Saval
ಭಟ್ಕಳದಲ್ಲಿ 8 ವರ್ಷದ ಬಾಲಕನ ಅಪಹರಣ
ಭಟ್ಕಳ (Bhatkal): ಅಂಗಡಿಯಿಂದ ಮನೆಗೆ ಮರಳುತ್ತಿದ್ದ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಕೊಕ್ತಿ ಆಜಾದ ನಗರ ನಿವಾಸಿ ಅಲಿ ಸಾದಾ ಇಸ್ಲಾಂ ಸಾದಾ ಅಪಹರಣವಾಗಿರುವ...
ದೆಹಲಿಯಿಂದ ಬೆಂಗಳೂರಿಗೆ ಬಂದು ಚಿನ್ನಾಭರಣ ಕಳ್ಳತನ: ಬಿಎಸ್ ಸಿ ಪದವೀಧರನ ಬಂಧನ
ಬೆಂಗಳೂರು (Bengaluru): ಗ್ರಾಹಕರ ಸೋಗಿನಲ್ಲಿ ಆಭರಣ ಮಳಿಗೆಗಳಿಗೆ ಭೇಟಿ ನೀಡಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಿಎಸ್ ಸಿ ಪದವೀಧರ, ದೆಹಲಿ ನಿವಾಸಿ ರಾಹುಲ್ ಬಂಧಿತ ಆರೋಪಿ. ಈತನಿಂದ 120...
ರಾಜ್ಯದಲ್ಲಿ ಮತ್ತೆ ಮಳೆ: ಆ.23, 24 ರಂದು ಯೆಲ್ಲೋ ಅಲರ್ಟ್
ಬೆಂಗಳೂರು (Bengaluru): ರಾಜ್ಯದಲ್ಲಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ.23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ...
ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಮನೋರಂಜನ್ ರವಿಚಂದ್ರನ್
ಬೆಂಗಳೂರು (Bengaluru): ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ನಟ ಮನೋರಂಜನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದೂರದ ಸಂಬಂಧಿ ಸಂಗೀತಾ ದೀಪಕ್ ಅವರೊಂದಿಗೆ ಮನೋರಂಜನ್ ಅವರು ಸಪ್ತಪದಿ ತುಳಿದಿದ್ದಾರೆ. ಎರಡು ಕುಟುಂಬಸ್ಥರ ಹಿರಿಯರ ಸಮ್ಮುಖದಲ್ಲಿ...
ರಾಮನಗರ ಜಿಲ್ಲಾ ನ್ಯಾಯಾಲಯದಿಂದ ಜವಾನ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳು ಖಾಲಿ ಇವೆ.
ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ...
ಬೆಂಗಳೂರು(Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ.ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ...
ಜೀವನದ ಮೌಲ್ಯ ಅರ್ಥಮಾಡಿಕೊಳ್ಳುವ ಜ್ಞಾನ ಗೊತ್ತಿರಬೇಕು: ಡಾ.ಎಸ್.ಎಲ್.ಭೈರಪ್ಪ
ಮೈಸೂರು(Mysuru): ಜೀವನದ ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳುವ ಜ್ಞಾನ ಗೊತ್ತಿರಬೇಕು. ಆ ಮೌಲ್ಯಗಳು ಯಾವುದು ಎನ್ನುವುದನ್ನು ತಿಳಿಯಬೇಕು. ಇಲ್ಲದಿದ್ದರೆ ಅದು ಕೇವಲ ಕಥೆ ಆಗುತ್ತದೆ ಎಂದು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ...
ಮಾಲೇಗಾಂವ್ ಸ್ಫೋಟ: ಎನ್‌ಐಎ ವಕೀಲರಾಗಿ ವಾದಿಸಿರುವುದನ್ನು ಉಲ್ಲೇಖಿಸಿದ ಆರೋಪಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ರೇವತಿ
ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರು ನ್ಯಾಯಮೂರ್ತಿ ಹುದ್ದೆಗೆ ಸೇರುವುದಕ್ಕೂ ಮುನ್ನ ಮಾಲೆಗಾಂವೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್‌ಐಎ) ವಕೀಲರಾಗಿ ಪ್ರತಿನಿಧಿಸಿದ್ದರು ಎಂದು ಆರೋಪಿಯೊಬ್ಬರು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ನ್ಯಾ. ರೇವತಿ...
ಮೊಟ್ಟೆ ಎಸೆದ ಪ್ರಕರಣ: ಸರ್ಕಾರವೇ ವಿನ್ಯಾಸಗೊಳಿಸಿರುವ ವ್ಯವಸ್ಥಿತ ಪಿತೂರಿ ಎಂದ ಹೆಚ್.ಸಿ.ಮಹದೇವಪ್ಪ
ಮೈಸೂರು(Mysuru): ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರ್‌ಗೆ ಮೊಟ್ಟೆ ಎಸೆದಿರುವ ಪ್ರಕರಣವು ಸರ್ಕಾರವೇ ವಿನ್ಯಾಸಗೊಳಿಸಿರುವ ವ್ಯವಸ್ಥಿತಿ ಪಿತೂರಿ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು...
ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್ ಷಿಪ್: ಅಂತಿಮ್ ಪಂಗಾಲ್ ಐತಿಹಾಸಿಕ ಸಾಧನೆ
ನವದೆಹಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ 53 ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಈ ಮೂಲಕ ಅಂಡರ್-20 ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ...




















