ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38671 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕೊಡಗಿನ ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ: ಎಸ್.ಟಿ.ಸೋಮಶೇಖರ್ ಸಮರ್ಥನೆ

0
ಮೈಸೂರು(Mysuru): ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ  ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ...

ನಾನು ಕಾಂಗ್ರೆಸ್ ಕಾರ್ಯಕರ್ತ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ಆರೋಪಿ

0
ಮಡಿಕೇರಿ(Madikeri): ನಾನೂ ಕಾಂಗ್ರೆಸ್ ಕಾರ್ಯಕರ್ತ. ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದೆ ಎಂದು ಸೋಮವಾರಪೇಟೆಯ ಸಂಪತ್ ಎಂಬುವವರು ಹೇಳಿಕೆ ನೀಡಿರುವ ವಿಡಿಯೊ ವೈರಲ್ ಆಗಿದೆ. ಆದರೆ...

ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ: ಹೆಚ್.ವಿಶ್ವನಾಥ್

0
ಮೈಸೂರು(Mysuru):  ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ...

ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್: ಬಿ.ಸಿ.ಪಾಟೀಲ್

0
ಬೆಂಗಳೂರು(Bengaluru): ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಸಮಾವೇಶಕ್ಕೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,...

ಮುಂಬೈನಲ್ಲಿ 26/11 ಮಾದರಿ ದಾಳಿ ಸಂದೇಶ: ಓರ್ವ ಶಂಕಿತ ಉಗ್ರನ ಬಂಧನ

0
ಮುಂಬೈ(Mumbai): ಮುಂಬೈನಲ್ಲಿ 26/11 ರ ಮಾದರಿಯಲ್ಲಿ ದಾಳಿ ನಡೆಸುವ ಬೆದರಿಕೆ ಸಂದೇಶ ಬಂದ  ಹಿನ್ನೆಲೆ ಶಿರಡಿಯಲ್ಲಿ ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಲಾಗಿದೆ. ಮುಂಬೈ ಸಂಚಾರಿ ಪೊಲೀಸ್​ ವಿಭಾಗಕ್ಕೆ ಉಗ್ರ ಬೆದರಿಕೆ ಸಂದೇಶ ಬರುತ್ತಿದ್ದಂತೆ...

ದ್ವಿಪತಿತ್ವ, ಮೊದಲ ಪತಿಯ ಕೊಲೆ ಸಂಚಿನ ಆರೋಪ: ಪತ್ನಿಯ ಖುಲಾಸೆಗೊಳಿಸಿದ್ದ ನ್ಯಾಯಾಲಯದ ಆದೇಶ ಬದಿಗೆ...

0
ಎರಡನೇ ಪತಿ ಜೊತೆಗೂಡಿ ಮೊದಲ ಪತಿ ಕೊಲ್ಲಲು ಸಂಚು ನಡೆಸಿದ ಆರೋಪದಿಂದ ಮಹಿಳೆಯೊಬ್ಬರನ್ನು ಮುಕ್ತಗೊಳಿಸಿದ ಹಾಗೂ ದ್ವಿಪತಿತ್ವ ಆರೋಪದಿಂದ ಖುಲಾಸೆಗೊಳಿಸಿದ ಆದೇಶ ಮಾಡಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಬದಿಗೆ...

ನಾನು ಯಾವ ಪಶ್ಚಾತಾಪವನ್ನೂ ಪಟ್ಟಿಲ್ಲ: ನನ್ನ ಹೇಳಿಕೆ ಅಪಪ್ರಚಾರ ಆಗಿದೆ – ಸಿದ್ಧರಾಮಯ್ಯ

0
ಬೆಂಗಳೂರು(Bengaluru): ನಾನು ಯಾವ ಪಶ್ಚಾತಾಪವನ್ನೂ ಪಟ್ಟಿಲ್ಲ, ನನ್ನ ಹೇಳಿಕೆ ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ಚಿಕ್ಕಮಗಳೂರಿನ ಬಾಳೆಹೊನ್ನೂರಿನ...

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಉದ್ವಿಗ್ವ ವಾತಾವರಣ

0
ಬೆಳಗಾವಿ(Belagavi): ಗೋಕಾಕ ತಾಲ್ಲೂಕಿನ ಖನಗಾಂವದಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಫ್ಲೆಕ್ಸ್‌ ಹರಿದ ಪರಿಣಾಮ ಶನಿವಾರ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಈ ಘಟನೆ ಖಂಡಿಸಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ...

ಬಿಲ್ಕಿಸ್ ಬಾನೊ ಪ್ರಕರಣ:  ಅಪರಾಧಿಗಳ ಶಿಕ್ಷೆ ತಗ್ಗಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ: ನ್ಯಾ....

0
ಗುಜರಾತ್‌ ಕೋಮುದಂಗೆಗಳ ವೇಳೆ ಬಿಲ್ಕಿಸ್‌ ಬಾನೋ ಅವರ ಕುಟುಂಬದ ಸದಸ್ಯರನ್ನು ಹತ್ಯೆಗೈದು ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ 11 ಮಂದಿಗೆ ಶಿಕ್ಷೆಯನ್ನು ಕಡಿಮೆ ಮಾಡಿ ಬಿಡುಗಡೆಗೊಳಿಸಿರುವ ಗುಜರಾತ್‌ ಸರ್ಕಾರದ ನಿರ್ಧಾರ...

ಭಯೋತ್ಪಾದನಾ ಚಟುವಟಿಕೆ ನಡೆಸಲು ಉಗ್ರರಿಗೆ ಹಣ ಒದಗಿಸುತ್ತಿದ್ದ ವ್ಯಕ್ತಿಯ ಬಂಧನ

0
ಶ್ರೀನಗರ(Srinagar): ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಉಗ್ರರಿಗೆ ಹಣ ಒದಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನುಪೊಲೀಸರು ಬಂಧಿಸಿದ್ದಾರೆ. ಶನಿವಾರ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ....

EDITOR PICKS