Saval
ಸ್ಫಟಿಕದ ಆಮೆಯನ್ನು ಮನೆಯಲ್ಲಿ ಇಟ್ಟರೆ ಈ ಸಮಸ್ಯೆಗಳೇ ಇರದು..!
ಆಮೆಯನ್ನು ಕೇವಲ ವಾಸ್ತುವಿನ ದೃಷ್ಟಿಯಿಂದ ಮಂಗಳಕರವೆಂದು ಪರಿಗಣಿಸಲಾಗಿದೆ, ಆದರೆ ಪೌರಾಣಿಕ ಧಾರ್ಮಿಕ ನಂಬಿಕೆಗಳಲ್ಲಿ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಮನೆಯಲ್ಲಿ ಆಮೆಯನ್ನು ಇಟ್ಟುಕೊಳ್ಳುವುದು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಇದು ಭಗವಾನ್ ವಿಷ್ಣುವಿನ...
ಆಹಾರ ಉತ್ತಮವಾಗಿ ಜೀರ್ಣವಾಗುವಂತೆ ಮಾಡುವ 5 ಯೋಗ ಭಂಗಿಗಳು
ಮೊನ್ನೆಯಷ್ಟೇ ಆಯುಷ್ ಸಚಿವಾಲಯ ಕೊರೊನಾ ವೈರಸ್ ನಿರ್ವಹಣೆಗಾಗಿ 'ನ್ಯಾಷನಲ್ ಕ್ಲಿನಿಕಲ್ ಮ್ಯಾನೇಜ್ಮೆಂಟ್ ಪ್ರೊಟೊಕಾಲ್' ಅನ್ನು ಬಿಡುಗಡೆ ಮಾಡಿತು. ಈ ಪ್ರೋಟೋಕಾಲ್ ಮುಖ್ಯವಾಗಿ ಆಯುರ್ವೇದ ಮತ್ತು ಯೋಗವನ್ನು ಆಧರಿಸಿತ್ತು. ಅಂದರೆ ಯೋಗವು ಕೇವಲ ಶಾಂತವಾಗಿರಲು,...
ಪಾಲಿಸೆ ಎನ್ನ ಶ್ರೀಮಹಾಲಕ್ಷ್ಮಿ
ಪಾಲಿಸೆ ಎನ್ನ ಶ್ರೀಮಹಾಲಕ್ಷ್ಮಿ
ಪಾಲಿಸೆ ಎನ್ನನು ಪಾಲಾಬ್ಧಿ ಸಂಜಾತೆ |
ಲಲಿತಾಂಗಿ ಶುಭೆ ದೇವಿ ಮಂಗಳೆ ದೇವಿ|
ವೇದಾಭಿಮಾನಿ ಸಾರಸಾಕ್ಷಿ
ಶ್ರೀಧರರಮಣಿ|
ಕಾದುಕೊ ನಿನ್ನಯ ಪಾದಸೇವಕರನ್ನು
ಆದಿಶಕ್ತಿ ಸರ್ವಾಧಾರೆ ಗುಣಪೂರ್ಣೆ||
ದಯದಿಂದ ನೋಡೆ ಭಜಿಪ ಭಕ್ತರ
ಭಯ ದೂರ ಮಾಡೆ|
ದಯಪಾಲಿಸೆ ಮಾತೆ ತ್ರೈಲೋಕ್ಯ ವಿಖ್ಯಾತೆ
ಜಯದೇವಿ...
ಮೈಸೂರು ಪೊಲೀಸರ ಕಾರ್ಯಾಚರಣೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಬಂಧನ
ಮೈಸೂರು(Mysuru): ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳು ಹಾಗೂ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮೈಸೂರು ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿ.23...
ಕಾನೂನು ಪಾಲಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಸಿ.ಜಿ.ಹುನಗುಂದ
ಮೈಸೂರು(Mysuru): ಕಾನೂನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬೆಂಗಳೂರಿನ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯ ಸಿ.ಜಿ.ಹುನಗುಂದ ತಿಳಿಸಿದರು
ಜಿಲ್ಲಾ ನ್ಯಾಯಾಲಯ ಸಮೀಪದಲ್ಲಿರುವ ಹೋಟೆಲ್‌ನಲ್ಲಿ ಸೋಮವಾರ ಲಾಗೈಡ್...
ಉದ್ಧವ್ ಠಾಕ್ರೆ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
ಮಂಡ್ಯ/ನಾಗಮಂಗಲ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಹೇಳುವ ಮೂಲಕ ಉದ್ದಟತನ ತೋರಿಸಿದ ಮಹಾರಾಷ್ಟ್ರ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿ ಅವರು ತೀವ್ರ...
ಟೆಸ್ಟ್ ಸರಣಿಯಲ್ಲಿ ಕೆ.ಎಲ್.ರಾಹುಲ್ ಬ್ಯಾಟಿಂಗ್ ವೈಫಲ್ಯ: ದಿನೇಶ್ ಕಾರ್ತಿಕ್ ಎಚ್ಚರಿಕೆ
ಹೊಸದಿಲ್ಲಿ: ಬಾಂಗ್ಲಾದೇಶ ವಿರುದ್ದ ಭಾನುವಾರ ಅಂತ್ಯವಾಗಿದ್ದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ವಿಫಲರಾಗಿರುವ ಕಾರಣ ಭಾರತ ತಂಡದ ಹಂಗಾಮಿ ನಾಯಕ ಕೆ.ಎಲ್ ರಾಹುಲ್’ಗೆ ಹಿರಿಯ ವಿಕೆಟ್ ಕೀಪರ್ ದಿನೇಶ್...
ರಸ್ತೆ ಸುರಕ್ಷತಾ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಸೂಚನೆ
ಮೈಸೂರು(Mysuru): ರಸ್ತೆ ಸುರಕ್ಷತಾ ಕ್ರಮಗಳ ಪಾಲನೆ ಬಗ್ಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ರಸ್ತೆ ಸುರಕ್ಷತೆ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ...
ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು: ಡಾ.ಕೆ.ವಿ ರಾಜೇಂದ್ರ
ಮೈಸೂರು(Mysuru): ಪೌತಿ ಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮೈಸೂರು ಹಾಗೂ ಕೃಷಿಕ ಸಮಾಜ ಮೈಸೂರು....












