Saval
ಜಮ್ಮು: ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಜಮ್ಮು: ಸಿಂಧ್ರಾ ಪ್ರದೇಶದಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಅನುಮಾನಾಸ್ಪದ ಟ್ರಕ್ ಚಲನೆಯನ್ನು ಪತ್ತೆ ಮಾಡಿದ ಪೊಲೀಸರು ಅದನ್ನು ತಡೆದಿದ್ದಾರೆ. ಈ ಸಂದರ್ಭ ಚಾಲಕ ಪರಾರಿಯಾಗಿದ್ದು, ಅದರಲ್ಲಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ....
ಪಿರಿಯಾಪಟ್ಟಣದ ಚರ್ಚ್ ಮೇಲೆ ಕಿಡಿಗೇಡಿಗಳ ದಾಳಿ: ಪೀಠೋಪಕರಣ ಧ್ವಂಸ
ಮೈಸೂರು(Mysuru): ಜಿಲ್ಲೆಯ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೇಂಟ್ ಮೇರಿ ಚರ್ಚ್ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದು, ಅಲ್ಲಿದ್ದ ಪೀಠೋಪಕರಣ, ಬಾಲಯೇಸು ಮೂರ್ತಿಯನ್ನು ಒಡೆದು ಹಾಕಿದ್ದಾರೆ.
ಮಂಗಳವಾರ ರಾತ್ರಿ ಚರ್ಚ್’ಗೆ ನುಗ್ಗಿರುವ ದುಷ್ಕರ್ಮಿಗಳು ಅಲ್ಲಿದ್ದ ಹೂಕುಂಡ,...
ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ
ರಾಮನ್ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಪೋಸ್ಟ್ ಡಾಕ್ಟರಲ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು...
ಕಾಬೂಲ್ ಕಡ್ಲೆ ಬಳಸಿ ಮಾಡುವ ಚೋಲೆ ಚಾಟ್ಸ್ ರೆಸಿಪಿ
ಸಾಯಂಕಾಲದ ಸಮಯದಲ್ಲಿ ಬಾಯಾಡಿಸಲು ಅದ್ಭುತ ಆಯ್ಕೆ ಆಗುವುದು ಚೋಲೆ ಚಾಟ್. ಇದನ್ನು ಕಾಬುಲಿ ಚನ್ನಾ ಚಾಟ್ ಎಂದೂ ಸಹ ಕರೆಯಲಾಗುವುದು. ಸಮೃದ್ಧವಾದ ಪ್ರೋಟೀನ್ ಅನ್ನು ಒಳಗೊಂಡಿರುವ ಚೋಲೆ ಚಾಟ್ ದೇಹಕ್ಕೆ ಅಗತ್ಯವಾದ ಪ್ರೋಟೀನ್...
ರತ್ನದ ಹರಳುಗಳನ್ನು ಚರ್ಮಕ್ಕೆ ಸ್ಪರ್ಶಿಸುವಂತೆ ಧರಿಸಬೇಕು: ಕಾರಣ ತಿಳಿಯಲು ಈ ಲೇಖನ ಓದಿ
ರತ್ನದ ಕಲ್ಲುಗಳು ತಮ್ಮ ಸೌಂದರ್ಯ ಮತ್ತು ವೈಭವ ಮತ್ತು ಅವುಗಳ ಗುಣಪಡಿಸುವ ಮತ್ತು ಜ್ಯೋತಿಷ್ಯ ಶಕ್ತಿಗಳಿಗಾಗಿ ಯುಗಗಳಿಂದಲೂ ಜನಪ್ರಿಯವಾಗಿವೆ. ರತ್ನಗಳು ಗ್ರಹಗಳ ಪ್ರಭಾವದ ಪರಿಣಾಮಗಳನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಶಕ್ತಿಯನ್ನು ಹೊಂದಿವೆ...
ನಿಮ್ಮ ಎತ್ತರ ಹೆಚ್ಚಿಸಲು ಈ ಯೋಗಾಸನಗಳನ್ನು ಟ್ರೈ ಮಾಡಿ
ಪ್ರತಿದಿನ ಯೋಗ ಮಾಡುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎನ್ನುವುದು ನಿಮಗೆ ತಿಳಿದೇ ಇದೆ. ಯೋಗದಿಂದ ಹಲವಾರು ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಯೋಗಾಸನ ಮಾಡುವುದರಿಂದ ನಿಮ್ಮ ಎತ್ತರವನ್ನು ಹೆಚ್ಚಿಸಬಹುದು ಎನ್ನುವುದು ನಿಮಗೆ ಗೊತ್ತಾ?
ಹೌದು, ಯೋಗವು...
ಸಂಕಟನಾಶನ ಶ್ರೀ ಗಣಪತೀ ಸ್ತೋತ್ರ
ಸಂಕಟನಾಶನ ಶ್ರೀ ಗಣಪತೀ ಸ್ತೋತ್ರ
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್
ಭಕ್ತಾವಾಸಂ ಸ್ಮರೇನಿತ್ಯಮ ಆಯುಷ್ಕಾಮಾರ್ಥ ಸಿಧ್ದಯೇ
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಂ
ತ್ರತೀಯಂ ಕ್ರುಷ್ಣಪಿನ್ಗಾಕ್ಷಂ ಗಜವಕ್ತ್ರಂ ಚತುರ್ಥಕಂ
ಲಂಬೋದರಂ ಪಂಚಕಂ ಚ ಷಷ್ಠಂ ವಿಕಟಮೇವ ಚ
ಸಪ್ತಮಂ ವಿಘ್ನರಾಜೇಂದ್ರಂ...
ಮಹಿಳೆಯರು ಆರೋಗ್ಯದ ಕಡೆ ಗಮನಹರಿಸಿ: ನಿಂಗರಾಜು
ಮೈಸೂರು(Mysuru): ಗ್ರಾಮೀಣ ಭಾಗದ ಮಹಿಳೆಯರು ಮನೆ, ಜಮೀನು ಹಾಗೂ ಕೂಲಿ ಕೆಲಸದ ಒತ್ತಡದಲ್ಲಿ ಆರೋಗ್ಯದ ಕಡೆ ಒತ್ತು ನೀಡದೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಆದ್ದರಿಂದ ಮಹಿಳೆಯರು ಹೆಚ್ಚು ಆರೋಗ್ಯದ ಕಡೆ ಗಮನಹರಿಸಬೇಕು ಎಂದು...
ಮೈಸೂರು: ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ
ಮೈಸೂರು(Mysuru): ಇಂದು ನಗರದ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಎಲ್ಲಾ ವಾರ್ಡ್‌ಗಳು, ಚುಚ್ಚು ಮದ್ದು...
ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿವಿಧ ಸಂಘಟನೆಗಳ ಒತ್ತಾಯ
ಮೈಸೂರು(Mysuru): ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗಳಿಸಬೇಕೆಂದು ಒತ್ತಾಯಿಸಿ ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿ...












