Saval
ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಮೈಸೂರು ಎಸ್’ಪಿಯಾಗಿ ಸೀಮಾ ಲಾಟ್ಕರ್ ನೇಮಕ
ಬೆಂಗಳೂರು(Bengaluru): ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಉನ್ನತ ಉದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ.
ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್’ಗಳನ್ನು ವರ್ಗಾವಣೆ ಮಾಡಿತ್ತು. ಈ ನಂತರ...
ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ
ರಾಯಚೂರು(Raichuru): ಕೂಲಿ ಕಾರ್ಮಿಕರನ್ನು ಹೊತ್ತೊಯ್ಯತ್ತಿದ್ದ ವಾಹನ ಪಲ್ಟಿ ಆಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಲಿಂಗಸೂಗೂರು-ರಾಯಚೂರು ಹೆದ್ದಾರಿಯಲ್ಲಿ ನಡೆದಿದೆ.
ನಿಲೋಗಲ್ ಕ್ಯಾಂಪ್ ಹತ್ತಿರ ಬೊಲೆರೋ ವಾಹನದಲ್ಲಿ ಪಲ್ಟಿಯಾಗಿದೆ.
ಗಾಯಗೊಂಡವರನ್ನು ದೇವದುರ್ಗ...
ಕೆಪಿಸಿಸಿ ಅಧ್ಯಕ್ಷರಿಗೆ ಸಿಎಂ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು: ವಾಸು
ಮೈಸೂರು(Mysuru): ಪಕ್ಷ ಅಧಿಕಾರಕ್ಕೆ ಬಂದಲ್ಲಿ, ಮುಖ್ಯಮಂತ್ರಿಯಾಗುವ ಸಾಧ್ಯತೆಯು ಕೆಪಿಸಿಸಿ ಅಧ್ಯಕ್ಷರಾಗಿದ್ದವರಿಗೇ ಹೆಚ್ಚಿರುತ್ತದೆ ಎಂದು ಕಾಂಗ್ರೆಸ್ ಮುಖಂಡ ವಾಸು ಇಲ್ಲಿ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದರು.
ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ಈ ಸಂಪ್ರದಾಯ ಕಾಂಗ್ರೆಸ್’ನಲ್ಲಿ...
ತಿಂಗಳಾಂತ್ಯದಲ್ಲಿ ಕ್ಷೇತ್ರ ಪ್ರಕಟಿಸುತ್ತೇನೆ: ಪ್ರಮೋದ್ ಮುತಾಲಿಕ್
ಮೈಸೂರು(Mysuru): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ನಿಶ್ಚಿತ. ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆಂದು ತಿಂಗಳಾಂತ್ಯದಲ್ಲಿ ಪ್ರಕಟಿಸುತ್ತೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ಜಮಖಂಡಿ,...
ದೇಶಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನುಗ್ಗುತ್ತೇವೆ: ಸಂಜಯ್ ರಾವುತ್ ವಿವಾದಾತ್ಮಕ ಹೇಳಿಕೆ
ಮುಂಬೈ(Mumbai): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಉದ್ವಿಗ್ನತೆ ಮುಂದುವರೆದಿರುವ ಬೆನ್ನಲ್ಲೇ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್, ಚೀನಾ ಭಾರತದೊಳಕ್ಕೆ ನುಗ್ಗಿದಂತೆ ನಾವು ಕರ್ನಾಟಕದೊಳಗೆ...
ಕರ್ನಾಟಕದ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ(Belagavi): ಸ್ವಾತಂತ್ರ್ಯ ನಂತರ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಪಾರ ಅಭಿವೃದ್ಧಿಯಲ್ಲಿ ಬಸವರಾಜ ಹೊರಟ್ಟಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾಗಿ...
2021ರಲ್ಲಿ ನಿತ್ಯ ಸರಾಸರಿ 450 ಮಂದಿ ಆತ್ಮಹತ್ಯೆ: ಕೇಂದ್ರ ಸರ್ಕಾರ
ನವದೆಹಲಿ: 2021ರಲ್ಲಿ ದೇಶದಲ್ಲಿ ನಿತ್ಯ ಸರಾಸರಿ 450 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆಘಾತಕಾರಿ ವಿಚಾರವನ್ನು ಕೇಂದ್ರ ಸರ್ಕಾರವು ಲೋಕಸಭೆಗೆ ಮಾಹಿತಿ ನೀಡಿದೆ.
ಮಂಗಳವಾರ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಖಾತೆಯ ರಾಜ್ಯ ಸಚಿವ...
ಸ್ಯಾಮ್’ಸಂಗ್ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆ
ಬೆಂಗಳೂರು(Bengaluru): ಸ್ಯಾಮ್’ಸಂಗ್ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸಿವೆ.
A04 ಮತ್ತು A04e ಎಂಬ ಎರಡು ಮಾದರಿಗಳನ್ನು ಸ್ಯಾಮ್’ಸಂಗ್ ಭಾರತದಲ್ಲಿ ಬಿಡುಗಡೆ ಮಾಡಿದೆ.
ಗ್ಯಾಲಕ್ಸಿ A04e ಸ್ಮಾರ್ಟ್’ಫೋನ್’ನಲ್ಲಿ 6.5 ಇಂಚಿನ ಎಚ್’ಡಿ+...
ಬೆಂಗಳೂರು: ಚಾಕುವಿನಿಂದ ಇರಿದು ಯುವಕನ ಹತ್ಯೆ
ಬೆಂಗಳೂರು(Bengaluru): ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ತಡರಾತ್ರಿ ಹೆಗಡೆನಗರದ ಬಾಲಾಜಿ ಲೇಔಟ್ನಲ್ಲಿ ನಡೆದಿದೆ.
ಸಲ್ಮಾನ್ (20) ಕೊಲೆಯಾದ ಯುವಕ.
ಸಲ್ಮಾನ್ ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ತಂದೆಯ ಫರ್ನಿಚರ್ ಅಂಗಡಿ ಮತ್ತು ಹೋಟೆಲ್ ಕೆಲಸ...
ಸ್ಥಳೀಯ ಸಂಸ್ಥೆ ಚುನಾವಣೆ ವಿಪ್ ಉಲ್ಲಂಘನೆ: ಅನರ್ಹತೆ ಪ್ರಕ್ರಿಯೆಗೆ ನಿಯಮ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್...
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ವೇಳೆ ವಿಪ್ ಉಲ್ಲಂಘನೆ ಪ್ರಕರಣದಲ್ಲಿ ಸಿಲುಕಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ ಕಾಯಿದೆ) 1987ರ ಕಾಯಿದೆಯಡಿ...












