Saval
ನಮ್ಮ ಭಾಷೆ, ನಮ್ಮ ಸಂಸ್ಕಾರ ತೀರ್ಮಾನ ಮಾಡುತ್ತದೆ: ಸಾ.ರಾ.ಮಹೇಶ್
ಮೈಸೂರು(Mysuru): ನಮ್ಮ ಭಾಷೆ ನಮ್ಮ ಸಂಸ್ಕಾರ ತೀರ್ಮಾನ ಮಾಡುತ್ತದೆ. ಈ ಹಿಂದೆ ಬಿಜೆಪಿ ಹೀಗೆ ಇರಲಿಲ್ಲ. ಬಿಜೆಪಿ ನಾಯಕರಿಗೆ ಮನವಿ ಮಾಡ್ತೀನಿ ಹೀಗೆ ಮಾತನಾಡುವವರಿಗೆ ಸಂಸ್ಕಾರ ಕಲಿಸಿ ಎಂದು ಶಾಸಕ ಸಾ.ರಾ.ಮಹೇಶ್ ತಿಳಿಸಿದರು.
ಹೆಚ್.ಡಿ...
ಮೈಸೂರು: ಜಮೀನಿನಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಮೈಸೂರು(Mysuru): ಜಿಲ್ಲೆಯ ಹಂಪಾಪುರ ಸಮೀಪದ ಚಿಕ್ಕೆರೆಯೂರು ಗ್ರಾಮದ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಬಿದ್ದಿದೆ.
ಗ್ರಾಮದ ಅನಂದ ಎಂಬುವವರ ಜಮೀನಿನಲ್ಲಿ ಬೋನಿಡಲಾಗಿತ್ತು. ಈ ಬೋನಿಗೆ 4 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ...
ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ಕುರಿತು ಚರ್ಚಿಸಿ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು, ಈ ಕುರಿತು ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆ...
ಇರ್ವಿನ್ ರಸ್ತೆ ವಿಸ್ತರಣೆಗೆ ತೊಡಕಾಗಿದ್ದ ವಾಣಿಜ್ಯ ಕಟ್ಟಡ, ಮಸೀದಿ ಗೋಡೆ ತೆರವು
ಮೈಸೂರು(Mysuru): ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಗರದ ಇರ್ವಿನ್ ರಸ್ತೆ ವಿಸ್ತರಣೆಗೆ ಎದುರಾಗಿದ್ದ ಕೆಲ ವಾಣಿಜ್ಯ ಕಟ್ಟಡಗಳು ಮತ್ತು ಮಸೀದಿಯ ಗೋಡೆಗಳ ತೆರವು ಕಾರ್ಯಾಚರಣೆ ಬುಧವಾರ ರಾತ್ರಿ ನಡೆಯಿತು.
ಇದರೊಂದಿಗೆ, ರಸ್ತೆ...
ಮೇಡ್ ಇನ್ ಇಂಡಿಯಾ ಶ್ರೇಣಿಯ ಸೌಂಡ್ ಬಾರ್
ಭಾರತದ ಪ್ರಮುಖ ಸ್ವದೇಶಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ಕಂಪನಿ ಮಿವಿ ಎರಡು ನೂತನ ಸೌಂಡ್ ಬಾರ್‌ಗಳನ್ನು ಬಿಡುಗಡೆ ಮಾಡಿದೆ.
ಮೇಡ್ ಇನ್ ಇಂಡಿಯಾ ಶ್ರೇಣಿಯಲ್ಲಿ ‘ಎಸ್ 16’ ಮತ್ತು ‘ಎಸ್ 24’ ಎಂಬ 2 ಸೌಂಡ್...
ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ
ಮೈಸೂರು(Mysuru): ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಎತ್ತಿಗೆ ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ ಬಾಲನ್ (51) ಮೃತಪಟ್ಟ ರೈತ.
ಜಮೀನು ಗುತ್ತಿಗೆಗೆ ಪಡೆದು ಶುಂಠಿ ಬೆಳೆದಿದ್ದ ಬಾಲನ್, ಬೆಳಗಿನ ಜಾವ...
ಶಿವಮೊಗ್ಗ ಸುಬ್ಬಣ್ಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್.ಡಿ.ಕೆ ಸೇರಿದಂತೆ ಹಲವರಿಂದ ಸಂತಾಪ
ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ...
ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ದಿಯಾಗಬಹುದೆಂಬ ನಂಬಿಕೆ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ಎಸಿಬಿ ರದ್ದು ಮಾಡಿದಾಕ್ಷಣ ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ಧಿಯಾಗಬಹುದೆಂದು ನಾನು ಭಾವಿಸಿಲ್ಲ. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,...
ನರ್ಸರಿ ಮಗುವಿಗೆ ಅಪಮಾನ: ಶಿಕ್ಷಕಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರಿನ ಖಾಸಗಿ ಶಾಲೆಯ ನರ್ಸರಿಯಲ್ಲಿ ಕಲಿಯುತ್ತಿದ್ದ ಐದು ವರ್ಷದ ಹೆಣ್ಣು ಮಗುವನ್ನು ಅಪಮಾನಗೊಳಿಸಿದ್ದ ಶಿಕ್ಷಕಿಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಮಾಡಲು ಕರ್ನಾಟಕ ಹೈಕೋರ್ಟ್ ಈಚೆಗೆ ನಿರಾಕರಿಸಿದೆ.
ಸಂತ್ರಸ್ತ ಮಗುವಿನ ತಾಯಿ 2017ರಲ್ಲಿ ಹಲಸೂರು...
ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು(Bengaluru): ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇತರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ, ತಮ್ಮ ಮೋಹಕ ಕಂಠದಿಂದ...





















