Saval
ಊಟ ಆದ ಮೇಲೆ ಟೀ ಕುಡಿಯಬಹುದಾ? ಇಲ್ಲಿದೆ ಮಾಹಿತಿ
ನಮ್ಮ ಆಹಾರ ಸಮತೋಲನದಿಂದ ಕೂಡಿದ್ದರೆ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅದೇ ರೀತಿ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಆರೋಗ್ಯಕ್ಕೆ ತೊಂದರೆಯನ್ನು ಉಂಟುಮಾಡುತ್ತವೆ. ನಾವು ನಮ್ಮ ಮನಸ್ಸಿನಲ್ಲಿ ತಿಳಿದುಕೊಂಡ ಆಹಾರಗಳು ಎಲ್ಲವೂ ಆರೋಗ್ಯಕರವಲ್ಲ. ಅದೇ...
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಓರ್ವ ಶಿಕ್ಷಕನ ಬಂಧನ, ಮತ್ತೋರ್ವ ಶಿಕ್ಷಕನ ವಿರುದ್ಧ ದೂರು
ಬೆಳಗಾವಿ(Belagavi): ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಓರ್ವ ಶಿಕ್ಷಕನನ್ನು ಬಂಧಿಸಿರುವ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಆರೋಪಿ ಶಿಕ್ಷಕನನ್ನು ಬಿ.ಆರ್. ಬಾಡಕರ ಎಂದು ಗುರುತಿಸಲಾಗಿದೆ.
ಆರೋಪಿಗೆ ಸಹಾಯ ಮಾಡಿದ್ದಕ್ಕಾಗಿ...
ಕರ್ನಾಟಕದ ಮರಾಠಿಗರಿಗಾಗಿ ಎಂಥ ಹೋರಾಟಕ್ಕೂ ಸಿದ್ದ: ದೇವೇಂದ್ರ ಫಡಣವೀಸ್
ಮುಂಬೈ(Mumbai): ಕರ್ನಾಟಕದಲ್ಲಿನ ಮರಾಠಿಗರ ಸಲುವಾಗಿ ನಾವು ಎಂತಹ ಹೋರಾಟಕ್ಕಾದರೂ ಸಿದ್ದ. ಅವರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಮಹಾರಾಷ್ಟ್ರ ಸರ್ಕಾರ...
ಮಹರ್ಷಿ ದಧೀಚಿ ಮತ್ತು ಸಾರಸ್ವತ ಮುನಿ
ಈ ಕಥೆಯನ್ನು ವೈಶಂಪಾಯನನು ಜನಮೇಜಯನಿಗೆ ಶಲ್ಯ ಪರ್ವದ ಸಾರಸ್ವತಪರ್ವದ ಅಧ್ಯಾಯ 50ರಲ್ಲಿ ಹೇಳುತ್ತಾನೆ.
ಸೋಮತೀರ್ಥದಲ್ಲಿ ಉಡುಪತೀ ಚಂದ್ರನು ರಾಜಸೂಯವನ್ನು ನಡೆಸಿದ್ದನು. ಅಲ್ಲಿ ಹಿಂದೆ ಸಾರಸ್ವತ ಮುನಿಯು ಹನ್ನೆರಡು ವರ್ಷಗಳ ಅನಾವೃಷ್ಟಿಯಿಂದ ಪೀಡಿತರಾಗಿದ್ದ ದ್ವಿಜೋತ್ತಮರಿಗೆ ವೇದಾಧ್ಯಯವನ್ನು...
ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣ ನೀಡಿ ವಾಹನ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ: ಹೈಕೋರ್ಟ್
ಬೆಂಗಳೂರು(Bengaluru): ಅಪಘಾತ ಪ್ರಕರಣಗಳಲ್ಲಿ ವಿಮೆ ಇಲ್ಲದ ಕಾರಣ ನೀಡಿ ವಾಹನವನ್ನು ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ವಾಹನಕ್ಕೆ ವಿಮಾ ಮಾಡಿಸಿಲ್ಲ ಎಂಬ ಕಾರಣ ನೀಡಿ ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ...
ಹೆಣ್ಣು ಮಕ್ಕಳನ್ನು ನಡೆದಾಡುವ ಆಟಂಬಾಂಬ್’ಗಳಂತೆ ಸಿದ್ದಪಡಿಸಿ: ಪ್ರಜ್ಞಾ ಸಿಂಗ್ ಠಾಕೂರ್
ಶಿವಮೊಗ್ಗ(Shivamogga): ಹೆಣ್ಣು ಮಕ್ಕಳನ್ನು ನಡೆದಾಡುವ ಆಟಂ ಬಾಂಬ್’ಗಳಂತೆ ಸಿದ್ಧಪಡಿಸಬೇಕು ಎಂದು ಭೋಪಾಲದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಭಾನುವಾರ ನಡೆದ ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ್ಯದ ತ್ರೈವಾರ್ಷಿಕ...
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ
ಬೆಂಗಳೂರು/ ಬೆಳಗಾವಿ: ಶಾಲಾ ಕಾಲೇಜು, ಸಿನಿಮಾ ಮಂದಿರ, ಬಸ್ , ರೈಲು, ವಿಮಾನ ಸೇರಿ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಚೀನದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ...
ಹೊಸ ವರ್ಷಾಚರಣೆಯಲ್ಲಿ ಡಿಜೆಗೆ ಅವಕಾಶ ಇಲ್ಲ: ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್
ಮೈಸೂರು(Mysuru): ಹೊಸ ವರ್ಷ ಆಚರಣೆಯಲ್ಲಿ ಡಿಜೆಗೆ ಅವಕಾಶವಿಲ್ಲ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ರಮೇಶ್ ಭಾನೋತ್, ರಾತ್ರಿ ಒಂದು...
ನಿರ್ಲಕ್ಷ್ಯ ತೋರಿದ ಸಾರ್ವಜನಿಕ ಸೇವಕರಿಂದಲೇ ಸರ್ಕಾರಿ ಖಜಾನೆಗೆ ಉಂಟಾದ ನಷ್ಟ ವಸೂಲಿ ಮಾಡಬೇಕು: ಮದ್ರಾಸ್...
ಸರ್ಕಾರಿ ಅಧಿಕಾರಿ ಅಥವಾ ಸಾರ್ವಜನಿಕ ನೌಕರನ ಕರ್ತವ್ಯಲೋಪದಿಂದ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಸಂದರ್ಭ ಬಂದರೆ ಆಗ ಅಂತಹ ತಪ್ಪಿತಸ್ಥ ಅಧಿಕಾರಿಯಿಂದಲೇ ಸರ್ಕಾರಿ ಖಜಾನೆಗೆ ಉಂಟಾದ ನಷ್ಟ ವಸೂಲಿ ಮಾಡಬೇಕು ಎಂದು ಮದ್ರಾಸ್ ಹೈಕೋರ್ಟ್...
ಚಾಮರಾಜನಗರ: ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿದು ಇಬ್ಬರು ಕಾರ್ಮಿಕರ ಸಾವು
ಚಾಮರಾಜನಗರ(Chamarajangara): ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತಪಟ್ಟವರು ಕುಮಾರ್, ಸಿದ್ದರಾಜು ಕಾಗಲವಾಡಿ ಮೋಳೆಯವರು.
ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ. ಕ್ವಾರಿಯ...













