Saval
ಸ್ವಾತಂತ್ರ್ಯ ದಿನಾಚರಣೆ: ಸನ್ನಡತೆ ಆಧಾರದ ಮೇಲೆ ಶಿಕ್ಷಾಬಂದಿಗಳ ಬಿಡುಗಡೆ
ಮೈಸೂರು(Mysuru): 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರದ ಆದೇಶದ ಮೇಲೆ ಸನ್ನಡತೆಯ ಆಧಾರದ ಮೇಲೆ ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ವಿಶೇಷ ಮಾಫಿಯೊಂದಿಗೆ ಮೊದಲ ಹಂತದಲ್ಲಿ...
ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಭಾರತದ 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ನೂತನ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಹೊಸ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ,...
ನಮ್ಮ ದೇಶದಿಂದ ಜಗತ್ತಿಗೆ ಶಾಂತಿಯ ಸಂದೇಶ : ಮೋಹನ್ ಭಾಗವತ್
ನಾಗಪುರ(Nagpura): ನಮ್ಮ ದೇಶವು ಜಗತ್ತಿಗೆ ಶಾಂತಿಯ ಸಂದೇಶ ನೀಡುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದರು.
ಭಾರತದ 76 ನೇ ಸ್ವಾತಂತ್ರ್ಯ ದಿನಾಚರಣೆಯಂದು ನಾಗಪುರದ ಆರ್‌ಎಸ್‌ಎಸ್ ಕೇಂದ್ರ...
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಯಿತು.
ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪ ವಿಭಾಗಾಧಿಕಾರಿ ಡಾ. ಎಂ.ಜಿ ಶಿವಣ್ಣ ಅವರು ನೆರವೇರಿಸಿದರು.
ಈ...
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಅರಮನೆ ಆವರಣದಲ್ಲಿ ಮೇಳೈಸಿದ ಸಾಂಸ್ಕೃತಿಕ ವೈಭವ
ಮೈಸೂರು(Mysuru): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಮುಂಭಾಗ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಜನರ ಮೆಚ್ಚುಗೆಗೆ ಪಾತ್ರವಾಯಿತು.ಅರಮನೆ ಮಂಡಳಿ ವತಿಯಿಂದ 75ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮವನ್ನು ಭಾನುವಾರ ಸಂಜೆ 7ರಿಂದ ಮಧ್ಯರಾತ್ರಿ...
ಕೇಂದ್ರ ಲೋಕಸೇವಾ ಆಯೋದಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯ ನಿರ್ದೇಶಕರು, ಹಿರಿಯ ಶ್ರೇಣಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 37 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ...
ಸ್ವಾತಂತ್ರ್ಯ ದಿನಾಚರಣೆ: ಭಾರತೀಯರಿಗೆ ಶುಭ ಕೋರಿದ ಜೋ ಬೈಡನ್
ವಾಷಿಂಗ್ಟನ್ (Washington): ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭ ಹಾರೈಸಿದ್ದಾರೆ. ಅಮೆರಿಕ ಸೇರಿದಂತೆ ಜಗತ್ತಿನ ಪ್ರಮುಖ ನಾಯಕರು ಭಾರತಕ್ಕೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದ್ದಾರೆ.
ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು...
ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು: ಪ್ರಧಾನಿ ಮೋದಿ
ನವದೆಹಲಿ (New Delhi): ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ...
ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ ಮಳೆ ಸ್ವಲ್ಪ ಬಿಡುವು ನೀಡಿದ್ದು, ಮೂರಾಲ್ಕು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಸುರಿಯುತ್ತಿದ್ದು, ಪ್ರವಾಹಭೀತಿಯೊಡ್ಡಿದೆ. ಬೆಳಗಾವಿ, ರಾಮನಗರ, ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬೆಂಗಳೂರು, ಮಂಗಳೂರು,...
ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ (New Delhi): ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ‘ಪ್ರತಿ ಮನೆಗೂ ತ್ರಿವರ್ಣ ಧ್ವಜ’ ಅಭಿಯಾನದಿಂದಾಗಿ, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ...





















