Saval
ಕೆಪಿಟಿಸಿಎಲ್ ಪ್ರಶ್ನೆ ಪತ್ರಿಕೆ ಸೋರಿಕೆ: ತಂದೆ-ಮಗನ ಬಂಧನ
ಗದಗ (Gadaga): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ತಂದೆ-ಮಗ ಇಬ್ಬರನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಗದಗಿನ ಮುನ್ಸಿಪಲ್...
ಜಲನೇತಿ ಯೋಗಾಸನದ ಉಪಯೋಗಗಳು
ಜಲನೇತಿ ಯೋಗಾಸನ ಮಾಡುವ ವಿಧಾನ ಅದರಿಂದ ಆಗುವ ಉಪಯೋಗಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಜಲನೇತಿ ಅಲರ್ಜಿ, ತಲೆನೋವಿನಂತಹ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ನೇತಿ ಚಿಕಿತ್ಸೆ ಅಥವಾ ಅಭ್ಯಾಸ ಮೂಗಿನ ಮಾರ್ಗಗಳನ್ನು ಶುದ್ಧೀಕರಿಸುವ ತಂತ್ರವಾಗಿದೆ. ಇದು...
ರಾಜ್ಯದಲ್ಲಿ 720 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 720 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,40,831ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,168ಕ್ಕೆ...
ಶ್ರೀ ಶಿವ ಮಂಗಳಾಷ್ಟಕಂ
ಭವಾಯ ಚಂದ್ರಚೂಡಾಯ ನಿರ್ಗುಣಾಯ ಗುಣಾತ್ಮನೇ ।ಕಾಲಕಾಲಾಯ ರುದ್ರಾಯ ನೀಲಗ್ರೀವಾಯ ಮಂಗಳಮ್ ॥ 1 ॥
ವೃಷಾರೂಢಾಯ ಭೀಮಾಯ ವ್ಯಾಘ್ರಚರ್ಮಾಂಬರಾಯ ಚ ।ಪಶೂನಾಂಪತಯೇ ತುಭ್ಯಂ ಗೌರೀಕಾಂತಾಯ ಮಂಗಳಮ್ ॥ 2 ॥
ಭಸ್ಮೋದ್ಧೂಳಿತದೇಹಾಯ ನಾಗಯಜ್ಞೋಪವೀತಿನೇ ।ರುದ್ರಾಕ್ಷಮಾಲಾಭೂಷಾಯ ವ್ಯೋಮಕೇಶಾಯ...
ಮಗನ ಮುಡಿ ಶಾಸ್ತ್ರ ನೆರವೇರಿಸಿದ ನಟ ನಿಖಿಲ್ ಕುಮಾರಸ್ವಾಮಿ
ಹಾಸನ (Hassan): ನಟ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಪುತ್ರ ಆವ್ಯನ್ ಗೆ ಇಂದು ಮೊದಲ ಮುಡಿ ಶಾಸ್ತ್ರ ನೆರವೇರಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಯಲಿಯೂರು ಲಕ್ಷ್ಮಿ ದೇವಾಲಯಕ್ಕೆ ಪತ್ನಿ ರೇವತಿಯೊಂದಿಗೆ ತೆರಳಿ ಮುಡಿ ನೀಡಿ...
ಮನೀಶ್ ಸಿಸೋಡಿಯಾಗೆ ಲುಕ್ ಔಟ್ ನೋಟಿಸ್ ನೀಡಿಲ್ಲ: ಸಿಬಿಐ
ನವದೆಹಲಿ (New Delhi): ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಲುಕ್ ಔಟ್ ನೋಟಿಸ್(ಎಲ್‌ಒಸಿ) ಜಾರಿ ಮಾಡಿಲ್ಲವೆಂದು ಸಿಬಿಐ ಸ್ಪಷ್ಟಪಡಿಸಿದೆ.
ಅಲ್ಲದೆ, ಹಗರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾದ 13...
ಅಮಿತ್ ಶಾ ಅವರನ್ನು ಭೇಟಿಯಾಗಲಿರುವ ಜೂ.ಎನ್ ಟಿಆರ್
ಹೈದರಾಬಾದ್ (Hyderabad): ಜೂನಿಯರ್ ಎನ್ ಟಿಆರ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಇಂದು ರಾತ್ರಿ 7.30ಕ್ಕೆ ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಈ ಭೇಟಿ ನಡೆಯಲಿದೆ.
ಇದು ಆಂಧ್ರ- ತೆಲಂಗಾಣ ರಾಜಕೀಯದಲ್ಲಿ...
ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ 24 ಗಂಟೆಯಲ್ಲೇ ಹಿಂದೂ ಧರ್ಮಕ್ಕೆ ಮರಳಿದ ಅರ್ಚಕ
ತುಮಕೂರು (Tumkuru): ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕಯೊಬ್ಬರು ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಹಿಂದೂಧರ್ಮಕ್ಕೆ ಮರಳಿ ಬಂದಿದ್ದಾರೆ.
ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ...
ಉಗ್ರ ಸಂಘಟನೆಯೊಂದಿಗೆ ಸಂಪರ್ಕ: ಇಬ್ಬರ ಬಂಧನ
ಗುವಾಹಟಿ (Guwahati): ಉಗ್ರ ಸಂಘಟನೆಯಾದ ಅಲ್–ಕೈದಾ (ಎಕ್ಯೂಐಎಸ್) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಟಿಂಕುನಿಯಾ ಶಾಂತಿಪುರದ ನಿವಾಸಿ...
ಜಯಲಲಿತಾಗೆ ನೀಡಿದ ಚಿಕಿತ್ಸೆಯಲ್ಲಿ ಯಾವುದೇ ದೋಷವಿಲ್ಲ: ಏಮ್ಸ್ ತಂಡ
ನವದೆಹಲಿ (New Delhi): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಯಲ್ಲಿ ಯಾವುದೇ ದೋಷವಿಲ್ಲ. ಅವರಿಗೆ ವೈದ್ಯಕೀಯ ಕ್ರಮದ ಅನುಸಾರವೇ ಚಿಕಿತ್ಸೆ ನೀಡಲಾಗಿತ್ತು ಎಂದು ಸುಪ್ರೀಂಕೋರ್ಟ್ ನಿರ್ದೇಶನದ...




















