Saval
ಆ.14 ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ
ಮೈಸೂರು(Mysuru): ಅರಮನೆ ಮಂಡಳಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವು ಆ. 14 ರಂದು ಸಂಜೆ 7 ರಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಮೈಸೂರು ಅರಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭಾ ಕಾರ್ಯಕ್ರಮವು ಸಂಜೆ...
ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢ
ನವದೆಹಲಿ(New Delhi): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.
ಜ್ವರದಿಂದ ಬಳಲುತ್ತಿದ್ದ ಅವರಿಗೆ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಇದರಿಂದ ಅವರು ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ ಎಂದು...
ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಅಧಿಸೂಚನೆ ಹೊರಡಿಸಿದ ಪಂಜಾಬ್ ಸರ್ಕಾರ
ಚಂಡೀಗಢ(Chandighad): ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ ನೀಡುವ ಮಸೂದೆಗೆ ಪಂಜಾಬ್ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.
ಈ ಕುರಿತು ಶನಿವಾರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪಂಜಾಬ್ ಶಾಸಕರ (ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ)...
ನಾಗರಹಾವಿನಿಂದ ಮಗನ ರಕ್ಷಿಸಿದ ತಾಯಿ
ಮಂಡ್ಯ(Mandya): ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದೆ.
ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.
ವೈದ್ಯ ವಿಷ್ಣುಪ್ರಸಾದ್ ಪುತ್ರ...
19 ಕೆರೆಗಳಲ್ಲೂ ಅಮೃತ ಮಹೋತ್ಸವ ಆಚರಣೆ
ಮೈಸೂರು(Mysuru): ರಾಜ್ಯದ ಜಿಲ್ಲಾ ಪಂಚಾಯಿತಿಗಳಿಗೆ ಸರ್ಕಾರ ನೀಡಿದ್ದ ಗುರಿ ಅನ್ವಯ ಮೈಸೂರು ಜಿಲ್ಲಾ ಪಂಚಾಯಿತಿಯಿಂದ ವಿಶೇಷವಾಗಿ 19 ಕೆರೆಗಳ ಸ್ಥಳದಲ್ಲಿಯೂ ಅಮೃತ ಮಹೋತ್ಸವ ದ ಅಂಗವಾಗಿ ರಾಷ್ಟ್ರ ಧ್ವಜ ಹಾರಿಸುವ ಕಾರ್ಯಕ್ರಮ ಆಯೋಜಿಸಿದೆ.
ಭಾರತ...
ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ನಲ್ಲಿಅಪಘಾತ
ಮೈಸೂರು(Mysuru): ಎರಡು ಇನ್ನೋವಾ ಕಾರುಗಳ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಆರ್.ಟಿ.ನಗರ ರಿಂಗ್ ರೋಡ್ ಬಳಿ ನಡೆದಿದೆ.
ಇತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ಅಪಘಾತದ ಹಾಟ್ ಸ್ಪಾಟ್...
ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ
ಬೆಂಗಳೂರು(Bengaluru): ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ‘ತಮ್ಮ ಮನೆಯ ಹೆಂಚು ತೂತು’ ಎಂಬುದೇ ಗೊತ್ತಿಲ್ಲ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದೆ.
ಬಿಜೆಪಿ...
ಅಪಘಾತದಲ್ಲಿ ಪೋಷಕರು ಮೃತಪಟ್ಟರೆ, ವಿವಾಹಿತ ಪುತ್ರಿಗೂ ಪರಿಹಾರ: ಹೈಕೋರ್ಟ್
ಬೆಂಗಳೂರು(Bengaluru): ರಸ್ತೆ ಅಪಘಾತದಲ್ಲಿ ಪೋಷಕರು ಮೃತಪಟ್ಟರೆ ಅಂತಹ ಸಂದರ್ಭಗಳಲ್ಲಿ ಮೋಟಾರು ವಾಹನ ಕಾಯ್ದೆಯಡಿ ಪುತ್ರಿಗೂ ಪರಿಹಾರ ಕೇಳುವ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಪರಿಹಾರದ ವಿಷಯದಲ್ಲಿ ಪುತ್ರ ಅಥವಾ ಪುತ್ರಿ ಎಂದು...
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಮನೆಗಳಲ್ಲಿ ತಿರಂಗಾ ಹಾರಿಸಿದ ಸಚಿವರು
ಬೆಂಗಳೂರು(Bengaluru): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ರಾಜ್ಯದ ಸಚಿವರು ಶಾಸಕರು ತಮ್ಮ ಮನೆಗಳಲ್ಲಿ ತಿರಂಗಾ ಹಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ಕಂದಾಯ...
ಮೈಸೂರು: ನಗರ ಪೊಲೀಸರಿಂದ ಸಂಕಲ್ಪ ನಡಿಗೆ
ಮೈಸೂರು(Mysuru): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇಂದು ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆ ಸಾಗಿತು.
ನಡಿಗೆಯಲ್ಲಿ...





















