ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38646 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡಾ.ರಾಜ್‌ ಕುಮಾರ್‌ ಕುಟುಂಬ ಸದಸ್ಯರಿಂದ ಸಿಎಂ ಬೊಮ್ಮಾಯಿ ಭೇಟಿ

0
ಬೆಂಗಳೂರು(Bengaluru): ಡಾ.ರಾಜ್‌ ಕುಮಾರ್‌ ಕುಟುಂಬ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬುಧವಾರ ರೇಸ್ ಕೋರ್ಸ್ ನಿವಾಸದಲ್ಲಿ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಧಿರೇನ್ ರಾಮ್‌ ಕುಮಾರ್...

ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ: ನಗರಸಭಾ ಸದಸ್ಯನ ವಿರುದ್ಧ ದೂರು ದಾಖಲು

0
ಹುಣಸೂರು(Hunsuru): ಕರ್ತವ್ಯ ನಿರತ ಪೊಲೀಸ್‌ ಹೆಡ್ ಕಾನ್ಸ್ ಟೇಬಲ್‌ಗೆ ಬೆದರಿಕೆ ಮತ್ತು ಹಲ್ಲೆ ಆರೋಪದಡಿ ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರು ನಗರಸಭೆ ಮೈದಾನದಲ್ಲಿ ಪದವಿ ಪೂರ್ವ...

ಅನೈತಿಕ ಸಂಬಂಧ ಶಂಕೆ: ಪತ್ನಿಯನ್ನು ಕೊಂದ ಪತಿ

0
ರಾಯಚೂರು(Raichuru): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಅನುಮಾನದಿಂದಾಗಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ಇಂದು ನಡೆದಿದೆ. ರೇಣುಕಾ(26) ಪತಿಯಿಂದ ಹತ್ಯೆಗೀಡಾದ ದುರ್ದೈವಿ. ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಜೆಟ್ಟಪ್ಪ ತನ್ನ...

ಗ್ರೆನೇಡ್ ಎಸೆದು ಉಗ್ರರು ಪರಾರಿ: ಉಗ್ರರ ಅಡಗು ತಾಣ ನಾಶಗೊಳಿಸಿದ ಭದ್ರತಾ ಪಡೆ

0
ಶ್ರೀನಗರ(Shrinagar): ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿರುವ ಘಟನೆ ಬುಧವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಶೋಪಿಯಾನ್ ಜಿಲ್ಲೆಯ ಕುತ್ಪೋರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ...

ವಾಟ್ಸ್ಆ್ಯಪ್ ನಲ್ಲಿ ಬರಲಿದೆ ಅವತಾರ್ ಫೀಚರ್

0
ವಾಟ್ಸ್​ಆ್ಯಪ್​ ಬಳಕೆದಾರರಿಗೆ ಹೊಸ ಕಸ್ಟಮೈಸ್ ಫೀಚರ್ ಬರಲಿದೆ. ಪ್ರೊಫೈಲ್ ಫೋಟೋಗಳಲ್ಲಿ ಕಸ್ಟಮೈಸ್ ಮಾಡಿದ ಅವತಾರವನ್ನು ಹಾಕಲು ವಾಟ್ಸ್​ಆ್ಯಪ್​ ಈ ವೈಶಿಷ್ಟ್ಯವನ್ನು ಹೊರತರುತ್ತಿದೆ. WABetaInfo ಮಾಹಿತಿಯ ಪ್ರಕಾರ, ಅವತಾರ್ ಫೀಚರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಆಂಡ್ರಾಯ್ಡ್,...

ಲೈಂಗಿಕ ಕಿರುಕುಳ ಆರೋಪ: ಸಿಬಿಐನಿಂದ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ವಿಚಾರಣೆ

0
ನವದೆಹಲಿ(Newdelhi): ಕೇರಳ ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಅವರನ್ನು ಸಿಬಿಐ ಸುದೀರ್ಘ ವಿಚಾರಣೆ ನಡೆಸಿದೆ. ನವದೆಹಲಿಯಲ್ಲಿ ಕಳೆದ...

ಕರ್ನಾಟಕ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಿಂದ ಪ್ರಮಾಣ ವಚನ ಬೋಧನೆ

0
ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಟಿ ಜಿ ಶಿವಶಂಕರೇಗೌಡ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಅನಿಲ್‌ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ ಮತ್ತು ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಅವರಿಗೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮಂಗಳವಾರ ಪ್ರಮಾಣ ವಚನ ಬೋಧಿಸಿದರು. ಬೆಂಗಳೂರಿನ...

ಜಮ್ಮು: ಒಂದೇ ಕುಟುಂಬದ 6 ಮಂದಿ ಶವ ಪತ್ತೆ

0
ಜಮ್ಮು(jammu): ಜಮ್ಮುವಿನ ಸುದ್ರಾ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಮಂದಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತರನ್ನು ನೂರ್ ಉಲ್ ಹಬೀಬ್ S/O ಹಬೀಬ್ ಉಲ್ಲಾ, ಸಕೀನಾ ಬೇಗಂ...

ಮಹಿಳಾ ಹೆಡ್ ಕಾನ್ಸ್’ಟೇಬಲ್’ಗೆ ಡ್ರ್ಯಾಗರ್ ನಿಂದ ಇರಿದ ರೌಡಿ

0
ಬೆಂಗಳೂರು(Bengaluru): ಹೆಚ್​​​​​ಎಎಲ್ ಠಾಣಾ ವ್ಯಾಪ್ತಿಯ ಜ್ಯೋತಿನಗರಲ್ಲಿ ರೌಡಿಯೊಬ್ಬ ಮಹಿಳಾ ಹೆಡ್ ಕಾನ್ಸ್​​​ ಟೇಬಲ್​​​ಗೆ ಡ್ರ್ಯಾಗರ್ ನಿಂದ ಇರಿದಿದ್ದಾನೆ. ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತರಲು ಹೋಗಿದ್ದ ಮಹಿಳಾ ಪೊಲೀಸ್ ಹೆಡ್ ಕಾನ್ಸ್​​ಟೇಬಲ್ ವಿನುತಾ ಅವರಿಗೆ...

ಹಳಿ ತಪ್ಪಿದ ಪ್ರಯಾಣಿಕ ರೈಲು: 50ಕ್ಕೂ ಹೆಚ್ಚು ಮಂದಿಗೆ ಗಾಯ

0
ಮುಂಬೈ(Mumbai): ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಪ್ರಯಾಣಿಕ ರೈಲು ಹಳಿ ತಪ್ಪಿದ್ದು, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೊಂದಿಯಾದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ 2.30ರ ವೇಳೆಗೆ ಘಟನೆ ಸಂಭವಿಸಿದ್ದು, ಒಟ್ಟು...

EDITOR PICKS