ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವರದಕ್ಷಿಣೆ ಕಿರುಕುಳಕ್ಕೆ ಕಠಿಣ ಶಿಕ್ಷೆ ಕಾದಿದೆ ಎಂಬ ಸಂದೇಶ ರವಾನೆಯಾಗಬೇಕು: ಸುಪ್ರೀಂಕೋರ್ಟ್

0
ವರದಕ್ಷಿಣೆ ಸಾವಿಗೆ ಕಠಿಣ ಶಿಕ್ಷೆ ಕಾದಿರುತ್ತದೆ ಎಂಬ ಸಂದೇಶ ವರದಕ್ಷಿಣೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಪ್ರಬಲವಾಗಿ ರವಾನೆಯಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಅತ್ತೆ-ಮಾವನಿಗೆ ವಿಧಿಸಿದ್ದ ಶಿಕ್ಷೆ ಕಡಿತಗೊಳಿಸಲು ನಿರಾಕರಿಸಿದೆ. ತಮ್ಮ ಇಳಿ ವಯಸ್ಸನ್ನಾದರೂ ಪರಿಗಣಿಸಿ...

ಹಾವೇರಿ: ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು

0
ಹಾವೇರಿ(Haveri) : ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಯಿ ಭಾರತಿ ಕಮದೊಳ್ಳಿ(40 ವರ್ಷ), ಸೊಸೆ ಸೌಜನ್ಯ(20 ವರ್ಷ) ಮತ್ತು ಮಗ ಕಿರಣ(21 ವರ್ಷ) ಎಂದು...

ದೇಶದಲ್ಲಿ ಒಮೈಕ್ರಾನ್ ಉಪತಳಿಗಳ ಪತ್ತೆ: ಮಾಸ್ಕ್ ಧರಿಸಿ ಅಧಿವೇಶನಕ್ಕೆ ಆಗಮಿಸಿದ ಸಂಸದರು

0
ನವದೆಹಲಿ(Newdelhi): ದೇಶದಲ್ಲಿ ಒಮೈಕ್ರಾನ್‌ ಉಪತಳಿಗಳ ಪತ್ತೆ ಹಿನ್ನಲೆಯಲ್ಲಿ ಗುರುವಾರ ಸಂಸದರು ಅಧಿವೇಶನಕ್ಕೆ ಮಾಸ್ಕ್ ಧರಿಸಿಕೊಂಡು ಬಂದ ದೃಶ್ಯ ಕಂಡುಬಂತು. ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ರಾಜ್ಯಸಭೆ ಸಭಾಪ‍ತಿ ಜಗದೀಪ್‌ ಧನಕರ್ ಅವರು ಮಾಸ್ಕ್ ಧರಿಸಿ...

ವೈದ್ಯಕೀಯ ಜಾಮೀನು ಕುರಿತ ವಿವೇಚನಾಧಿಕಾರ ಚಲಾಯಿಸಲು ವ್ಯಕ್ತಿ ಸಾಯುವ ಹಂತದಲ್ಲಿರಬೇಕು ಎಂದಲ್ಲ: ದೆಹಲಿ ಹೈಕೋರ್ಟ್

0
ವ್ಯಕ್ತಿ ಸಾಯುವ ಹಂತದಲ್ಲಷ್ಟೇ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡುವ ವಿವೇಚನಾಧಿಕಾರ ಚಲಾಯಿಸಬಾರದು ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. . ಸಂವಿಧಾನದ 21 ನೇ ವಿಧಿಯು ಜೀವಿಸುವ ಮೂಲಭೂತ ಹಕ್ಕನ್ನಷ್ಟೇ ಅಲ್ಲದೆ ಘನತೆಯಿಂದ ಬದುಕುವ ಹಕ್ಕನ್ನು...

ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ: ಸಚಿವ ಡಾ.ಕೆ.ಸುಧಾಕರ್‌

0
ಬೆಳಗಾವಿ(Belagavi): ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಅದೇ ರೀತಿ ಒಕ್ಕಲಿಗರು ಕೂಡ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು,...

ಪಂಚಮಸಾಲಿ ವಿರಾಟ್ ಪಂಚಶಕ್ತಿ ಸಮಾವೇಶ: ಸುವರ್ಣಸೌಧದ ಕಡೆ ಹೊರಟ ಪಾದಯಾತ್ರೆ

0
ಬೆಳಗಾವಿ(Belagavi): ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಸುವರ್ಣ ವಿಧಾನಸೌಧ ಬಳಿ ಆಯೋಜಿಸಿದ ವಿರಾಟ್ ಪಂಚಶಕ್ತಿ ಸಮಾವೇಶದ ಬೃಹತ್ ಪಾದಯಾತ್ರೆ  ಹಿರೇಬಾಗೇವಾಡಿಯಿಂದ ಪ್ರಾರಂಭವಾಯಿತು. ಬುಧವಾರ ಬೈಲಹೊಂಗಲದ ರಾಣಿ ಚನ್ನಮ್ಮ ಸಮಾಧಿ ಸ್ಥಳದಿಂದ...

ಕಾನೂನು ಸಚಿವರೊಂದಿಗೆ ಚರ್ಚಿಸಿ ಮೀಸಲಾತಿ ತೀರ್ಮಾನ: ಸಿಎಂ ಬೊಮ್ಮಾಯಿ

0
ಬೆಂಗಳೂರು/ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ಸಲ್ಲಿಸಿದ್ದು, ಮುಂದಿನ ಕ್ರಮದ ಬಗ್ಗೆ ಕಾನೂನು ಸಚಿವರ ಜತೆ ಚರ್ಚಿಸಿ ಮೀಸಲಾತಿ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುವರ್ಣಸೌಧದಲ್ಲಿ...

ದಾವಣಗೆರೆ: ಚೂರಿಯಿಂದ ಇರಿದು ಯುವತಿಯ ಕೊಲೆ

0
ದಾವಣಗೆರೆ(Davanagere): ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಲ್ಲಿನ ಪಿ.ಜೆ. ಬಡಾವಣೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ವಿನೋಬನಗರದ ಮಹಮ್ಮದ್ ಮುಸ್ತಫಾ ಅವರ ಮಗಳು ಚಾಂದ್ ಸುಲ್ತಾನ (28) ಕೊಲೆಯಾದವರು. ತೆರಿಗೆ ಸಲಹೆಗಾರರ...

ಕೊರೊನಾ ಭೀತಿ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ

0
ಬೆಂಗಳೂರು(Bengaluru): ದೇಶದಲ್ಲಿ ಕೊರೊನಾ ರೂಪಾಂತರಿ ತಳಿಯ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಕುರಿತು ಮಾತನಾಡಿ, ಇಂದು...

ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಫಾರ್ಮ್ ಹೌಸ್’ನಲ್ಲಿ ವನ್ಯಜೀವಿಗಳ ಅಕ್ರಮ ಸಾಕಾಣಿಕೆ

0
ಬೆಂಗಳೂರು(Bengauru): ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಫಾರ್ಮ್ ಹೌಸ್ ಮೇಲೆ ಸಿಸಿಬಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿರೋದು ಗೊತ್ತಾಗಿದೆ. ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆಯ ಕಲ್ಲೇಶ್ವರ ಮಿಲ್...

EDITOR PICKS