ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38658 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶ್ರೀಕೃಷ್ಣ ಜನ್ಮಾಷ್ಟಮಿ: ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

0
ಬೆಂಗಳೂರು: ಇಂದು ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಹಲವು ನಾಯಕರು ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ,  ಭಕ್ತಿ ಮತ್ತು ಸಂಭ್ರಮದ ಈ ಹಬ್ಬವು...

ಬ್ಲಿಂಕಿಟ್ ಆ್ಯಪ್: 10 ನಿಮಿಷದಲ್ಲಿ ಮನೆಬಾಗಿಲಿಗೆ ಪ್ರಿಂಟೌಟ್

0
ನವದೆಹಲಿ(New delhi): 10 ನಿಮಿಷದೊಳಗೆ ಮನೆ ಬಾಗಿಲಿಗೆ ಪ್ರಿಂಟೌಟ್​ಗಳನ್ನು ತಲುಪಿಸುವ ಸೇವೆಯನ್ನು ಆರಂಭಿಸುತ್ತಿರುವುದಾಗಿ ಜೊಮ್ಯಾಟೊ ಮಾಲೀಕತ್ವದ ಬ್ಲಿಂಕಿಟ್ ಆ್ಯಪ್ ಘೋಷಿಸಿದೆ. ಮಕ್ಕಳ ಪಾಲಕರು ಹಾಗೂ ವೃತ್ತಿಪರಿಗೆ ಇದರಿಂದ ಸಾಕಷ್ಟು ಅನುಕೂಲವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಈ...

ಐಟಿಬಿಪಿ ಕ್ಯಾಂಪಿನಿಂದ  ಎರಡು ಎಕೆ-47 ರೈಫಲ್ ಕಳವು

0
ಬೆಳಗಾವಿ(Belagavi): ತಾಲೂಕಿನ ಹಾಲಭಾವಿಯ ಐಟಿಬಿಪಿ ಕ್ಯಾಂಪಿನಲ್ಲಿ ಇಂಡೋ ಟಿಬೆಟಿಯನ್ ಗಡಿ ಪೊಲೀಸರಿಗೆ ಸೇರಿದ ಎರಡು AK 47 ರೈಫಲ್​ ಕಳ್ಳತನವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಬಿಗಿ ಪೊಲೀಸ್ ಭದ್ರತೆ ನಡುವೆಯೂ ಇಂಡೋ ಟಿಬೆಟಿಯನ್ ಗಡಿ ಪೊಲೀಸರಾದ...

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ

0
ನವದೆಹಲಿ(Newdelhi): ಹೊಸ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಸಿಬಿಐ ಅಧಿಕಾರಿಗಳ ಹಲವು ತಂಡಗಳು...

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: 6 ಮಂದಿ ಬಂಧನ

0
ಕೊಡಗು(Kodagu): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ವಶಕ್ಕೆ...

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮಯ್ಯ ಆರೋಪ

0
ಬೆಂಗಳೂರು(Bengaluru): ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮ‌ಯ್ಯ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ: ಇಂತಹ ನಡವಳಿಕೆ ಸಹಿಸಲ್ಲ ಎಂದ ಬಿಎಸ್’ವೈ

0
ಬೆಂಗಳೂರು(Bengaluru):  ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಸರಿಯಲ್ಲ. ಇಂತಹ ನಡೆವಳಿಕೆಯನ್ನು ಸಹಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿದ್ಧರಾಮಯ್ಯ ಅವರ ಕಾರಿಗೆ ಮೊಟ್ಟೆ...

ಐಟಿಬಿಪಿಯಲ್ಲಿ ಕಾನ್ಸ್‌’ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

0
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್​ನಲ್ಲಿ  ಕಾನ್ಸ್​​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್​ ಸಿ ಕಾನ್ಸ್​ಟೇಬಲ್​ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 108 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು...

ಆ.21 ರಿಂದ 29 ರವರೆಗೆ ಕೃಷ್ಣೋತ್ಸವ ಕಾರ್ಯಕ್ರಮ

0
ಮೈಸೂರು (Mysuru): ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಆಗಸ್ಟ್ 21 ರಿಂದ 29 ರವರೆಗೆ ಮೈಸೂರು ಅರಮನೆ ಆವರಣದಲ್ಲಿರುವ ಶ್ರೀ ಕೃಷ್ಣಸ್ವಾಮಿ ದೇವಸ್ಥಾನದಲ್ಲಿ ಕೃಷ್ಣೋತ್ಸವ ಆಯೋಜಿಸಲಾಗಿದೆ.ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಕೃಷ್ಣೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮಗಳ ವಿವರ:...

ಪಾಕ್‌ ಡ್ರೋನ್‌ ಗಳ ಮೂಲಕ ಶಸ್ತ್ರಾಸ್ತ್ರ ಪೂರೈಕೆ: ಎನ್‌ಐಎನಿಂದ 8 ಕಡೆ ಶೋಧ

0
ಶ್ರೀನಗರ (Srinagar): ಪಾಕಿಸ್ತಾನದ ಡ್ರೋನ್‌ಗಳ ಮೂಲಕ ಭಾರತಕ್ಕೆ ಶಸ್ತ್ರಾಸ್ತ್ರ ಪೂರೈಸುತ್ತಿರುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶೋಧ ನಡೆಸಿದೆ. ಜಮ್ಮು, ಶ್ರೀನಗರ, ಕಥುವಾ, ಸಾಂಬಾ ಮತ್ತು...

EDITOR PICKS