Saval
ರಾಜ್ಯ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ
ಮೈಸೂರು(Mysuru): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಕ್ರೀಡಾ ಹಾಗೂ ಕಲಾಪ್ರೇಮಿಗಳು ಸಮಾಗಮಗೊಂಡಿದ್ದರು....
ಘೋಸಾಯಿ ಘಾಟ್ ಕಾಶಿವಿಶ್ವೇಶ್ವರ ಸ್ವಾಮಿ ದೇವಾಲಯ
ಕನ್ನಡ ನಾಡಿನ ಜೀವನದಿ ಕಾವೇರಿಯ ದಂಡೆಯಲ್ಲಿ ಅನೇಕ ಪುಣ್ಯ ಕ್ಷೇತ್ರಗಳಿವೆ. ನೂರಾರು ದೇವಾಲಯಗಳೂ ಇವೆ. ಈ ಪೈಕಿ ಘೋಸಾಯಿ ಘಾಟ್ ನ ಶ್ರೀ. ಕಾಶೀ ವಿಶ್ವೇಶ್ವರ ಸ್ವಾಮಿ ದೇವಾಲಯವೂ ಒಂದು.
ಘೋಸಾಯಿ ಘಾಟ್ ಶ್ರೀರಂಗಪಟ್ಟಣಕ್ಕೆ...
ಗ್ರಾಹಕರು ವಂಚನೆಗೆ ತುತ್ತಾಗದಂತೆ ಎಚ್ಚರವಹಿಸಿ: ಮಹದೇವ್ ಸ್ವಾಮಿ ಸಲಹೆ
ಮೈಸೂರು(Mysuru): ಗ್ರಾಹಕರು ತಾವು ಪಡೆಯುವ ಸೇವೆಯಿಂದ ಅನ್ಯಾಯವಾದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸುವುದು ಮತ್ತು ತಮ್ಮ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸುವುದರಿಂದ ಗ್ರಾಹಕರ ಮೇಲಿನ ದೌರ್ಜನ್ಯ ತಡೆಯಬಹುದಾಗಿದೆ ಎಂದು ಮೈಸೂರು ನಗರ ವಕೀಲರ ಸಂಘದ...
17 ಡಿವೈಎಸ್’ಪಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು(Bengaluru): ಹೈಕೋರ್ಟ್ ತೀರ್ಪಿನ ಮೇರೆಗೆ ರಾಜ್ಯ ಸರ್ಕಾರ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತವನ್ನು ಮರು ಸ್ಥಾಪಿಸಿತ್ತು. ಅಂತೆಯೇ ನೂತನ ಡಿವೈಎಸ್’ಪಿಗಳನ್ನು ನೇಮಕ ಮಾಡಿ ಲೋಕಾಯುಕ್ತಕ್ಕೆ ಸರ್ಕಾರ ಬಲ ತುಂಬಿದೆ.
17 ಡಿವೈಎಸ್’ಪಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ...
ಜನತೆ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸದಂತೆ ನಿಗಾ ಇರಿಸುವುದು ನ್ಯಾಯಾಲಯದ ಕರ್ತವ್ಯವಲ್ಲ: ದೆಹಲಿ ಹೈಕೋರ್ಟ್
ಸಾರ್ವಜನಿಕ ಮೂತ್ರ ವಿಸರ್ಜನೆ, ಉಗುಳುವಿಕೆ ಹಾಗೂ ಕಸ ಎಸೆಯುವುದು ಸೇರಿದಂತೆ ಪ್ರತಿಯೊಬ್ಬ ನಾಗರಿಕರ ಚಲನವಲನ ನಿಯಂತ್ರಿಸುವುದು ಮತ್ತು ಮೇಲ್ವಿಚಾರಣೆ ಮಾಡುವುದು ಸಾಂವಿಧಾನಿಕ ನ್ಯಾಯಾಲಯದ ಕರ್ತವ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ಹೇಳಿದೆ .
.
ಈ...
ಮೈಸೂರು: ಕಪಿಲಾ ನದಿ ನೀರು ಪೂರೈಕೆಗೆ ಶಾಸಕ ಜಿ.ಟಿ.ದೇವೇಗೌಡರಿಗೆ ಮನವಿ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯ ಬಡಾವಣೆ ಮತ್ತು ಲಿಂಗಾಂಬುಧಿ ಪಾಳ್ಯಕ್ಕೆ ಕಪಿಲಾ ನದಿಯಿಂದ ನೀರು ಪೂರೈಕೆ ಮಾಡುವಂತೆ ಬಡಾವಣೆ ನಿವಾಸಿಗಳು ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಮೈಸೂರು ವಿಶ್ವವಿದ್ಯಾಲಯ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ...
ಸಂಸದ ಪ್ರತಾಪ್ ಸಿಂಹ ವಿರುದ್ಧ ಲೋಕಾಯುಕ್ತಕ್ಕೆ ದೂರು: ಎಂ.ಲಕ್ಷ್ಮಣ್
ಮೈಸೂರು(Mysuru): ಕುಲಪತಿಯಾಗಲು ₹ 5 ಕೋಟಿ, ₹ 6 ಕೋಟಿ ದುಡ್ಡು ತೆಗೆದುಕೊಂಡರೆ ಆತ ಏನಾಗುತ್ತಾನೆ? ಬೇರೆ ವ್ಯವಹಾರ ಮಾಡಲೇಬೇಕಾಗುತ್ತದೆ ಎಂದು ಸಂಸದ ಪ್ರತಾಪ ಸಿಂಹ ನೀಡಿರುವ ಹೇಳಿಕೆ ಕುರಿತು ತನಿಖೆ ನಡೆಸುವಂತೆ...
ಸಿಜೆಐ ಚಂದ್ರಚೂಡ್ ಅಧಿಕಾರವಹಿಸಿಕೊಂಡ ಬಳಿಕ 6,844 ಪ್ರಕರಣಗಳ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿ ವೈ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ಅಧಿಕಾರವಹಿಸಿಕೊಂಡ ನಂತರ ಇಲ್ಲಿಯವರೆಗೆ ಸರ್ವೋಚ್ಚ ನ್ಯಾಯಾಲಯ 6,844 ಪ್ರಕರಣಗಳನ್ನು ವಿಲೇವಾರಿ ಮಾಡಿದೆ.
ನವೆಂಬರ್ 9ರಿಂದ ಚಳಿಗಾಲದ ರಜೆಯ...
ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆ: ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ
ಬೆಂಗಳೂರು(Bengaluru): ನಾಳೆ(ಡಿಸೆಂಬರ್ 21) ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಕಾರ್ಯದರ್ಶಿ ಕೆ...
ಸಿಬಿಐ ದಾಳಿ: ಡಿಕೆಶಿ ಆರೋಪದಲ್ಲಿ ಹುರುಳಿಲ್ಲ ಎಂದ ಸಚಿವ ಆರ್.ಅಶೋಕ್
ಬೆಳಗಾವಿ(Belagavi): ಬಿಜೆಪಿ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಡಿ.ಕೆ ಶಿವಕುಮಾರ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ...













