Saval
ಆಂಧ್ರ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ
ಅಮರಾವತಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮೊಂಥಾ ಚಂಡಮಾರುತ ರೂಪದಲ್ಲಿ ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ. ಕಾಕಿನಾಡ ಕರಾವಳಿಯಲ್ಲಿ ಅಬ್ಬರಿಸ್ತಿರುವ ಸೈಕ್ಲೋನ್ ವೇಗ 90-100 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ.
ರಾತ್ರಿ ವೇಳೆಗೆ ಮೊಂಥಾ ಚಂಡಮಾರುತ ಆಂಧ್ರ...
ನಗುಮೊಗದ ಒಡೆಯ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ
ನಗುಮೊಗದ ಒಡೆಯ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ.
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪುನೀತ್ ಸಮಾಧಿಗೆ ಬಣ್ಣ...
ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ – ಮುರ್ಮು
ನವದೆಹಲಿ : ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದರು.
ನವದೆಹಲಿಯಲ್ಲಿ...
ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಪ್ರಕರಣ – ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ..!
ಧಾರವಾಡ : ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್‌ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ...
ಇಂದು ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಚಂಡೀಗಢ : ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಬುಧವಾರ) ರಫೇಲ್ ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಲಿದ್ದಾರೆ.
67 ವರ್ಷದ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾ...
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವೋಟ್ ಚೋರಿ ಸಹಿ ಸಂಗ್ರಹ ಸಭೆಯಲ್ಲಿ ಮತಗಳ್ಳತನ ವಿರುದ್ಧ ಮಾತನಾಡುವಾಗ ಕೇಂದ್ರ ಚುನಾವಣಾ...
ಬೆಂಗಳೂರು ಟನಲ್ ರಸ್ತೆ ವಿವಾದ – ಡಿಕೆಶಿ ಭೇಟಿಯಾದ ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ಟನಲ್ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸಂಸದ ತೇಜಸ್ವಿ ಸೂರ್ಯ ಚರ್ಚೆ ನಡೆಸಿದ್ದಾರೆ. ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ತೇಜಸ್ವಿ...
ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ – ಎಲ್ಲರೂ ಸಾವನ್ನಪ್ಪಿರುವ ಶಂಕೆ
ನೈರೋಬಿ : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು , ಎಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮಂಗಳವಾರ (ಅ.28) 5Y-CCA ಸಂಖ್ಯೆಯ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊಗೆ ತೆರಳುತ್ತಿತ್ತು....
ಎರಡೂವರೆ ವರ್ಷಕ್ಕಷ್ಟೇ ಸಿಎಂ ಎಂದು ಯಾರೂ ಹೇಳಿಲ್ಲ – ಪರಮೇಶ್ವರ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಜೋರಾಗಿದೆ. ಇದರ ಮಧ್ಯೆ ಗೃಹ ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.
ನಾವು ಸಿಎಲ್‌ಪಿ ಸಭೆಯಲ್ಲಿ ಎಲ್ಲಾ ಶಾಸಕರು ಸೇರಿಕೊಂಡು ಸಿದ್ದರಾಮಯ್ಯ ಅವರನ್ನ 5...
ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ – ಯಂತ್ರಗಳು ಅಗ್ನಿಗಾಹುತಿ
ರಾಯಚೂರು : ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ.
ಕಲ್ಲಿದ್ದಲು ಸಾಗಣೆ ವೇಳೆ ಬೆಂಕಿ ಕಾಣಿಸಿಕೊಂಡು ಕನ್ವೇರ್...




















