ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಡೀಪ್‌ಫೇಕ್ ಅಶ್ಲೀಲ ವೀಡಿಯೋ – ಕಾನೂನು ಸಮರ ಸಾರಿದ ನಟ ಚಿರಂಜೀವಿ

0
ಖ್ಯಾತ ನಟ ಮೆಗಾಸ್ಟಾರ್ ಚಿರಂಜೀವಿಗೆ ಡೀಪ್‌ಫೇಕ್ ಕಾಟ ಶುರುವಾಗಿದೆ. ಚಿರಂಜೀವಿ ಹೆಸರು ಹಾಗೂ ಚಿತ್ರವನ್ನು ಬಳಸಿಕೊಂಡು ಎಐ ರಚಿತ, ಮಾರ್ಫಿಂಗ್ ಮಾಡಲಾದ ಅಶ್ಲೀಲ ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಹಲವು ವೆಬ್‌ಸೈಟ್‌ಗಳ ವಿರುದ್ಧ...

4 ಭಾಷೆಗಳಲ್ಲಿ ಅ.31ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಕಾಂತಾರ ರಿಲೀಸ್‌

0
ಕಾಂತಾರ ಚಾಪ್ಟರ್‌ 1 ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಈ ವರ್ಷದ ಸೂಪರ್‌ ಹಿಟ್‌ ಚಲನಚಿತ್ರ ಅಕ್ಟೋಬರ್‌ 31 ರಂದು ಅಮೇಜಾನ್‌...

SVR @ 50 – ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗಿ

0
ರಾಜೇಂದ್ರ ಸಿಂಗ್ ಬಾಬು ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಐದು ದಿನಗಳ ಕಾಲ ಚಾಮರಾಜ ಪೇಟೆಯ ಕಲಾವಿದರ ಭವನದಲ್ಲಿ...

ನನ್ನ ಮೊದಲ ಸಿನಿಮಾದ ಶೂಟಿಂಗ್‌ನಲ್ಲೇ ಬಾಬು ಸರ್‌ ಕಪಾಳಕ್ಕೆ ಹೊಡೆದಿದ್ರು – ಅರ್ಜುನ್ ಸರ್ಜಾ

0
ಎಸ್‌ವಿಆರ್ @ 50 ಕಾರ್ಯಕ್ರಮಕ್ಕೆ ಆಗಮಿಸಿದ ನಟ ಅರ್ಜುನ್ ಸರ್ಜಾ ತಮ್ಮ ಬಾಲ್ಯದ ನೆನಪು, ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ, ರಾಜೇಂದ್ರಸಿಂಗ್ ಬಾಬು ಅವರು ಕೊಟ್ಟ ಅವಕಾಶದ ಬಗ್ಗೆ ಮಾತಾಡಿ ಹಾಡಿ ಹೊಗಳಿದ್ದಾರೆ. ನಿಮ್ಮ ನೆರಳಲ್ಲಿ...

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

0
ಮಂಗಳೂರು : ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 6ನೇ ಹೆಚ್ಚುವರಿ ಜಿಲ್ಲಾ...

ಪ್ರಿಯಾಂಕ್‌ ಖರ್ಗೆ ಫಸ್ಟ್‌ ಕ್ಲಾಸ್‌ ಈಡಿಯಟ್ – ಅಸ್ಸಾಂ ಸಿಎಂ

0
ಬೆಂಗಳೂರು/ಗುವಾಹಟಿ : ಆರ್‌ಎಸ್‌ಎಸ್‌, ಗೂಗಲ್‌ ವಿಚಾರದಲ್ಲಿ ಸುದ್ದಿಯಾಗಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಈಗ ಅಸ್ಸಾಂ ವಿಚಾರದಲ್ಲೂ ದೊಡ್ಡ ಸುದ್ದಿಯಾಗಿದ್ದಾರೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಿಯಾಂಕ್‌ ಖರ್ಗೆಯಲ್ಲಿ ಈಡಿಯಟ್‌...

ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ – ಹಳೆಯ ಹ್ಯಾಟ್‌ಗಳಿಗೆ ಗುಡ್ ಬೈ

0
ಬೆಂಗಳೂರು : ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ...

ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ; ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ..!

0
ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ. ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ...

ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಅರೆಸ್ಟ್‌

0
ಪುಣೆ : ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ...

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಎ1 ಆರೋಪಿ ಅರೆಸ್ಟ್‌

0
ನೆಲಮಂಗಲ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಈ ಪ್ರಕರಣ...

EDITOR PICKS