Saval
ಪ್ರತಿಪಕ್ಷಗಳು ಸೋಲಿನ ಹತಾಶೆ ಬಿಟ್ಟು ಬಲವಾದ ಸಮಸ್ಯೆಗಳನ್ನು ಎತ್ತಬೇಕು – ಮೋದಿ
ನವದೆಹಲಿ : ವಿಪಕ್ಷಗಳು ಸೋಲಿನ ಹತಾಶೆ ನಿವಾರಿಸಿಕೊಳ್ಳಬೇಕು ಮತ್ತು ಸಂಸತ್‌ನಲ್ಲಿ ಬಲವಾದ ಸಮಸ್ಯೆಗಳನ್ನು ಎತ್ತುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಸಲಹೆ ನೀಡಿದರು.
ಇಂದಿನಿಂದ ಚಳಿಗಾಲ...
ಮಾರುಕಟ್ಟೆಯಲ್ಲಿ ಸೇಬಿಗಿಂತ ದುಬಾರಿಯಾದ ಟೊಮೆಟೊ..!
ಚಿಕ್ಕಬಳ್ಳಾಪುರ : ಅಡುಗೆ ಮನೆಯಲ್ಲಿ ಕೆಂಪು ಸುಂದರಿ ಅನ್ನೊ ಅದೊಂದು ವಸ್ತು ಇಲ್ಲ. ಅಡುಗೆ ರುಚಿಸೋದೇ ಇಲ್ಲ. ಅದನ್ನು ಬಿಟ್ಟು ಗೃಹಿಣಿಯರು ಅಡುಗೆ ಮಾಡುವುದೇ ಇಲ್ಲ ಅನ್ನುವಷ್ಟರಮಟ್ಟಿಗೆ ಕೆಂಪು ಸುಂದರಿ ಕಿಚನ್‌ನಲ್ಲಿ ಸ್ಥಾನ...
ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ತನಿಖೆ ಚುರುಕು
ಹಾಸನ/ಬೆಂಗಳೂರು : ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಸೂಸೈಡ್ ಪ್ರಕರಣದ ತನಿಖೆ ಪುಟ್ಟೇನಹಳ್ಳಿ ಪೊಲೀಸರು ಚುರುಕುಗೊಳಿಸಿದ್ದಾರೆ. ನವೆಂಬರ್ 21ರಂದು ಅಚಲ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ...
ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ...
ನಂದಿಬೆಟ್ಟ, ಸ್ಕಂದಗಿರಿ ಟ್ರೆಕಿಂಗ್, ಪಿಕ್ನಿಕ್ ಹೋಗೋ ಮುಂಚೆ ಎಚ್ಚರ..!
ಚಿಕ್ಕಬಳ್ಳಾಪುರ : ಕಳೆದ ಹಲವು ದಿನಗಳಿಂದ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಹುಲಿ, ಚಿರತೆ ದಾಳಿಗಳು ಹೆಚ್ಚಿವೆ. ಅದರಂತೆಯೇ ಚಿಕ್ಕಬಳ್ಳಾಪುರ ನಗರ ಹೊರವಲಯದ ಬಳಿ ಚಿರತೆಗಳ ಹಿಂಡೇ ಕಾಣಿಸಿಕೊಂಡಿದೆ. ಈ ಚಿರತೆಗಳು...
ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವು
ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.
ಪೃಥ್ವಿ (10) ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ...
ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ ಕೊಡಲು ಕೇಂದ್ರ ಸಜ್ಜು
ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....
ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ – ರಾಹುಲ್, ಸೋನಿಯಾ ವಿರುದ್ಧ FIR, SIR ಕುರಿತು...
ನವದೆಹಲಿ : ಇಂದಿನಿಂದ (ಡಿ.1) ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೊಸ ಎಫ್‌ಐಆರ್ ಅಸ್ತ್ರ...
ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ – 400 ಭಾರತೀಯರು, ಓರ್ವ ಪಾಕ್ ಪ್ರಜೆ...
ನವದೆಹಲಿ/ಕೊಲಂಬೋ : ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ ವಾಯುಪಡೆ ಓರ್ವ ಪಾಕ್ ಪ್ರಜೆ ಸೇರಿ 455 ಜನರನ್ನು...
ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು
ಉಡುಪಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು. ಗಾಯಾಳುಗಳು...





















