Saval
ಮೆಗ್ಗಾನ್ ಆಸ್ಪತ್ರೆಗೆ ಬಿ.ವೈ.ವಿಜಯೇಂದ್ರ ಭೇಟಿ: ಚಾಕು ಇರಿತಕ್ಕೊಳಗಾದ ಯುವಕನ ಆರೋಗ್ಯ ವಿಚಾರಣೆ
ಶಿವಮೊಗ್ಗ(Shivamogga): ಸೋಮವಾರ ಚಾಕು ಇರಿತಕ್ಕೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪ್ರೇಮ್ ಸಿಂಗ್ನನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ರಾಘವೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ,...
ಶಿವಮೊಗ್ಗದಲ್ಲಿ ಫ್ಲೆಕ್ಸ್ ತೆರವು ವಿವಾದ: ಗುರುವಾರದವರೆಗೆ 144 ಸೆಕ್ಷನ್ ಜಾರಿ
ಶಿವಮೊಗ್ಗ(Shivamogga): ವೀರ ಸಾವರ್ಕರ್ ಫ್ಲೆಕ್ಸ್ ತೆಗೆದ ವಿಚಾರ ಸಂಬಂಧ ನಗರದಲ್ಲಿ 144 ಸೆಕ್ಷನ್ ಗುರುವಾರದ ತನಕ ಮುಂದುವರೆಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಅಮೀರ್ ಅಹಮದ್ ವೃತ್ತದಲ್ಲಿ ನಡೆದ ಘಟನೆಯಿಂದ ಬಿಗುವಿನ ವಾತಾವರಣ ಉಂಟಾಗಿದ್ದು, ಸೋಮವಾರ...
ಆ.22 ರಿಂದ 26ರವರೆಗೆ ವಾರ್ಷಿಕ ವಿಶೇಷ ಶಿಬಿರ
ಮೈಸೂರು(Mysuru): ಮಹಾಜನ ವಿದ್ಯಾಸಂಸ್ಥೆ, ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಎಸ್.ಬಿ.ಆರ್.ಆರ್.ಮಹಾಜನ ಕಾನೂನು ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು ಆ.22 ರಿಂದ 26 ರವರೆಗೆ...
ಪಾಕಿಸ್ತಾನ: ಬಸ್ – ತೈಲ ಟ್ಯಾಂಕರ್ ಡಿಕ್ಕಿ- 20 ಜನರು ಸಜೀವ ದಹನ
ಲಾಹೋರ್(Lahore): ಬಸ್ ಹಾಗೂ ತೈಲ್ ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ ಪರಿಣಾಮ 20 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಲಾಹೋರ್‌ನಿಂದ 350 ಕಿಮೀ ದೂರ ಇರುವ ಮುಲ್ತಾನ್–ಸುಕ್ಕೂರ್...
ಆ.18 ರಂದು ಡಾ. ರಾಜೇಂದ್ರ ಸ್ವಾಮೀಜಿ ಜನ್ಮ ಜಯಂತಿ
ಮೈಸೂರು(Mysuru): ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ ಎಂದು ಜೆಎಸ್ ಎಸ್ ಮಹಾವಿದ್ಯಾಪೀಠದ...
ಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರಕಾರ್ಮಿಕರು
ಬೆಂಗಳೂರು(Bengaluru): ಇದೇ ಮೊದಲ ಬಾರಿಗೆ ಪೌರಕಾರ್ಮಿಕರು ಯಲಹಂಕದಲ್ಲಿ ಸ್ವಾತಂತ್ರ್ಯೋತ್ಸವದ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದಿದ್ದಾರೆ.
ಯಲಹಂಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ನೂರಾರು ಪೌರಕಾರ್ಮಿಕರು ಶಿಸ್ತು ಬದ್ಧವಾಗಿ ಪಥಸಂಚಲನ ನಡೆಸಿ ಎಲ್ಲರ ಮೆಚ್ಚುಗೆಗೆ...
ಕೋಲಾರ, ಗದಗ, ಚಾಮರಾಜನಗರದಲ್ಲಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಾಲ ಕಾಲಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಎಸ್ಎಸ್ಎಲ್ಸಿ, ಪಿಯುಸಿ ಪದವೀಧರ ಅಭ್ಯರ್ಥಿಗಳಿಗೆ ಈ ಮೂಲಕ ಜಿಲ್ಲೆಯಲ್ಲಿ ಉದ್ಯೋಗ ಅವಕಾಶ ದೊರೆಯಲಿದೆ. ಪ್ರಸ್ತುತ ರಾಜ್ಯದ ವಿವಿಧ...
ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಗಣ್ಯರಿಂದ ಗೌರವ ನಮನ
ನವದೆಹಲಿ (New Delhi): ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಸೇರಿದಂತೆ ಗಣ್ಯರು ಇಂದು...
ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ: ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ಶಿವಮೊಗ್ಗ (Shivamogga): ಸಾವರ್ಕರ್ ಫೋಟೋ ವಿವಾದದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಫೈರಿಂಗ್ ನಡೆಸಿ ವಶಕ್ಕೆ ಪಡೆದಿದ್ದಾರೆ.
ಮಾರ್ನಾಮಿಬೈಲ್ ನ ಜಬೀವುಲ್ಲಾ ಮೇಲೆ ಪೊಲೀಸರು ಫೈರಿಂಗ್ ಮಾಡಿರೋ ಘಟನೆ...
ರಾಜ್ಯದ ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಆದರೆ ಬೆಳಗಾವಿ, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ,...





















