Saval
ಮೈಸೂರು: ನಾಡ ಕವಿ ಕುವೆಂಪು ಅವರ ಜನ್ಮ ದಿನಾಚರಣೆ
ಮೈಸೂರು(Mysuru): ರಾಷ್ಟ್ರಕವಿ, ಜಗದ ಕವಿ, ವಿಶ್ವ ಮಾನವ, ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಹುಟ್ಟು ಹಬ್ಬವನ್ನು ಅಂಗವಾಗಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಅಗ್ರಹಾರ ವೃತ್ತದಲ್ಲಿ ಆಚರಿಸಲಾಯಿತು.
ಮೈಸೂರು...
ಬೆಂಗಳೂರು ಜಲಮಂಡಳಿ ವಾಟರ್ ಬಿಲ್’ಗೆ ಕನ್ನ: ಸಿಬ್ಬಂದಿ ಸೇರಿದಂತೆ 9 ಮಂದಿ ಬಂಧನ
ಬೆಂಗಳೂರು(Bengaluru): ಬೆಂಗಳೂರು ಜಲಮಂಡಳಿ(BWSSB) ವಾಟರ್ ಬಿಲ್’ಗೆ ಸಿಬ್ಬಂದಿಯೇ ಕನ್ನ ಹಾಕಿದ್ದು, ಗ್ರಾಹಕರು ಪಾವತಿಸಿದ್ದ ಹಣವನ್ನು ಜಲಮಂಡಳಿಗೆ ನೀಡದೆ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.
ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರ ಸೇರಿದಂತೆ...
ಪಾಲನೆಯಾಗದ ಸುಪ್ರೀಂ ತೀರ್ಪು: ಒಬಿಸಿ ಮೀಸಲಾತಿ ಇಲ್ಲದೆ ಯುಪಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲಾಹಾಬಾದ್...
ಸುಪ್ರೀಂ ಕೋರ್ಟ್ ನಿಗದಿಪಡಿಸಿದ ತ್ರಿವಳಿ ಪರೀಕ್ಷಾ ಸೂತ್ರ ಪಾಲಿಸಲು ಒಬಿಸಿ ಮೀಸಲಾತಿಗಾಗಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ ಅಧಿಸೂಚನೆ ವಿಫಲವಾದ ಕಾರಣ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ರಾಜ್ಯದ ನಗರ...
ಕರ್ನಾಟಕದ ಜನತೆ ಅನುಕಂಪ ತೋರಿಸಿದ್ದಾರೆ, ಅವರಿಗೆ ಧನ್ಯವಾದ: ಪ್ರಧಾನಿ ಸಹೋದರ ಪ್ರಹ್ಲಾದ ದಾಮೋದರ ಮೋದಿ
ಮೈಸೂರು(Mysuru): ಕರ್ನಾಟಕದ ಜನತೆ ಅನುಕಂಪ ತೋರಿಸಿದ್ದಾರೆ. ಕರ್ನಾಟಕ ಸರ್ಕಾರ, ಮುಖಂಡರು, ವಿರೋಧ ಪಕ್ಷದವರು, ಕಾರ್ಯಕರ್ತರು ಬಂದು ವಿಚಾರಿಸಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ ದಾಮೋದರ...
ಆರ್.ವಿ.ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ
ಬೆಂಗಳೂರು(Bengaluru): ವಿಧಾನಸಭೆಯಿಂದ ನೀಡಲಾಗುವ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂಗ್ರೆಸ್’ನ ಆರ್.ವಿ. ದೇಶಪಾಂಡೆ ಪ್ರಶಸ್ತಿ ಲಭಿಸಿದೆ.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯು ಅವರನ್ನು ಆಯ್ಕೆ ಮಾಡಿದೆ. ಸಭಾನಾಯಕ,...
ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ:ಸಿಎಂ ಬೊಮ್ಮಾಯಿ
ಬೆಳಗಾವಿ(Belagavi): ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ...
ಎಂಜಿ “ಅಡ್ವಾನ್ಸ್ಡ್ ಗ್ಲೋಸ್ಟರ್’ ಬಿಡುಗಡೆ
ಎಂಜಿ ಮೋಟರ್ ಕಂಪೆನಿಯು “ಅಡ್ವಾನ್ಸ್ಡ್ ಗ್ಲೋಸ್ಟರ್’ ಎಸ್’ಯುವಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.
ಇದರ ಆರಂಭಿಕ ಎಕ್ಸ್-ಶೋರೂಂ ಬೆಲೆ 31.99 ಲಕ್ಷ ರೂ. ಇದೆ. ನೂತನ ಕಾರಿನಲ್ಲಿ ಅನೇಕ ಫೀಚರ್’ಗಳನ್ನು ಕಂಪೆನಿ ಪರಿಚ ಯಿಸಿದೆ.
ಡೋರ್ ಒಪನಿಂಗ್...
ಕಾರು-ಬೈಕ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
ವಿಜಯಪುರ(Vijayapura) : ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲ್ಲೂಕಿನ ಜುಮನಾಳ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಅಕ್ಷಯ, ಶುಭಂ, ಬಾಗೇಶ ಮೃತರು.
ಇನ್ನ ಬೈಕ್...
ಅದಾನಿ ಸಮೂಹದ ಬಂದರು ನಿರ್ಮಾಣ ವಿರೋಧಿಸಿ ಪ್ರತಿಭಟನೆ: ದೋಣಿಗೆ ಬೆಂಕಿ ಹಚ್ಚಿ ಆಕ್ರೋಶ
ತಿರುವನಂತಪುರಂ: ಗೌತಮ್ ಅದಾನಿ ಸಮೂಹದ ವಿಳಿಂಞ ಅಂತರರಾಷ್ಟ್ರೀಯ ಬಂದರು ನಿರ್ಮಾಣ ಕಾಮಗಾರಿ ವಿರೋಧಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಯು 100ನೇ ದಿನಕ್ಕೆ ಕಾಲಿಟ್ಟಿದ್ದು, ಮೀನುಗಾರರು ದೋಣಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮುದ್ರ ತೀರ ಇಲ್ಲದಿದ್ದರೆ...
ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 15 ವರ್ಷ ಜೈಲು
ಮಂಗಳೂರು(Mangalore): ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ಅಪರಾಧ ಎಸಗಿದ ವ್ಯಕ್ತಿಗೆ (32) 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...













