Saval
ಕಾಮೆಡ್–ಕೆ ವತಿಯಿಂದ ಇನ್ನೋವೇಶನ್ ಹಬ್’ಉದ್ಘಾಟನೆ
ಮೈಸೂರು(Mysuru): ನಗರದ ಊಟಿ ರಸ್ತೆಯಲ್ಲಿ ಕಾಮೆಡ್–ಕೆ (ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ)ಯಿಂದ ಆರಂಭಿಸಿರುವ ‘ಇನ್ನೋವೇಶನ್ ಹಬ್’ (ನಾವೀನ್ಯತೆ ಕೇಂದ್ರ) ಅನ್ನು ಬುಧವಾರ ಕಾಮೆಡ್–ಕೆ ಅಧ್ಯಕ್ಷ ಡಾ.ಎಂ.ಆರ್.ಜಯರಾಮ್ ಉದ್ಘಾಟಿಸಿದರು.
ನಂತರ ಮಾತನಾಡಿದ...
ಹಿರಿಯ ಗಮಕ ಕಲಾವಿದ, ಪದ್ಮಶ್ರೀ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ ನಿಧನ
ಶಿವಮೊಗ್ಗ: ಹಿರಿಯ ಗಮಕ ಕಲಾವಿದ, ಪದ್ಮಶ್ರೀ ಪುರಸ್ಕೃತ ಎಚ್.ಆರ್.ಕೇಶವಮೂರ್ತಿ (88) ಬುಧವಾರ ಸಂಜೆ ಹೊಸಹಳ್ಳಿಯ ನಿಧನರಾದರು.
ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಎಚ್.ಆರ್.ಕೇಶವಮೂರ್ತಿ ಅವರು ವಯೋಸಹಜ...
ವೇಶ್ಯಾವಾಟಿಕೆ ಅಡ್ಡದ ಮೇಲೆ ದಾಳಿ: ಆರೋಪಿ ಪರಾರಿ
ಮೈಸೂರು(Mysuru): ಮೈಸೂರಿನ ಭುಗತಹಳ್ಳಿ ಹೊರವಲಯದ ವೆಂಕಟಗಿರಿ ಬಡಾವಣೆಯ ಮನೆಯಲ್ಲಿ ಅಭಿ ಎಂಬುವವನು ಯುವತಿಯನ್ನು ಇಟ್ಟುಕೊಂಡು ವೇಶ್ಯಾವೃತಿ ನಡೆಸುತ್ತಿದ್ದನೆಂದು ಮೈಸೂರು ಮಹಿಳಾ ಪೊಲೀಸ್ ಠಾಣೆ ಮೊ.ನಂ.55/2022 ಕಲಾಂ 3,4,5,6,7, ಐ.ಟಿ.ಪಿ ಆಕ್ಟ್ ರೀತ್ಯಾ ಪ್ರಕರಣ...
ಕರ್ನಾಟಕಕ್ಕೆ ನದಿ ನೀರು ಹರಿಸುವುದನ್ನು ಪುನರ್ ಪರಿಶೀಲಿಸಬೇಕಾಗುತ್ತದೆ: ಮಹಾರಾಷ್ಟ್ರ ಸಚಿವ
ನಾಗ್ಪುರ: ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನದಿ ನೀರು ಪೂರೈಕೆ ಮಾಡುವ ಕುರಿತು ಮಹಾರಾಷ್ಟ್ರ ಪುನರ್ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯ್ ಹರಿಹಾಯ್ದಿದ್ದಾರೆ.
ಸುದ್ದಿಗಾರರ ಜತೆ...
ದಾಳಿಂಬೆ ಹಣ್ಣಿನ ಸಿಪ್ಪೆಯೂ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ
ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು ಹಂಪಲುಗಳು ಗಿಡಮೂಲಿಕೆಗಳು ಆರೋಗ್ಯವನ್ನು ಕಾಪಾಡುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ.
ನಮ್ಮ ಸುತ್ತಲೂ ಸಾಮಾನ್ಯವಾಗಿ ಸಿಗುವ...
ದುರ್ಬಳಕೆಯಾಗದ ಸಾಮಾಜಿಕ ಮಾಧ್ಯಮ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭ: ಬಾಂಬೆ ಹೈಕೋರ್ಟ್
ಮಹಾರಾಷ್ಟ್ರದ ಶಾಸಕ ರವಿ ರಾಣಾ ಅವರ ಫೇಸ್ಬುಕ್ ಪುಟ ಹ್ಯಾಕ್ ಮಾಡಿ ಅವರ ರಾಜಕೀಯ ವಿರೋಧಿಗಳ ವಿರುದ್ಧ ನಿಂದನೀಯ ಭಾಷೆ ಬಳಸಿದ ವ್ಯಕ್ತಿ ವಿರುದ್ಧ ದಾಖಲಿಸಿದ್ದ ಎಫ್’ಐಆರ್ ಅನ್ನು ಬಾಂಬೆ ಹೈಕೋರ್ಟ್’ನ ನಾಗಪುರ...
ಮೈಸೂರು: ಚಿರತೆಗೆ ಕುಡುಗೋಲಿನಿಂದ ಹೊಡೆದು ಪ್ರಾಣ ಉಳಿಸಿಕೊಂಡ ರೈತ
ಮೈಸೂರು(Mysuru): ಚಿರತೆಗೆ ಕುಡುಗೋಲಿನಿಂದ ಹೊಡೆದು ಪ್ರಾಣಾಪಾಯದಿಂದ ಅನ್ನದಾತ ಪಾರಾಗಿರುವ ಘಟನೆ ತಿ.ನರಸೀಪುರ ತಾಲ್ಲೂಕಿನಲ್ಲಿ ಗೊರವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿಯಾದ ರೈತ ನಿಂಗೇಗೌಡ ಚಿರತೆಯಿಂದ ಪ್ರಾಣ ಉಳಿಸಿಕೊಂಡವರು.
ಕಬ್ಬಿನ ಗದ್ದೆ ತರಗಿಗೆ ಬೆಂಕಿ ಹಾಕುತ್ತಿದ್ದ ವೇಳೆ...
ಸಂಗೊಳ್ಳಿ ರಾಯಣ್ಣ ಕಾಲೇಜು ಕಟ್ಟಡ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ(Belagavi): ಮುಂದಿನ ವಾರ ಸುವರ್ಣ ಸೌಧದ ಎದುರು ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚನ್ನಮ್ಮ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಅವರು ಇಂದು ಬೆಳಗಾವಿಯ ಸಂಗೊಳ್ಳಿ...
ಮೀಸಲಾತಿ ನೀಡಿದರೆ ವಿಜಯೋತ್ಸವ, ಇಲ್ಲವೇ ಬಂಡಾಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಡಿ.22ರಂದು ವಿಜಯೋತ್ಸವದ ದಿನ ಆಗಬೇಕೆ ಹೊರತು ಬಂಡಾಯದ ದಿನ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ...
ಕೋವಿಡ್ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್’ಗೆ ಕ್ರಮ: ಸಚಿವ ಡಾ.ಕೆ.ಸುಧಾಕರ್
ಬೆಳಗಾವಿ(Belagavi): ಕೋವಿಡ್’ನಲ್ಲಿ ಹೊಸ ರೂಪಾಂತರಿ ವೈರಸ್’ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್’ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ...












