Saval
ಯಾವುದೇ ಶ್ರೀಗಳ ಬಗ್ಗೆ ಹಗುರ ಮಾತು ಬೇಡ: ಯತ್ನಾಳ್ ವಿರುದ್ಧ ಸಚಿವ ನಿರಾಣಿ ಪರೋಕ್ಷ...
ಬೆಳಗಾವಿ(Belagavi): ತಮ್ಮ ಜೀವವವನ್ನೇ ತ್ಯಾಗ ಮಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಧಾರ್ಮಿಕ ಮುಖಂಡರ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಶಾಸಕ...
ಪಾಕ್’ಗೆ ಮುಖಭಂಗ: ಇಂಗ್ಲೆಂಡ್’ಗೆ ಐತಿಹಾಸಿಕ ಟೆಸ್ಟ್ ಸರಣಿ ಜಯ!
ಕರಾಚಿ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನ ತೋರಿದ ಪ್ರವಾಸಿ ಇಂಗ್ಲೆಂಡ್ ತಂಡ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಪಡೆಯಿತು.
ಆ ಮೂಲಕ ಪಾಕಿಸ್ತಾನ ನೆಲದಲ್ಲಿ...
ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣು
ಮೈಸೂರು(Mysuru): ಕೌಟುಂಬಿಕ ಕಲಹದ ಹಿನ್ನೆಲೆ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ಹುಣಸನಾಳು ಗ್ರಾಮದ ಮಹದೇವ ಶೆಟ್ಟಿ ಎಂಬವರ ಪುತ್ರ ಮಹೇಂದ್ರ(20) ಮೃತಪಟ್ಟ ಯುವಕ.
ಮನೆಯಲ್ಲಿ ಆಗಾಗ ಗಲಾಟೆ...
ಸಿನಿ ವಿಮರ್ಶೆ: ಮ್ಯಾನ್ ಹೋಲ್ ದುರಂತಗಳಿಗೆ ಕನ್ನಡಿ ಹಿಡಿದ ‘ವಿಟ್ನೆಸ್’
ನಮ್ಮ ಹಲವು ನಿರ್ದೇಶಕರು ಮನರಂಜನೆಗೆ ಪ್ರಾಮುಖ್ಯತೆ ನೀಡಿ ಸಿನಿಮಾ ಮಾಡುವುದು ವಾಡಿಕೆ. ಆದರೆ ಕೆಲವು ನಿರ್ದೇಶಕರು ಸಿನಿಮಾ ಎಂಬ ಮಾಧ್ಯಮದ ಮೂಲಕ ಸಮಾಜದ ಅಂಕುಡೊಂಕುಗಳನ್ನು ಪ್ರಶ್ನಿಸುವ ಕೆಲಸವನ್ನು ಮಾಡುತ್ತಾರೆ. ಅಂತಹದ್ದೇ ಒಂದು ಚಿತ್ರ...
ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಜಮೀನು ಖಾತೆ ಆರೋಪ: ತಹಶೀಲ್ದಾರ್ ಸೇರಿದಂತೆ ಐವರ ವಿರುದ್ಧ...
ಮೈಸೂರು(Mysuru): ಜಮೀನಿನ ನಕಲಿ ದಾಖಲೆ ಸೃಷ್ಠಿಸಿ ಅಕ್ರಮವಾಗಿ ಖಾತೆ ಮಾಡಿಸಿದ ಆರೋಪದ ಮೇಲೆ ತಹಶೀಲ್ದಾರ್, ಗ್ರಾಮಲೆಕ್ಕಿಗ ಹಾಗೂ ರೆವಿನ್ಯೂ ಇನ್ಸ್ ಪೆಕ್ಟರ್ ಸೇರಿದಂತೆ ಐವರ ವಿರುದ್ಧ ವರುಣಾ ಪೊಲೀಸ್ ಠಾಣೆಯಲ್ಲಿ ಎಫ್ ಐ...
ರಕ್ತಹೀನತೆ ಸಮಸ್ಯೆಗೆ ಇಲ್ಲಿದೆ ಆಯುರ್ವೇದಿಕ್ ಚಿಕಿತ್ಸೆ
ದೇಹದಲ್ಲಿ ರಕ್ತದ ಕೊರತೆಯಿಂದಾಗಿ ಹೆಚ್ಚಿನ ಜನರು ಯಾವಾಗಲೂ ಆಯಾಸ ಮತ್ತು ದೌರ್ಬಲ್ಯದ ಬಗ್ಗೆ ದೂರು ನೀಡುತ್ತಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ಹೆಚ್ಚು ಸಾಮಾನ್ಯವಾಗಿದೆ. ದೇಹದಲ್ಲಿ ಸಾಕಷ್ಟು ಕಬ್ಬಿಣಾಂಶ ಸಿಗದಿದ್ದಾಗ ರಕ್ತಹೀನತೆ...
ಫಾರೆಸ್ಟ್ ವಾಚರ್’ಗಳಿಗೆ ಸರಿಸಮನಾದ ವೇತನವನ್ನು ಫೀಲ್ಡ್ ವರ್ಕರ್’ಗಳಿಗೂ ವಿಸ್ತರಿಸಲು ಎಂಪಿಎಂಗೆ ಹೈಕೋರ್ಟ್ ಆದೇಶ
ಶಿವಮೊಗ್ಗದ ಪ್ರತಿಷ್ಠಿತ ಮೈಸೂರು ಕಾಗದ ಕಾರ್ಖಾನೆ ನಿಯಮಿತದಲ್ಲಿ (ಎಂಪಿಎಂ) ಕರ್ತವ್ಯ ನಿರ್ವಹಿಸುತ್ತಿರುವ 529 ಫಾರೆಸ್ಟ್ ಫೀಲ್ಡ್ ವರ್ಕರ್’ಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಯಮದ ಅಡಿ ಅರಣ್ಯ ಇಲಾಖೆಯು ಫಾರೆಸ್ಟ್ ವಾಚರ್’ಗಳಿಗೆ ನೀಡುತ್ತಿರುವ...
ಮೈಸೂರಿನ ಪ್ರಾಥಮಿಕ ಕೇಂದ್ರದಲ್ಲಿ ಹಣ ವಸೂಲಿ ಆರೋಪ: ವೈದ್ಯಾಧಿಕಾರಿ ಅಮಾನತು
ಮೈಸೂರು(Mysuru): ಪ್ರಾಥಮಿಕ ಕೇಂದ್ರದಲ್ಲಿ ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ಹಾಗೂ ಔಷಧ ಕೊಡಬೇಕೆಂಬ ನಿಯಮ ಉಲ್ಲಂಘನೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ ಬಿ ಜಿ ಕುಮಾರಸ್ವಾಮಿ ಎಂಬುವವರನ್ನು ಅಮಾನತು...
ಅಸ್ತಿತ್ವದಲ್ಲಿಲ್ಲದರ ಬಗ್ಗೆ ಕೊರಗು ಏಕೆ ?
ಆನಂದ. ಎಲ್ಲರ ಬದುನಕಿನಲ್ಲೂಬಹಳ ಅಮೂಲ್ಯವಾದ ಪದವದು. ಸಂತೋಷ ಹಾಗೂ ಶಾಂತಿ, ನೆಮ್ಮದಿಯನ್ನು ಪಡೆಯುವುದೇ ಜೀವನದ ಅಂತಿಮ ಗುರಿ ಎಂಬುದು ಎಲ್ಲರ ಆಲೋಚನೆ. ಹಾಗೂ ಅದನ್ನೇ ಹುಡುಕಿಕೊಳ್ಳಲು ಏನೇನೋ ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ.
ಸಂತೋಷವನ್ನು ಹುಡುಕುವವರ ಸಮಸ್ಯೆ...
ಕೋರಮಂಗಲ ಡಬಲ್ ಮರ್ಡರ್ ಕೇಸ್: ಮೂವರು ಆರೋಪಿಗಳ ಬಂಧನ
ಬೆಂಗಳೂರು(Bengaluru): ಕೋರಮಂಗಲ ಆರನೇ ಹಂತದಲ್ಲಿ ನಡೆದಿದ್ದ ಡಬಲ್ ಮರ್ಡರ್ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪ್ರಕರಣ ವರದಿಯಾದ 48 ಗಂಟೆಗಳಲ್ಲಿ ಕೋರಮಂಗಲ ಠಾಣಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಜಗದೀಶ ಹಾಗೂ ಅಭಿಷೇಕ್...













