ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಂಚಮಸಾಲಿಗೆ 2ಎ ಮೀಸಲಾತಿ: ಹಿಂದುಳಿದ ಆಯೋಗದ ವರದಿ ಆಧರಿಸಿ ಕ್ರಮ- ಸಿಎಂ ಬೊಮ್ಮಾಯಿ

0
ಬೆಳಗಾವಿ(Belagavi):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯ ಕೇಳಿ ಬಂದಿದ್ದು, ಹಿಂದುಳಿದ ಆಯೋಗದ ವರದಿ ಆಧರಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ...

ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್

0
ಬೆಂಗಳೂರು(Bengaluru): ಮೋಟಾರು ವಾಹನ ಅಪಘಾತದಂತ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ. ಆದರೇ ಮೃತನ ವಿವಾಹೇತರ ಸಂಬಂಧದ ಸಂತಾನಕ್ಕೆ ಪರಿಹಾರದ ಹಕ್ಕಿದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್  ಆದೇಶದಲ್ಲಿ ತಿಳಿಸಿದೆ. 2012ರಲ್ಲಿ ಮೋಟಾರು...

ಪತಿಯ ಅಕ್ರಮ ಸಂಬಂಧ, ವರದಕ್ಷಿಣೆ ಕಿರುಕುಳ: ಒಂದೂವರೆ ವರ್ಷದ ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆ

0
ಬೆಂಗಳೂರು(Bengaluru): ಪತಿಯ ಅಕ್ರಮ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳಕ್ಕೆ ನೊಂದು ಒಂದೂವರೆ ವರ್ಷದ ಮಗುವಿನೊಂದಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲೂಕಿನ ಕಲ್ಕುಂಟೆ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಶ್ವೇತ (24) ಮತ್ತು ಒಂದೂವರೆ...

ಇಡಿ ಅಂದರೆ ಬಿಜೆಪಿ ಎಲೆಕ್ಷನ್ ಡಿಪಾರ್ಟ್ಮೆಂಟ್, ಐಟಿ ಅಂದರೆ ಇಂಟಲಿಜೆನ್ಸ್ ಡಿಪಾರ್ಟ್ಮೆಂಟ್, ಸಿಬಿಐ ಬಿಜೆಪಿ...

0
ಬೆಳಗಾವಿ(Belagavi): ಇಡಿ ಅಂದರೆ ಬಿಜೆಪಿ ಎಲೆಕ್ಷನ್ ಡಿಪಾರ್ಟ್ಮೆಂಟ್, ಐಟಿ ಅಂದರೆ ಇಂಟಲಿಜೆನ್ಸ್ ಡಿಪಾರ್ಟ್ಮೆಂಟ್ ಹಾಗೂ ಸಿಬಿಐ ಬಿಜೆಪಿ ಮುಂಚೂಣಿ ಘಟಕವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿ ಪ್ರಸಾದ್ ಕಿಡಿಕಾರಿದ್ದಾರೆ. ಸುವರ್ಣ...

ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಬಂದ ತಕ್ಷಣ ವರ್ಗಾವಣೆ ಪರಿಹಾರವಲ್ಲ: ಹೈಕೋರ್ಟ್

0
ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಎದುರಾದಾಗ ತಕ್ಷಣವೇ ವರ್ಗಾವಣೆ ಮಾಡುವುದು ಪರಿಹಾರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅವಧಿ ಪೂರ್ವ ವರ್ಗಾವಣೆ...

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

0
ಬೆಂಗಳೂರು(Bengaluru): ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್’ನ  ಮನೆಯೊಂದರಲ್ಲಿ ನಡೆದಿದೆ. ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಎಂಬ ತಾಯಿ, ಮಗಳು ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ತಾಯಿ ಯಶೋಧಾರಿಗೆ...

ಶ್ರೀನಗರ: ಮೂವರು ಉಗ್ರರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ

0
ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಲಷ್ಕರ್‌–ಇ–ತೈಯಬಾ (ಎಲ್‌’ಇಟಿ) ಸಂಘಟನೆಯ ಮೂವರು ಉಗ್ರರನ್ನು ರಕ್ಷಣಾ ಪಡೆಗಳು ಎನ್‌’ಕೌಂಟರ್‌’ನಲ್ಲಿ ಹೊಡೆದುರುಳಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉಗ್ರರು ಅಡಗಿಕೊಂಡಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಆಧರಿಸಿ,...

ಮೈಸೂರು: ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

0
ಮೈಸೂರು(Mysuru): ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಿಗ್ಗೆ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರಿಗೆ...

ನರಗುಂದ ಶಾಲೆಯ ಅತಿಥಿ ಶಿಕ್ಷಕನಿಂದ ಹಲ್ಲೆ: ವಿದ್ಯಾರ್ಥಿ ಸಾವು, ಬಾಲಕನ ತಾಯಿ ಸ್ಥಿತಿ ಗಂಭೀರ

0
ಗದಗ(Gadag): ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಯಲ್ಲಪ್ಪ ಹಡಗಲಿ ಸೋಮವಾರ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಲ್ಕನೇ...

ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಅಪ್ರೆಂಟಿಸ್‌’ಗಳ ನೇಮಕ: ಡಿಗ್ರಿ, ಡಿಪ್ಲೊಮ ಪಾಸಾದವರು ಅರ್ಜಿ...

0
ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಗ್ರಾಜಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹಾಗೂ ಡಿಪ್ಲೊಮ ಅಪ್ರೆಂಟಿಸ್ ತರಬೇತಿದಾರರ ಪೋಸ್ಟ್’ಗಳ ಭರ್ತಿಗೆ ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು...

EDITOR PICKS