Saval
ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳ ವರ್ಗಾವಣೆ
ನವದೆಹಲಿ(Newdelhi): ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರ ಮನೆಯ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ...
26/11ರ ಮಾದರಿ ಮುಂಬೈ ಮೇಲೆ ದಾಳಿ ನಡೆಸುವ ಬಗ್ಗೆ ಸಂದೇಶ ರವಾನೆ: ಬಿಗಿ ಭದ್ರತೆ
ಮುಂಬೈ(Mumbai): ಮುಂಬೈನ ತಾಜ್ ಹೋಟೆಲ್ ಮೇಲೆ 2008 ರಲ್ಲಿ ನಡೆದ 26/11 ದಾಳಿ ಮಾದರಿಯಲ್ಲಿ ಮತ್ತೊಂದು ಉಗ್ರ ಕೃತ್ಯ ನಡೆಸುವ ಬಗ್ಗೆ ಪಾಕಿಸ್ತಾನದಿಂದ ಬೆದರಿಕೆ ಸಂದೇಶ ರವಾನೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಮುಂಬೈ ಟ್ರಾಫಿಕ್...
ಮೈಸೂರು: ಕುರಿ, ಮೇಕೆ ಮಾರಾಟಕ್ಕೆ ‘ಆ್ಯಂಡ್ರಾಯ್ಡ್ ಆ್ಯಪ್’
ಮೈಸೂರು(Mysuru): ದಲ್ಲಾಳಿಗಳಿಂದ ವಂಚನೆಯನ್ನು ತಪ್ಪಿಸಲು, ಕುರಿ, ಮೇಕೆ ಸಾಕಣೆದಾರರು ಹಾಗೂ ಖರೀದಿದಾರರ ನಡುವೆ ನೇರ ಸಂಪರ್ಕ, ಸಂವಹನಕ್ಕೆ ಅನುವು ಮಾಡಿಕೊಡಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ‘ಆ್ಯಂಡ್ರಾಯ್ಡ್ ಆ್ಯಪ್’ ಪರಿಚಯಿಸಿದೆ.
ಲಾಭವು...
ಲಾರಿಗೆ ಕಾರು ಡಿಕ್ಕಿ: ಮೂವರು ಸಾವು
ತುಮಕೂರು(Tumkur): ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶಿರಾ ತಾಲ್ಲೂಕಿನ ತರೂರು ಗೇಟ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಕಡವಿಗೆರೆ...
ಐಬಿಪಿಎಸ್ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ಗಳ ನೇಮಕಾತಿ ಸಂಬಂಧ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಭರ್ಜರಿ ಅವಕಾಶವಾಗಿದೆ. ಒಟ್ಟಾರೆ 6432 ಪ್ರೊಬೇಷನರಿ ಆಫೀಸರ್, ಮ್ಯಾನೇಜ್ಮೆಂಟ್ ಟ್ರೈನಿಗಳ...
ಖಾಸಗಿ ಶಾಲೆ ಬಸ್- ಕ್ಯಾಂಟರ್ ಅಪಘಾತ: ಇಬ್ಬರು ಚಾಲಕರು ಸಾವು
ಅಥಣಿ(ಬೆಳಗಾವಿ ಜಿಲ್ಲೆ): ಖಾಸಗಿ ಶಾಲೆ ಬಸ್ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ಸಂಭವಸಿದ್ದು, ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ ಮೀರಜ್ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಇಬ್ಬರೂ ಚಾಲಕರು...
ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು (Bengaluru): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ...
ನಗರಪಾಲಿಕೆಯಿಂದ ಶಿಥಿಲಗೊಂಡಿದ್ದ ಸಮುದಾಯ ಭವನ ನೆಲಸಮ
ಮೈಸೂರು (Mysuru): ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 15ರ ಕುರಿಮಂಡಿಯ ಮುಖ್ಯ ರಸ್ತೆಯ ಉದ್ಯಾನದ ನಿವೇಶನದಲ್ಲಿ ಶಿಥಿಲಗೊಂಡು ಕಿಡಿಗೇಡಿಗಳು-ದುಷ್ಕರ್ಮಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ಸಮುದಾಯ ಭವನದ ಹಳೇ ಕಟ್ಟಡವನ್ನು ಕೊನೆಗೂ ಕೆಡವಲಾಗಿದೆ.ಸಮುದಾಯ...
ಗ್ರ್ಯಾನ್ ಪ್ರಿ ಬ್ಯಾಡ್ಮಿಂಟನ್ ಲೀಗ್: ಮಂಡ್ಯ ಬುಲ್ಸ್ ಗೆ ಜಯ
ಬೆಂಗಳೂರು (Bengaluru): ಇಲ್ಲಿ ನಡೆಯುತ್ತಿರುವ ಗ್ರ್ಯಾನ್ ಪ್ರಿ ಬ್ಯಾಡ್ಮಿಂಟನ್ ಲೀಗ್‌ನ ‘ಸೂಪರ್ ಲೀಗ್’ ಹಂತದಲ್ಲಿ ಮಂಡ್ಯ ಬುಲ್ಸ್ ತಂಡ ಜಯ ಸಾಧಿಸಿದೆ.ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬುಲ್ಸ್ 6–3 ರಲ್ಲಿ...
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಯೋಗದ ಅಧ್ಯಕ್ಷರ ಎಂ.ಶಿವಣ್ಣ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು (Mysuru): ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಯೋಗದ ಅಧ್ಯಕ್ಷರಾದ ಎಂ.ಶಿವಣ್ಣ(ಕೋಟೆ) ಅವರು ಆಗಸ್ಟ್ 20,21 ,22ರಂದು ರಂದು ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.2022ರ ಆಗಸ್ಟ್...





















