Saval
ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಮುನ್ನ ಆಪಾದಿತರಿಗೆ ಹೈಕೋರ್ಟ್ ಗಳು ನೋಟಿಸ್ ನೀಡಬೇಕು: ಸುಪ್ರೀಂ ಕೋರ್ಟ್
ನವದೆಹಲಿ(Newdelhi): ಶಿಕ್ಷೆಯ ಪ್ರಮಾಣವನ್ನು ಹೆಚ್ಚಳ ಮಾಡುವ ಮುನ್ನ ಆಪಾದಿತರಿಗೆ ಹೈಕೋರ್ಟ್‌ಗಳು ನೋಟಿಸ್ ನೀಡಬೇಕು. ಇದರಿಂದ ಮೇಲ್ಮನವಿ ಸಲ್ಲಿಸಲು ಆಪಾದಿತರಿಗೆ ಅವಕಾಶ ಒದಗಿಸಿದಂತಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಪಿ.ಎಸ್.ನರಸಿಂಹ ಅವರಿದ್ದ...
ಜೋಗ ಜಲಪಾತದ ಸೌಂದರ್ಯ ಆನಂದಿಸುವುದರ ಜೊತೆಗೆ ಈ ಜಲಪಾತಗಳಿಗೂ ಭೇಟಿ ನೀಡಿ
ಕರ್ನಾಟಕದ ಮಂದಿಗೆ ಶಿವಮೊಗ್ಗದ ಪ್ರವಾಸವೆಂದರೆ ರೋಮಾಂಚಕಾರಿ ಎಂದೇ ಹೇಳಬಹುದು. ನಗರದಿಂದ ದೂರವಿದ್ದು, ಪ್ರಶಾಂತವಾದ ವಾತಾವರಣಕ್ಕೆ ಪ್ರವಾಸ ಯೋಜಿಸಲು ಬಯಸುತ್ತಾರೆ.
ನಿಜವಾದ ಪ್ರಾಕೃತಿಕ ವೈಭವವನ್ನು ಕಾಣಬೇಕಾದರೆ ಶಿವಮೊಗ್ಗದ ಪ್ರವಾಸ ಯೋಜಿಸಬೇಕು. ಹಾಲ್ನೊರೆಯಂತೆ ಧರೆಗೆ ಇಳಿಯುವ ಜಲಧಾರೆಗಳು...
ಆರ್’ಎಸ್’ಎಸ್, ಬಿಜೆಪಿಯ ಬೆದರಿಕೆಗೆ ಬಗ್ಗಲ್ಲ: ಸಿದ್ದರಾಮಯ್ಯ
ಚಿಕ್ಕಮಗಳೂರು(Chikkamagaluru): ನಾವು ಆರ್ ಎಸ್ ಮತ್ತು ಬಿಜೆಪಿ ಯಾವುದೇ ಬೆದರಿಕೆಗಳಿಗೆ ಬಗ್ಗಲ್ಲ. ರಾಜಕೀಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ನಾವು ಸತ್ಯ ಹೇಳುವುದೇ ತಪ್ಪಾಗಿ...
ದರೋಡೆಕೋರರು ವಿಧಾನಸೌಧದಲ್ಲೇ ಇದ್ದಾರೆ: ಹೆಚ್.ಡಿ.ಕೆ
ರಾಯಚೂರು(Raichuru): ದರೋಡೆಕೋರರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಲ್ಲ. ವಿಧಾನಸೌಧದಲ್ಲೇ ಇದ್ದಾರೆ ಎಂದು ಜೆಡಿಎಸ್ ಸಂಸದೀಯ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ...
ತಲಕಾಡಿನ ಕೀರ್ತಿನಾರಾಯಣ ದೇವಾಲಯ
ಕಾರ್ತಿಕ ಬಹುಳ ಅಮಾವಾಸ್ಯೆಯ ಸೋಮವಾರ ಸೂರ್ಯಚಂದ್ರರಿಬ್ಬರೂ ವೃಶ್ಚಿಕ ರಾಶಿಯಲ್ಲಿ ಸೇರಿದಾಗ ಸಂಭವಿಸುವ ಕುಹುಯೋಗದಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆಯುವ ತಲಕಾಡು ವಾಸ್ತವದಲ್ಲಿ ಶೈವಕ್ಷೇತ್ರವೆಂದು ವಿಶ್ವವಿಖ್ಯಾತವಾಗಿದ್ದರೂ, ಇದೊಂದು ಹರಿಹರ ಕ್ಷೇತ್ರ. ಪಂಚ ಲಿಂಗಗಳ ಪೈಕಿ ಮೂರು ಅಂದರೆ ಮರಳೇಶ್ವರ, ವೈದ್ಯನಾಥೇಶ್ವರ, ಪಾತಾಳೇಶ್ವರನಿರುವ...
`ಪಾಲಿ‘ ಭಾರತದ ಅತ್ಯಂತ ಪ್ರಾಚೀನ ಭಾಷೆ: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ಪಾಲಿ ಭಾಷೆಯು ಭಾರತದ ಅತ್ಯಂತ ಪ್ರಾಚೀನ ಭಾಷೆ. ಬುದ್ಧನನ್ನು ಅರ್ಥಮಾಡಿಕೊಳ್ಳಲು ಧಮ್ಮವನ್ನು ಅರಿತುಕೊಳ್ಳಲು ಪಾಲಿ ಅತ್ಯಂತ ಅಗತ್ಯ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಪಾಲಿ ಇನ್ಸಿಟಿಟ್ಯೂಟ್ ಕಲಬುರಗಿ...
ತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ
ತಮಿಳುನಾಡಿನ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಆದೇಶಿಸಿದೆ.
ಕಾಲೇಜಿನ ಕೊಠಡಿಯಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರವನ್ನು ಅಳವಡಿಸದಿರುವ ಬಗ್ಗೆ ಅಧಿಕಾರಿಗಳೊಂದಿಗೆ...
ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿರುವ ಸಿದ್ದರಾಮಯ್ಯ: ಸಿ.ಎನ್. ಅಶ್ವತ್ಥನಾರಾಯಣ
ಬೆಂಗಳೂರು(Bengaluru): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
ದೆಹಲಿ ಗಲಭೆ: ಸಾಕ್ಷಿಗಳು, ಕೋರ್ಟಿನ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಪ್ರಾಸಿಕ್ಯೂಷನ್‌ಗೆ ದಂಡ ವಿಧಿಸಿದ ನ್ಯಾಯಾಲಯ
ಗಲಭೆ ಪ್ರಕರಣಗಳಲ್ಲಿ ಅನಗತ್ಯ ಸಾಕ್ಷಿಗಳನ್ನು ಕೈಬಿಡುವಂತೆ ಪದೇ ಪದೇ ನ್ಯಾಯಾಲಯ ಸೂಚಿಸಿದ್ದರೂ ಪ್ರಾಸಿಕ್ಯೂಷನ್ ಕ್ರಮ ಕೈಗೊಂಡಿಲ್ಲ ಎಂದು ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಪ್ರಾಸಿಕ್ಯೂಷನ್‌ಅನ್ನು...
ಕತ್ತಿ ಬೀಸಿ ಇಬ್ಬರ ಮೇಲೆ ಹಲ್ಲೆ; ಆರೋಪಿ ವಶಕ್ಕೆ
ಸುರತ್ಕಲ್(Suratkal): ಕಾನಾ ಸಮೀಪ ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿ, ಬಸ್ಸಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುರತ್ಕಲ್ ಪೊಲೀಸ್...





















