Saval
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು
ಶಿವಮೊಗ್ಗ(Shivamogga): ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವ್ಯಕ್ತಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, ₹60 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ದಂಡ...
ರವಿ ಶಾಸ್ತ್ರಿ ವೈಫಲ್ಯಗಳ ಬಗ್ಗೆ ಕಡಿಮೆ ಸಹನೆ ಹೊಂದಿದ್ದರು: ದಿನೇಶ್ ಕಾರ್ತಿಕ್
ನವದೆಹಲಿ(New delhi): ತಂಡಕ್ಕೆ ಏನು ಬೇಕು, ತಂಡ ಹೇಗೆ ಆಡಬೇಕು ಎಂಬುದು ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿ ನಿಖರವಾಗಿ ತಿಳಿದಿತ್ತು. ಆದರೆ, ವೈಫಲ್ಯಗಳ ಬಗ್ಗೆ ಕಡಿಮೆ ಸಹನೆ ಹೊಂದಿದ್ದರು...
ಸಚಿವರು ಹಣ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ: ಎಂ.ಲಕ್ಷ್ಮಣ್
ಮೈಸೂರು(Mysuru): ಕಮಿಷನ್ ಪಡೆಯಲು ಸರ್ಕಾರವನ್ನು ತಳ್ಳುತ್ತಿದ್ದಾರಷ್ಟೆ. ಸಚಿವರು ಹಣ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಟೀಕಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ನಡೀತಾ ಇಲ್ಲ. ಮ್ಯಾನೇಜ್ ಮಾಡ್ತಾ ಇದ್ದೀವಷ್ಟೇ...
ಮೈಸೂರು: ಹೃದಯಾಘಾತದಿಂದ ಹೆಸರಾಂತ ವೈದ್ಯ ಡಾ.ಎಂ ಸಿ ವಿಶ್ವೇಶ್ವರ ನಿಧನ
ಮೈಸೂರು(Mysuru) : ನಗರದ ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ಇಹಲೋಕ ತ್ಯಜಿಸಿದ್ದಾರೆ.
ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ...
ಕಾಂತಾರ ಚಿತ್ರದ ಸಿಂಗಾರ ಸಿರಿಯೆ ಹಾಡು ವೀಕ್ಷಿಸಿದ 18 ಲಕ್ಷಕ್ಕೂ ಹೆಚ್ಚು ಮಂದಿ
ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, 18 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.
ಅಜನೀಶ್ ಲೋಕನಾಥ್ ಸಂಗೀತ ನೀಡಿರುವ, ಗೀತರಚನೆಕಾರ ಪ್ರಮೋದ್ ಮರವಂತೆ ರಚಿಸಿರುವ ಸಿಂಗಾರ...
ಬೇರೆ ಪಕ್ಷ ಅಧಿಕಾರಕ್ಕೆ ಬರಲು ಬಿಡುವುದಿಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು(Bengaluru): ಕೇಂದ್ರಿಯ ಸಂಸದೀಯ ಹಾಗೂ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಮಾಡಿರುವುದು ಅತ್ಯಂತ ಸಂತೋಷ ತಂದಿದೆ. ನಿಜವಾದ ಕಾರ್ಯಕರ್ತರನ್ನು ಬಿಜೆಪಿಯಲ್ಲಿ ಕೈ ಬಿಡಲ್ಲ ಎಂಬುದಕ್ಕೆ ಇದೊಂದು ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದು...
ಮೇಲಾಧಿಕಾರಿಯ ದರ್ಪ: ರೇಷ್ಮೆ ಇಲಾಖೆ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನ
ಚಾಮರಾಜನಗರ(Chamarajanagar): ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಡಿ ಗ್ರೂಪ್ ನೌಕರರ ಕಛೇರಿಯಲ್ಲೇ ವಿಷ ಸೇವಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಸದ್ಯ ನೌಕರನ ಪರಿಸ್ಥಿತಿ ಗಂಭೀರವಾಗಿದ್ದು, ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏನಿದು ಘಟನೆ...
ಬೆಳಗ್ಗೆ ಬರೀ ಹೊಟ್ಟೆಯಲ್ಲಿ ಖರ್ಜೂರ ಸೇವಿಸುವುದರ ಲಾಭ ಏನು ಗೊತ್ತಾ ?
ಖರ್ಜೂರವು ಸಾಕಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ತೂಕ ನಷ್ಟಕ್ಕೆ ಸಹಕಾರಿಯಾಗುವುದರ ಜೊತೆಗೆ ಮೆದುಳಿನ ಆರೋಗ್ಯಕ್ಕೂ ಒಳ್ಳೆಯದು. ಇದು ಇನ್ನೇನೆಲ್ಲಾ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ ಅನ್ನೋದನ್ನು ತಿಳಿಯೋಣ.
ಖರ್ಜೂರದ ಪೋಷಣೆ
ಖರ್ಜೂರವು ಕಬ್ಬಿಣ ಮತ್ತು...
ಪ್ರಧಾನಮಂತ್ರಿ ಅವರ ವಿಶೇಷ ಭದ್ರತಾ ಪಡೆಗೆ ಮುಧೋಳ ಶ್ವಾನ ಸೇರ್ಪಡೆ
ಬಾಗಲಕೋಟೆ(Bagalkote): ಈಗ ಪ್ರಧಾನಮಂತ್ರಿಗೆ ಭದ್ರತೆ ನೀಡುವ ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ಗೆ ಮುಧೋಳ ಶ್ವಾನಗಳು ಸೇರ್ಪಡೆಯಾಗಿವೆ.
ಮುಧೋಳದ ತಿಮ್ಮಾಪುರ ಬಳಿ ಇರುವ ಮುಧೋಳ ಶ್ವಾನ ಸಂವರ್ಧನಾ ಕೇಂದ್ರದಿಂದ ಎಸ್ ಪಿಜಿ ವೈದ್ಯರ ತಂಡ ನಾಯಿಗಳನ್ನು...
ಸಮಾಜದ ಉನ್ನತಿಗೆ ಮೌಲ್ಯಗಳು ಅವಶ್ಯಕ: ಮೈಸೂರು ವಿವಿ ಕುಲಸಚಿವ ಪ್ರೊ. ಆರ್.ಶಿವಪ್ಪ
ಮೈಸೂರು(Mysuru): ಸಮಾಜ ಉನ್ನತಿಗೆ ಹೋಗಬೇಕಾದರೆ ಮೌಲ್ಯಗಳು ತುಂಬಾ ಅವಶ್ಯಕ. ಆದರೆ, ಮೌಲ್ಯಗಳನ್ನು ಕಳೆದುಕೊಳ್ಳುತ್ತಿರುವ ಸ್ಥಿತ್ಯಂತರದಲ್ಲಿ ನಾವಿದ್ದೇವೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಆರ್. ಶಿವಪ್ಪ ಬೇಸರ ವ್ಯಕ್ತಪಡಿಸಿದರು.
ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ...




















