದಾಳಿ ನಡೆಸಿದೆ.
ಕೇರಳದ 56 ಸ್ಥಳಗಳಲ್ಲಿ ದಾಳಿಯು ಬುಧವಾರ ತಡರಾತ್ರಿಯಿಂದ ಆರಂಭಗೊಂಡಿದ್ದು, ಗುರುವಾರವೂ...
ಮೈಸೂರು: ಗಿರವಿಗಿಟ್ಟಿದ್ದ ಚಿನ್ನಾಭರಣ ಸಮೇತ ಪರಾರಿಯಾಗಿದ್ದ ಆರೋಪಿಯ ಬಂಧನ
ಮೈಸೂರು(Mysuru): ಗಿರವಿಗಿಟ್ಟಿದ್ದ ಚಿನ್ನಾಭರಣ ಸಮೇತ ಪರಾರಿಯಾಗಿದ್ದ ಆರೋಪಿ ನೇಮರಾಮ್ ಸಿರ್ವಿಯನ್ನು ಕುವೆಂಪು ನಗರ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನಗರದ ವಿವೇಕಾನಂದ ನಗರದ ಮಾರುತಿ ಜ್ಯುವೆಲ್ಲರಿ ಹಾಗೂ ಬ್ಯಾಂಕರ್ಸ್’ನ ನೇಮರಾಮ್ ಸಿರ್ವಿ 10 ವರ್ಷಗಳಿಂದ...
ಆಟೋ – ದ್ವಿಚಕ್ರ ವಾಹನ ನಡುವೆ ಅಪಘಾತ: ಮೂವರ ಸ್ಥಿತಿ ಗಂಭೀರ
ದಾವಣಗೆರೆ(Davanagere): ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಭರಮಸಮುದ್ರ ಗ್ರಾಮದ ಕ್ರಾಸ್ ಬಳಿ ಬುಧವಾರ ತಡರಾತ್ರಿ...
ಹವಮಾನ ವೈಪರೀತ್ಯದಿಂದ ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಶೇ.15 ರಷ್ಟು ಹೆಚ್ಚಳ
ಬೆಂಗಳೂರು(Bengaluru): ವಿಪರೀತ ಚಳಿ ಹಾಗೂ ಹವಾಮಾನ ವೈಪರೀತ್ಯ ಕಾರಣದಿಂದಾಗಿ ನಗರದಲ್ಲಿ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್’ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳು ಶೇ 15ರಷ್ಟು ಹೆಚ್ಚಳವಾಗಿವೆ.
ಈ ಸಮಸ್ಯೆ ಎದುರಿಸುತ್ತಿರುವವರಿಗೆ...
ಭಾರತ ಸಿದ್ಧಪಡಿಸಿದ ಕೆಮ್ಮಿನ ಸಿರಪ್‌ನಿಂದ 18 ಮಕ್ಕಳ ಸಾವು: ಉಜ್ಬೇಕಿಸ್ತಾನ ಆರೋಪ
ತಾಷ್ಕೆಂಟ್(Tashkent): ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ನಿಂದ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಉಜ್ಬೇಕಿಸ್ತಾನವೂ ಕೂಡ ಆರೋಪವೊಂದನ್ನು ಮಾಡಿದೆ.
ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ...











