Saval
ಎಲ್ಲರೂ ಸಂಸ್ಕೃತ ಅಧ್ಯಯನ ಮಾಡಿ: ವಿ. ಟಿ.ಎನ್.ಪ್ರಭಾಕರ್
ಮೈಸೂರು(Mysuru): ಎಲ್ಲರೂ ಸಂಸ್ಕೃತವನ್ನು ಅಧ್ಯಯನ ಮಾಡಬೇಕು ಎಂದು ಸಂಸ್ಕೃತ ಭಾರತಿ ಕನ್ನಡ ದಕ್ಷಿಣ ಪ್ರಾಂತ್ಯಾಧ್ಯಕ್ಷ ವಿದ್ವಾನ್ ಟಿ.ಎನ್.ಪ್ರಭಾಕರ್ ಹೇಳಿದರು.
ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಈಚೆಗೆ ನಡೆದ...
ಮುಂದಿನ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ ಶಿಖರ್ ಧವನ್
ಹೊಸದಿಲ್ಲಿ(New delhi): ಮುಂಬರುವ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಬೇಕೆಂಬ ಇಂಗಿತವನ್ನು ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಓಡಿಐ ಸರಣಿಯಲ್ಲಿ ಶಿಖರ್...
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಓಟದ ಸ್ಪರ್ಧೆ
ಮೈಸೂರು(Mysuru): ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಎನ್‌ಸಿಸಿ, ಎನ್‌ಎಸ್‌ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಓಟದ ಸ್ಪರ್ಧೆ ನಡೆಸಲಾಯಿತು.
ಸೋಮಾನಿ ಪ್ರಥಮ...
ನಟಿ ಶ್ರೀದೇವಿ ಜನ್ಮದಿನ: ಭಾವನಾತ್ಮಕ ಪೋಸ್ಟ್ ಹಾಕಿದ ಜಾನ್ವಿ ಕಪೂರ್
ಇಂದು ಬಾಲಿವುಡ್‌ನ ಖ್ಯಾತ ನಟಿ ಶ್ರೀದೇವಿ ಅವರ ಜನ್ಮದಿನ. 2018 ರಲ್ಲಿ ಜಗತ್ತಿಗೆ ವಿದಾಯ ಹೇಳಿ ಇಹಲೋಕ ತ್ಯಜಿಸಿದ್ದರು. ಇಂದು ಬಾಲಿವುಡ್ ನಟರ ಜೊತೆಗೆ ಅಭಿಮಾನಿಗಳು ಕೂಡ ನಟಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ...
ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಮುಖ್ಯಮಂತ್ರಿ ಬೊಮ್ಮಾಯಿ
ಪುಣೆ(Pune): ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ...
ಯಾವ ತರಕಾರಿಗಳ ಸೇವನೆ ದೇಹಕ್ಕೆ ಎಷ್ಟು ಪ್ರಮಾಣದ ಪ್ರೋಟೀನ್ ನೀಡುತ್ತದೆ?
ನಿಮ್ಮ ಕೂದಲು, ನಿಮ್ಮ ಮೂಳೆ ಮತ್ತು ಸ್ನಾಯು, ಹೊಟ್ಟೆ, ಕೈಗಳು, ಮೂತ್ರಪಿಂಡ ಸೇರಿದಂತೆ ದೇಹದ ಅನೇಕ ಭಾಗಗಳು ಸರಿಯಾಗಿ ಬೆಳೆಯಲು ಮತ್ತು ಕಾರ್ಯ ನಿರ್ವಹಿಸಲು ಪ್ರೋಟೀನ್ ಸಾಕಷ್ಟು ಅತ್ಯಗತ್ಯವಾಗಿದೆ. ಇದರ ಜೊತೆ ನಿಮ್ಮ...
ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ ಪತ್ತೆ
ನವದೆಹಲಿ(New Delhi): ಮಂಕಿಪಾಕ್ಸ್ ವೈರಾಣು ಸೋಂಕಿನ ಐದನೇ ಪ್ರಕರಣ ಶನಿವಾರ ನವದೆಹಲಿಯಲ್ಲಿ ಪತ್ತೆಯಾಗಿದೆ.
22 ವರ್ಷದ ಆಫ್ರಿಕಾ ಮೂಲದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈಕೆ ಒಂದು ತಿಂಗಳ ಹಿಂದೆಯಷ್ಟೇ...
ಸಾರ್ವಜನಿಕ ಗಣೇಶೋತ್ಸವಕ್ಕೆ ಮುಕ್ತ ಅವಕಾಶ ನೀಡಿ: ಪ್ರಮೋದ್ ಮುತಾಲಿಕ್
ದಾವಣಗೆರೆ(Davanagere): ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಮುಕ್ತ ಅವಕಾಶ ನೀಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹಿನ್ನೆಲೆ ಈ ಬಗ್ಗೆಇಂದು ಪ್ರತಿಕ್ರಿಯಿಸಿರುವ ಅವರು, ಗಣೇಶೋತ್ಸವಕ್ಕೆ ಅನುಮತಿ...
ಸಂಬಂಧಗಳಲ್ಲಿ ಹುಳಿ ಹಿಂಡುವ ಈ ತಪ್ಪನ್ನು ಯಾವತ್ತೂ ಮಾಡದಿರಿ
ಪತಿ ಪತ್ನಿಯ ಸಂಬಂಧವೇ ಇರಲಿ ಅಥವಾ ಪ್ರೇಮಿಗಳೇ ಇರಲೀ, ಪ್ರತಿಯೊಂದು ಸಂಬಂಧದಲ್ಲಿ ಇಬ್ಬರ ನಡುವಿನ ತಿಳುವಳಿಕೆ ಹಾಗೂ ತಪ್ಪುಗ್ರಹಿಕೆಯಿಂದಾಗಿಯೇ ಹೆಚ್ಚಿನ ಸಂಸಾರಗಳು, ಸಂಬಂಧಗಳು ಹಾಳಾಗುವುದು. ನಿಮ್ಮ ಸಂಗಾತಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಳ್ಳದೇ ಇದ್ದಾಗ...
ಹೊಳೆನರಸೀಪುರ ನ್ಯಾಯಾಲಯದ ಆವರಣದಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆ
ಹೊಳೆನರಸೀಪುರ(Holenarasipura): ನ್ಯಾಯಾಲಯದ ಹೊರ ಆವರಣದಲ್ಲಿರುವ ಶೌಚಾಲಯದಲ್ಲಿ ಗಂಡನೇ ತನ್ನ ಹೆಂಡತಿಯ ಕತ್ತನ್ನು ಕೊಯ್ದು ಹತ್ಯೆಗೈಯಲು ಯತ್ನಿಸಿದ್ದಾನೆ.
ಶನಿವಾರ ಮಧ್ಯಾಹ್ನ 12.30 ಕ್ಕೆ ಈ ಘಟನೆ ನಡೆದಿದ್ದು, ಗಾಯಗೊಂಡ ಸಂತ್ರಸ್ತೆ ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಲ್ಲಿನ...





















