ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಜ್ಯದಲ್ಲಿ 6 ನೂತನ ಖಾಸಗಿ ವಿವಿ ಸ್ಥಾಪನೆ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ

0
ಬೆಳಗಾವಿ(Belagavi): ರಾಜ್ಯದಲ್ಲಿ ಆರು ನೂತನ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯ ಮಸೂದೆಗಳಿಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ.ಜಾನ್‌ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದಿಂದ...

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

0
ನವದೆಹಲಿ(Newdelhi): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 63 ವರ್ಷದ ನಿರ್ಮಲಾ ಅನಾರೋಗ್ಯದಿಂದಾಗಿ ಆಸ್ಪತ್ರೆಯ ಖಾಸಗಿ ವಾರ್ಡ್‌’ಗೆ ದಾಖಲಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ...

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ: ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಬಂಧನ

0
ಮುಂಬೈ(Mumbai): ವಿಡಿಯೋಕಾನ್​​ ಗ್ರೂಪ್ ಕಂಪನಿ ಮತ್ತು ಐಸಿಐಸಿಐ ಬ್ಯಾಂಕ್ ನಡುವಿನ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಂಪನಿಯ ಮುಖ್ಯಸ್ಥ ವೇಣುಗೋಪಾಲ್​ ಧೂತ್’​ರನ್ನು ಕೇಂದ್ರ ತನಿಖಾ ದಳ(ಸಿಬಿಐ) ಇಂದು ಬಂಧಿಸಿದೆ. ಐಸಿಐಸಿಐ ಬ್ಯಾಂಕ್‌’ನ ಮಾಜಿ...

ವ್ಯಕ್ತಿ ಘನತೆಯೂ ಮಹತ್ವದ್ದು: ಆ್ಯಸಿಡ್ ದಾಳಿ ಸಂತ್ರಸ್ತೆಗೆ ₹35 ಲಕ್ಷ ಪರಿಹಾರ ನೀಡಲು ಉತ್ತರಾಖಂಡ...

0
ಆ್ಯಸಿಡ್ ದಾಳಿಗೆ ತುತ್ತಾದ ಸಂತ್ರಸ್ತೆಗೆ ₹35,00,000 ಪರಿಹಾರ ನೀಡುವಂತೆ ಉತ್ತರಾಖಂಡ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. . ಗೌರವಯುತವಾಗಿ ಬದುಕುವ ಸಂತ್ರಸ್ತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾ. ಸಂಜಯ ಕುಮಾರ್ ಮಿಶ್ರಾ...

ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

0
ಪಾವಗಡ(Pavagada): ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಾಜವಂತಿ ಗ್ರಾಮದ ಹತ್ತಿರ ಎ.ಆರ್.ರೊಪ್ಪ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ ತಾಲ್ಲೂಕಿನ ವೈ ಎನ್ ಹೊಸಕೋಟೆ...

ತಂದೆಯ ಸ್ನೇಹಿತನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

0
ಪುತ್ತೂರು(Puttur): ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಂತ್ರಸ್ತ ಬಾಲಕಿಯ ತಂದೆಯ ಸ್ನೇಹಿತನನ್ನು ಫೋಕ್ಸೋ ಪ್ರಕರಣದಡಿ ಬಂಧಿಸಿರುವ ಘಟನೆ ಪುತ್ತೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವು ಮಾಲಡ್ಕ ನಿವಾಸಿಯಾದ ತಕಿಯುದ್ದೀನ್ ಬಂಧಿತ ಆರೋಪಿ. ಈತ...

ಉತ್ತಮ ಕೆಲಸ ಮಾಡಿದ ಪೊಲೀಸರಿಗೆ ಪ್ರವಾಸ, ಸಿನಿಮಾ ಟಿಕೆಟ್ ಉಡುಗೊರೆ

0
ಬೆಂಗಳೂರು(Bengaluru): ಪೊಲೀಸರ ಕಾರ್ಯವೈಖರಿ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ‘ದರ್ಪಣ’ ಕ್ಯೂಆರ್ ಕೋಡ್ ವ್ಯವಸ್ಥೆ ಯಶಸ್ವಿಯಾಗಿದ್ದು, ಉತ್ತಮ ಕೆಲಸ ಮಾಡಿದ ಪೊಲೀಸರಿಗೆ ಪ್ರವಾಸ ಹಾಗೂ ಸಿನಿಮಾ ಟಿಕೆಟ್ ಉಡುಗೂರೆಯಾಗಿ ನೀಡಲಾಗುತ್ತಿದೆ. ಆಗ್ನೇಯ ವಿಭಾಗದ ಎಲ್ಲ ಠಾಣೆಗಳಲ್ಲಿ...

ಶಿವಮೊಗ್ಗ: ವಿದೇಶದಿಂದ ಹಿಂತಿರುಗಿದ್ದ ವ್ಯಕ್ತಿಗೆ ಕೊರೊನಾ ದೃಢ: ಹೋಮ್ ಐಸೋಲೇಷನ್

0
ಶಿವಮೊಗ್ಗ(Shivamogga): ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ಜಿಲ್ಲೆಗೆ ಹಿಂತಿರುಗಿದ್ದ ವ್ಯಕ್ತಿಯಲ್ಲಿ‌ ಕೊರೊನಾ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​’ಪೋರ್ಟ್’​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು....

ಕೋವಿಡ್ ನಿಯಂತ್ರಣದ ಬಗ್ಗೆ ಓವರ್ ಆಕ್ಟಿಂಗ್ ಬೇಡ: ಹೇಳಿಕೆ ನೀಡಿ  ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

0
ಬೆಳಗಾವಿ(Belagavi): ಕೋವಿಡ್ ನಿಯಂತ್ರಣದ ಬಗ್ಗೆ ಅತಿ ಹೆಚ್ಚು ಓವರ್ ಆಕ್ಟಿಂಗ್ ಮಾಡದೆ ಸಾರ್ವಜನಿಕರ ಫ್ರೆಂಡ್ಲಿ ಆಗಿ ನಿಲುವು ಕೈಗೊಳ್ಳಬೇಕು  ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆ...

ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ

0
ಚಾಮರಾಜನಗರ(Chamarajanagar): ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಒಳಪಡುವ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದಲ್ಲಿ ಕಬ್ಬು ಫಸಲಿನ ನಡುವೆ 15-20 ದಿನಗಳ ಅವಧಿಯ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕಟ್ನವಾಡಿ ಗ್ರಾಮದ ಗುರು ಎಂಬವರು...

EDITOR PICKS