Saval
ಬಿಎಸ್’ಎನ್’ಎಲ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಆಗಸ್ಟ್ 29 ರೊಳಗೆ ಅರ್ಜಿ ಸಲ್ಲಿಸಬೇಕು. ಕರ್ನಾಟಕ ವೃತ್ತದಲ್ಲಿ ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗಳಿಗೆ...
ಆಡಿಯೋದಲ್ಲಿರುವ ಧ್ವನಿ ನನ್ನದೇ, ಸಿಎಂ ರಾಜೀನಾಮೆ ಕೇಳಿದರೆ ಕೊಡಲು ಸಿದ್ಧ: ಸಚಿವರ ಮಾಧುಸ್ವಾಮಿ
ತುಮಕೂರು (Tumakuru): ವೈರಲ್ ಆಗಿರುವ ಆಡಿಯೋದಲ್ಲಿ ಮಾತನಾಡಿರುವ ಧ್ವನಿ ನನ್ನದೇ. ಈ ವಿಚಾರವಾಗಿ ಸಿಎಂ ರಾಜೀನಾಮೆ ಕೇಳಿದರೆ ಕೊಡಲು ಸಿದ್ಧ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಆಡಿಯೋ ವೈರಲ್ ವಿಚಾರವಾಗಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ...
ಯುದ್ಧ ಸಾಮರ್ಥ್ಯ ಹೆಚ್ಚಿಸಲು ಸೇನೆಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ ಸಚಿವ ರಾಜನಾಥ್ ಸಿಂಗ್
ನವದೆಹಲಿ (New Delhi): ಲಡಾಖ್ ಬಳಿ ಯುದ್ಧ ಸಾಮರ್ಥ್ಯ ಹೆಚ್ಚಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಸೇನೆಗೆ ಪ್ರಮುಖ ಆಧುನಿಕ ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದರು.
Future Infantry Soldier As A System...
ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಸಚಿವರ ಮಗನ ಚಿತ್ರ: ತೀವ್ರ ಆಕ್ರೋಶ
ಹೊಸಪೇಟೆ (Hospete): ಸರ್ಕಾರಿ ಕಾರ್ಯಕ್ರಮದ ಪ್ರಶಸ್ತಿ ಪತ್ರದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಮಗ ಸಿದ್ದಾರ್ಥ ಸಿಂಗ್ ಅವರ ಭಾವಚಿತ್ರ ಹಾಗೂ ಅವರ ಹೆಸರು ಮುದ್ರಿಸಲಾಗಿದೆ.
ಇದು ತೀವ್ರ ಟೀಕೆಗೆ ಗುರಿಯಾಗಿದೆ. ವಿಜಯನಗರ...
ಮಾರಾಟ ಮಹಾಮಂಡಳದಿಂದ ಸಹಕಾರ ಮಹಾಮಂಡಳಕ್ಕೆ 2 ಕೋಟಿ ರೂ. ಹಸ್ತಾಂತರ
ಬೆಂಗಳೂರು (Bengaluru): ಸಹಕಾರ ಕ್ಷೇತ್ರದಿಂದ ರಾಜಕಾರಣಕ್ಕೆ ಪ್ರವೇಶ ಪಡೆದವರು ಸಹಕಾರ ಕ್ಷೇತ್ರವನ್ನು ಮರೆಯಬಾರದು. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.
ಬೆಂಗಳೂರಿನಲ್ಲಿಂದು ನಡೆದ ಕರ್ನಾಟಕ ಸಹಕಾರ ಮಾರಾಟ...
ಜಿಂಬಾಬ್ವೆ ವಿರುದ್ಧದ ಸರಣಿಗೆ ಆಲ್‌ರೌಂಡರ್ ಶಾಬಾಜ್ ಅಹ್ಮದ್ ಆಯ್ಕೆ
ನವದೆಹಲಿ (New Delhi): ಆಗಸ್ಟ್ 18 ರಿಂದ ಜಿಂಬಾಬ್ವೆ-ಭಾರತ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಪಂದ್ಯಕ್ಕೆ ಆಲ್‌ರೌಂಡರ್ ಶಾಬಾಜ್ ಅಹ್ಮದ್ ಅವರು ಮೊದಲ ಬಾರಿಗೆ ಭಾರತ ಕ್ರಿಕೆಟ್ ತಂಡದಲ್ಲಿ...
ದಲಿತ ಬಾಲಕನ ಹತ್ಯೆ ಖಂಡಿಸಿ ಪ್ರತಿಭಟನೆ
ಮೈಸೂರು (Mysuru): ರಾಜಸ್ಥಾನದ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಿಕ್ಷಕ ದಲಿತ ಬಾಲಕನ ಹತ್ಯೆ ಮಾಡಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದ ಸದಸ್ಯರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಾನಸಗಂಗೋತ್ರಿಯ...
ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ. ದೇಣಿಗೆ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್
ಬೆಂಗಳೂರು (Bengaluru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಿರ್ದೇಶಕ ಪ್ರಶಾಂತ್ ನೀಲ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸಕ್ಕೆ ಮುಂದಾಗಿದ್ದಾರೆ.
ತಮ್ಮ ಹುಟ್ಟೂರಾದ ಆಂಧ್ರದ ನೀಲಕಂಠ ಪುರಂಗೆ ಪ್ರಶಾಂತ್ ನೀಲ್ ಭೇಟಿ ನೀಡಿದ್ದಾರೆ....
ಅಮೃತ ಸರೋವರ ಕೆರೆದಂಡೆಯಲ್ಲಿ ಹುತಾತ್ಮ ಯೋಧರ ಪೋಷಕರಿಂದ ಧ್ವಜಾರೋಹಣ
ಮೈಸೂರು (Mysuru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಳ್ಳಲಾದ 'ಅಮೃತ ಸರೋವರ' ಅಭಿಯಾನದಲ್ಲಿ ಮೈಸೂರು ತಾಲ್ಲೂಕಿನಲ್ಲಿ ಅಭಿವೃದ್ಧಿಪಡಿಸಿದ ನಾಲ್ಕು ಕೆರೆ...
ಆರೋಗ್ಯಕ್ಕೆ ಒಳ್ಳೆಯದು ಜೀರಿಗೆ ನೀರು
ಪ್ರತಿದಿನ ಒಂದು ಗ್ಲಾಸ್ ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳಿವೆ. ಅದರ ಮಾಹಿತಿ ಇಲ್ಲಿದೆ. ಜೀರಿಗೆ ಉರಿಯೂತ ನಿವಾರಕ ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಇದನ್ನು ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಎಂದೂ...




















