Saval
ಮನೆಯ ಶಾಂತಿ ಕಾಪಾಡಲು ಪತಿ ಹೊರಹೋಗುವುದೇ ಏಕೈಕ ಮಾರ್ಗವಾದರೆ ಅದನ್ನೇ ಸೂಚಿಸಬೇಕು: ಮದ್ರಾಸ್ ಹೈಕೋರ್ಟ್
ಚೆನ್ನೈ: ದೌರ್ಜನ್ಯ ಎಸಗುವ ಗಂಡನನ್ನು ಮನೆಯಿಂದ ಹೊರಹಾಕುವುದರಿಂದ ಮಾತ್ರವೇ ಮನೆಯಲ್ಲಿ ಶಾಂತಿ ಮೂಡುತ್ತದೆ ಎನ್ನುವುದು ಖಾತ್ರಿಯಾದರೆ ಆತನಿಗೆ ಪರ್ಯಾಯ ವಸತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ಲೆಕ್ಕಿಸದೆ ನ್ಯಾಯಾಲಯಗಳು ಅವನನ್ನು ಮನೆಯಿಂದ ಹೊರಹಾಕುವ...
ಹಾಲಿನ ಬೆಲೆ ಏರಿಸಿದ ಅಮುಲ್, ಮದರ್ ಡೈರಿ
ನವದೆಹಲಿ(New Delhi): ಅಮೂಲ್ ಹಾಗೂ ಮದರ್ ಡೈರಿ ಪ್ರತಿ ಲೀಟರ್ ಹಾಲಿಗೆ ಎರಡು ರೂ. ಹೆಚ್ಚಿಸಿದ್ದು, ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.
ಅಮೂಲ್ ಗೋಲ್ಡ್ ಬೆಲೆ ಇದೀಗ ಪ್ರತಿ ಅರ್ಧ ಲೀಟರ್ಗೆ 31...
ಸ್ನೇಹ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು
ಸ್ನೇಹ ಎನ್ನುವುದು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ಸ್ನೇಹದಿಂದ ನಮ್ಮ ಮನಸ್ಸಿನ ಮೇಲೆ ಯಾವ ರೀತಿ ಧನಾತ್ಮಕ ಪರಿಣಾಮ ಬೀರುತ್ತದೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಪ್ರತೀ ವ್ಯಕ್ತಿಯ ಬದುಕಿನಲ್ಲಿ ಸ್ನೇಹ...
ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರಿಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಚಾಮರಾಜನಗರ: ಪಂಕ್ತಿ ಸೇವೆಗೆ ಬಂದಿದ್ದ ಯುವಕರು ನೀರು ಪಾಲು
ಚಾಮರಾಜನಗರ(Chamarajanagar): ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿಗೆ ಪಂಕ್ತಿ ಸೇವೆಗೆ ಬಂದಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಮಳವಳ್ಳಿ ತಾಲೂಕಿನ ಲಿಂಗಪಟ್ಟಣ ಎಂಬ ಗ್ರಾಮದ ಸುನೀಲ್(26) ಹಾಗೂ ಚಂದ್ರು(19) ಮೃತರು.
ಲಿಂಗಪಟ್ಟಣ ಗ್ರಾಮದ 30 ಜನರ...
ಹೆಮ್ಮರಗಾಲದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ
ಯಾವುದೇ ಒಂದು ಸ್ಥಳ ಪುಣ್ಯಕ್ಷೇತ್ರ ಎನಿಸಿಕೊಳ್ಳಲು ಆ ಸ್ಥಳದಲ್ಲಿ ಜೀವಂತ ನದಿ ಅಥವಾ ಸಮುದ್ರ ಹಾಗೂ ಅಲ್ಲಿ ಮಹಾಪುರುಷರಿಂದಲಾಗಲೀ, ಋಷಿಮುನಿಗಳಿಂದಾಗಲೀ ಪ್ರತಿಷ್ಠಾಪಿಸಲಾದ ಇಲ್ಲವೇ ದೇವರೇ ಸ್ವಯಂ ಉದ್ಭವಿಸಿದ ಭಗವಂತನಿರಬೇಕು ಎಂದು ಹಿರಿಯರು ಹೇಳುತ್ತಾರೆ.
ಇಂಥ...
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು(Bengaluru): ಬೊಮ್ಮಾಯಿ ಅಸಮರ್ಥ ಸಿಎಂ. ಈ ಸರ್ಕಾರ 40%ನಲ್ಲಿ ನಡೆಯುತ್ತಿದೆ. ಶಿವಮೊಗ್ಗ, ಮಂಗಳೂರಿನಲ್ಲಿ ಘಟನೆಗಳಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ...
ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ, ಪ್ರಕರಣವನ್ನು ಬೇರೆ ಕಾರ್ಯಸೂಚಿಗೆ ಬಳಸಿಕೊಳ್ಳಬಾರದು: ಸುಪ್ರೀಂ ಕೋರ್ಟ್
ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ.
.
ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್ ಅವರಿದ್ದ...
ಕಕ್ಕಡ್ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ: ಬಾಂಬೆ ಹೈಕೋರ್ಟ್‌ಗೆ ಸಲ್ಮಾನ್ ಖಾನ್
ತಮ್ಮ ನೆರೆಯ ವ್ಯಕ್ತಿಯಾದ ಕೇತನ್ ಕಕ್ಕಡ್ ತಮ್ಮ ವಿರುದ್ಧ ಅಂತರ್ಜಾಲದಲ್ಲಿ ನೀಡಿರುವ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ತಮ್ಮ ವಿರುದ್ಧದ ಹೇಳಿಕೆಗಳನ್ನು...
ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿ ಕರೆದೊಯ್ಯುತ್ತಿದ್ದ ಬಸ್: 7 ಮಂದಿ ಸಾವು
ಶ್ರೀನಗರ(Srinagar): ಇಂಡೊ–ಟಿಬೆಟ್ ಗಡಿ ಪೊಲೀಸ್ ಪಡೆಯ 37 ಸಿಬ್ಬಂದಿ ಮತ್ತು ಇಬ್ಬರು ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ನದಿಗೆ ಉರುಳಿಬಿದ್ದಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳವಾರ ಬ್ರೇಕ್ ವೈಫಲ್ಯದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇದರಲ್ಲಿ ಆರು...




















