Saval
ಕೋವಿಡ್ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ: ಸಚಿವ ಡಾ.ಕೆ.ಸುಧಾಕರ್
ಬೆಳಗಾವಿ(Belagavi): ಒಕ್ಕಲಿಗ ಸಮುದಾಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶಿಕ್ಷಣ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ನೀಡಿರುವ ಮೀಸಲಾತಿ ಕಡಿಮೆ ಇದೆ. ಇದಕ್ಕಾಗಿ ಮೀಸಲಾತಿ ಹೆಚ್ಚಳಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ...
ನೋಟು ಅಮಾನ್ಯೀಕರಣ ಪ್ರಕರಣ: ಜ. 2ಕ್ಕೆ ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ
ಕೇಂದ್ರ ಸರ್ಕಾರ 2016ರಲ್ಲಿ ಕೈಗೊಂಡಿದ್ದ ನೋಟು ರದ್ದತಿ ನಿರ್ಧಾರ ಪ್ರಶ್ನಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಜನವರಿ 2, 2023ರಂದು ತೀರ್ಪು ನೀಡಲಿದೆ.
ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್,...
ಆಟೋ – ಟ್ರ್ಯಾಕ್ಟರ್ ನಡುವೆ ಡಿಕ್ಕಿ: ಕ್ರೀಡಾಪಟುಗಳಿಬ್ಬರು ಸಾವು
ಯಾದಗಿರಿ(Yadagiri): ಆಟೋ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವುನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.
ಬಿಲ್ವಿದ್ಯೆ ಕ್ರೀಡಾಪಟುಗಳಾದ ವೆಂಕಟೇಶ (21) ದೇವರಗೋನಾಲ ನಿವಾಸಿ, ನಾರಾಯಣ (20)...
ವಿಧಾನಪರಿಷತ್ ಉಪ ಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ
ಬೆಂಗಳೂರು(Bengaluru): ವಿಧಾನಪರಿಷತ್ ಉಪ ಸಭಾಪತಿಯಾಗಿ ಬಿಜೆಪಿ ಸದಸ್ಯ ಎಂ.ಕೆ. ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಎಂ.ಕೆ. ಪ್ರಾಣೇಶ್ ಮತ್ತು ಅರವಿಂದ ಅರಳಿ ಅವರು ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದ್ದರು.
ಶುಕ್ರವಾರ ನಡೆದ ಉಪ...
ಹೊಸ ವರ್ಷಕ್ಕೆ ಸ್ಯಾಮ್’ಸಂಗ್ ನೂತನ ಸ್ಮಾರ್ಟ್ ಫೋನ್ ಬಿಡುಗಡೆ
ಬೆಂಗಳೂರು(Bengaluru): ಸ್ಯಾಮ್’ಸಂಗ್ ಜನಪ್ರಿಯ ಪ್ರೀಮಿಯಂ ಸ್ಮಾರ್ಟ್’ಫೋನ್ ಎಸ್ ಸರಣಿಯಲ್ಲಿ ನೂತನ ಮಾದರಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.
ಎಸ್ ಸರಣಿಯಲ್ಲಿ ಗ್ಯಾಲಕ್ಸಿ ಎಸ್23 ಬಿಡುಗಡೆ ಮಾಡಲು, ಗ್ಯಾಲಕ್ಸಿ ಅನ್’ಪ್ಯಾಕ್’ಡ್ ಈವೆಂಟ್ ಅನ್ನು ಫೆಬ್ರುವರಿ 1ರಂದು ನಡೆಸಲಿದೆ.ಹೊಸ...
ಭಾರತದ ಗಡಿ ಪ್ರವೇಶಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್’ಎಫ್ ಪಡೆ
ಚಂಡೀಗಢ: ಭಾರತ ಗಡಿ ಪ್ರವೇಶಿಸುತ್ತಿದ್ದ ಡ್ರೋನ್’ನ್ನು ಪಂಜಾಬ್’ನ ಭಾರತ–ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆ (ಬಿಎಸ್’ಎಫ್) ಸಿಬ್ಬಂದಿ ಹೊಡೆದುರುಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 7.45ರ ಸುಮಾರಿಗೆ ಅಮೃತಸರ ಪುಲ್ಮೋರನ್ ಪೋಸ್ಟ್ ಸೆಕ್ಟರ್’ನ 22ರಲ್ಲಿ ಪ್ರವೇಶಿಸುತ್ತಿದ್ದ ಡ್ರೋನ್’ವೊಂದನ್ನು...
ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್’ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಮುರುಘಾ...
ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆಗೆ ಯತ್ನ: ಬಿಬಿಎಂಪಿ ಕಚೇರಿ ಸಿಬ್ಬಂದಿ ಸೇರಿ ಐವರ...
ಬೆಂಗಳೂರು(Bengaluru): ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಕಬಳಿಕೆಗೆ ಯತ್ನಿಸಿದ ಆರೋಪದಡಿ ಬಿಬಿಎಂಪಿಯ ಪ್ರಥಮ ದರ್ಜೆ ಸಹಾಯಕ ಸೇರಿದಂತೆ ಐವರು ಆರೋಪಿಗಳನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರ್. ಆರ್ ನಗರ...
ವಿಧಾನಸಭೆ ಚುನಾವಣೆ: ಜನವರಿ ಮೊದಲ ವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು(Bengaluru): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ.
2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಚುನಾವಣಾ ಸಮಿತಿಯನ್ನು ರಚಿಸಿದ್ದು, ಜನವರಿ ಮೊದಲ ವಾರದಲ್ಲಿ...
ಬೆಳ್ತಂಗಡಿ: ಬಸ್’ನ ಬ್ರೇಕ್ ಫೇಲ್- ಶಬರಿಮಲೆ ಯಾತ್ರಿಕರಿಗೆ ಗಾಯ
ಬೆಳ್ತಂಗಡಿ(Beltangadi): ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆಯಲ್ಲಿ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ್ದು, ಯಾತ್ರಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು ಬೆಳಿಗ್ಗೆ...













