ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸುಗಮ ಸಂಚಾರಕ್ಕೆ ಚಾಲಕರೂ ಸಂಚಾರಿ ನಿಯಮ ಪಾಲಿಸಬೇಕು: ಪೊಲೀಸ್ ಆಯುಕ್ತ ಬಿ. ರಮೇಶ್

0
ಮೈಸೂರು(Mysuru): ಮೈಸೂರು ನಗರ ಸಂಚಾರ ಪೊಲೀಸ್ ವತಿಯಿಂದ  ಇಂದು ನಗರದ ಪುರಭವನದಲ್ಲಿ  "ಅಪರಾಧ ತಡೆ ಮಾಸಾಚರಣೆ-2022" ರ ಸಂಬಂಧ ನಗರದ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ "ಅಪರಾಧ ನಿಯಂತ್ರಣ ಹಾಗೂ ಸಂಚಾರ ಅರಿವು...

ಬೈಕ್ ಅಪಘಾತ: ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವು

0
ಬೆಂಗಳೂರು(Bengaluru):  ಬೈಕ್ ಅಪಘಾತ ಸಂಭವಿಸಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ಕೆರೆ ಟಿ. ಚೌಡಯ್ಯರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ನಾಯ್ಕ್  ಮೃತಪಟ್ಟ ಹೆಲ್ತ್ ಇನ್ಸ್ ಪೆಕ್ಟರ್. ಪುಟ್ ಪಾತ್ ಗೆ ಬೈಕ್...

ಕೊಡಗು: ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

0
ಕೊಡಗು(Kodagu): ಮಂಗಳವಾರ ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಯ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದೆ. ಇದರಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಾಚರಣೆ ಮುಂದುವರಿಸಲಾಗಿದೆ. ಕರಡಿಗೋಡು ಭಾಗದಲ್ಲಿ ಕಳೆದ ಹಲವು...

ಕೋವಿಡ್ ಲಸಿಕೆಯನ್ನು ವಿದೇಶಗಳಿಗೆ ಪೂರೈಸುವ ಭಾರತದ ನಿರ್ಧಾರ ಸಾಂವಿಧಾನಿಕ ನೈತಿಕತೆಗೆ ಉದಾಹರಣೆ: ನ್ಯಾ ಸೂರ್ಯಕಾಂತ್

0
ಪ್ರಪಂಚದ 80 ದೇಶಗಳಿಗೆ ಕೋವಿಡ್-19 ಲಸಿಕೆ ಪೂರೈಸಲು ನಿರ್ಧರಿಸಿದ ಭಾರತದ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮೆಚ್ಚುಗೆ ಸೂಚಿಸಿದ್ದು, ಇದು ಸಾಂವಿಧಾನಿಕ ನೈತಿಕತೆಗೆ ಉದಾಹರಣೆ ಎಂದು ವ್ಯಾಖ್ಯಾನಿಸಿದರು. ಹರಿಯಾಣದ ಕುರುಕ್ಷೇತ್ರದಲ್ಲಿ ಸೋಮವಾರ...

ರಾಜ್ಯ ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ 8191 ಹುದ್ದೆಗಳು ಖಾಲಿ: ಬಿ.ಸಿ.ನಾಗೇಶ್

0
ಕಲಬುರಗಿ(Kalburgi): ರಾಜ್ಯದ ಅನುದಾನಿತ ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ 8191 ಹುದ್ದೆಗಳು ಖಾಲಿ ಇರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಶಶೀಲ್ ಜಿ....

ಮಗಳ ಅಶ್ಲೀಲ ವಿಡಿಯೋ ಶೇರ್ ಮಾಡಿದ್ದನ್ನು ಪ್ರಶ್ನಿಸಿದ ಯೋಧನನ್ನು  ಥಳಿಸಿ ಹತ್ಯೆ: ಆರೋಪಿಗಳ ಬಂಧನ

0
ಅಹಮದಾಬಾದ್(Ahmadabad): ತಮ್ಮ ಮಗಳ ಅಶ್ಲೀಲ ವಿಡಿಯೊವನ್ನು ಶೇರ್ ಮಾಡುತ್ತಿದ್ದ ಯುವಕನನ್ನು ಪ್ರಶ್ನಿಸಿದ್ದಕ್ಕೆ ಬಿಎಸ್‌’ಎಫ್‌ ಯೋಧನನ್ನು ಹೊಡೆದು ಕೊಂದಿರುವ ಘಟನೆ ಗುಜರಾತ್‌’ನ ನಾಡಿಯಾಡ್‌’ನಲ್ಲಿ ನಡೆದಿದೆ. ಶನಿವಾರ ರಾತ್ರಿ ಬಿಎಸ್‌’ಎಫ್ ಯೋಧ ಮೆಲಜಿ ವಾಘೇಲ, ತಮ್ಮ ಹೆಂಡತಿ,...

ಪ.ಜಾತಿ, ಪಂಗಡಗಳ ಮೀಸಲಾತಿ ಹೆಚ್ಚಳ ಮಸೂದೆಗೆ ಒಪ್ಪಿಗೆ

0
ಬೆಳಗಾವಿ(Belagavi): ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಒಟ್ಟಾರೆ ಶೇ 6 ರಷ್ಟು ಹೆಚ್ಚಿಸುವ ಮಸೂದೆಗೆ ವಿಧಾನಸಭೆ ಸೋಮವಾರ ಸರ್ವಾನುಮತದ ಒಪ್ಪಿಗೆ ನೀಡಿದೆ. ಇದರಿಂದ ಪರಿಶಿಷ್ಟ ಜಾತಿ ಮೀಸಲು ಪ್ರಮಾಣ ಶೇ 17...

ಫಾರ್ಮಾ ಲ್ಯಾಬ್ ಕಂಪನಿಯಲ್ಲಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ಸಜೀವ ದಹನ

0
ವಿಶಾಖಪಟ್ಟಣಂ(Vishakhapatnam): ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಕಾರ್ಮಿಕ ಗಂಭೀರ...

ಹಾಸನ: ಕೊರಿಯರ್ ಶಾಪ್’ನಲ್ಲಿ ಮಿಕ್ಸಿ ಬ್ಲಾಸ್ಟ್- ಮಾಲೀಕನಿಗೆ ಗಂಭೀರ ಗಾಯ

0
ಹಾಸನ(Hassan): ಕೊರಿಯರ್ ಶಾಪ್​​’ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಕೊರಿಯರ್’ನಲ್ಲಿ ಬಂದಿದ್ದ ಮಿಕ್ಸಿಯನ್ನು...

ಕೇಂದ್ರ ಸಿಲ್ಕ್ ಬೋರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

0
ಕೇಂದ್ರ ಸಿಲ್ಕ್ ಬೋರ್ಡ್ (ಸಿಎಸ್’ಬಿ) ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಒಂದನ್ನು ಬಿಡುಗಡೆ ಮಾಡಿದೆ. ವಿವಿಧ 142 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಡೈರೆಕ್ಟರ್, ಅಪ್ಪರ್ ಡಿವಿಷನ್ ಕ್ಲರ್ಕ್, ಅಸಿಸ್ಟಂಟ್ ಸೂಪರಿಂಟೆಂಡಂಟ್ ಮತ್ತು ಇತರೆ ಹುದ್ದೆಗಳ...

EDITOR PICKS