Saval
ಕರ್ನಾಟಕ ಎಸಿಬಿ ರದ್ದುಪಡಿಸಿ ಹೈಕೋರ್ಟ್ ಆದೇಶ
ಬೆಂಗಳೂರು(Bengaluru): ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಆದೇಶಿಸಿದೆ.
2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು...
ಮಡಿಕೇರಿ: ಮಳೆ ಅಬ್ಬರ ಕಡಿಮೆಯಾದರೂ ನಿಲ್ಲದ ಭೂಕುಸಿತ
ಮಡಿಕೇರಿ(Madikeri): ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತ ಮುಂದುವರೆದಿದೆ.
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿಯಲ್ಲಿ ಗುರುವಾರ ವೆಂಕಟೇಶ್ ಎಂಬುವವರಿಗೆ ಸೇರಿದ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಭಾರಿ ಪ್ರಮಾಣದಲ್ಲಿ ನೀರು ನೆಲದಿಂದ ಉಕ್ಕಿ...
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಅಸಿಸ್ಟೆಂಟ್ ಕಮಿಷನರ್ ಧ್ವಜಾರೋಹಣ
ಬೆಂಗಳೂರು(Bengaluru): ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ಅಸಿಸ್ಟೆಂಟ್ ಕಮಿಷನರ್ ಅವರು ಧ್ವಜಾರೋಹಣ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.
ಮೈದಾನದಲ್ಲಿ ಧ್ವಜಾರೋಹಣ ಬಗ್ಗೆ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸಭೆ ನಡೆಸಿದ...
ಯುವಜನ ಮಹೋತ್ಸವ: ನಟ ಯಶ್ ನೋಡಲು ಮುಗಿಬಿದ್ದ ವಿದ್ಯಾರ್ಥಿ ಸಮೂಹ
ಮೈಸೂರು(Mysuru): 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಮೈಸೂರು ವಿಶ್ವ ವಿದ್ಯಾನಿಲಯ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ವಿದ್ಯಾರ್ಥಿ ಸಮೂಹ ಮುಗಿಬಿದ್ದರು.
ನಗರದ...
ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾಬಂಧನ ಆಚರಣೆ
ಮೈಸೂರು(Mysuru): ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ಕೆಎಸ್’ಆರ್’ಪಿ ರಕ್ಷಣಾ ಪಡೆಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನವನ್ನು ಆಚರಿಸಲಾಯಿತು.
ಕುರುಬರಹಳ್ಳಿ ಪೋಲಿಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೋಲಿಸ್ ಸ್ನೇಹ ಯಾತ್ರೆ ಎಂಬ ಕಾರ್ಯಕ್ರಮದಲ್ಲಿ...
ಆತ್ಮವಿಶ್ವಾಸವಿದ್ದಲ್ಲಿ ಜಗತ್ತನ್ನೇ ಗೆಲ್ಲಬಹುದು: ಸಿಎಂ ಬೊಮ್ಮಾಯಿ
ಮೈಸೂರು(Mysuru): ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಖಂಡಿತ ನಿಮ್ಮ ಮನೆಯ ಬಾಗಿಲಿಗೇ ಯಶಸ್ಸು ಬರಲಿದೆ. ಆತ್ಮವಿಶ್ವಾಸವಿದ್ದಲ್ಲಿ ಜಗತ್ತನ್ನೇ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾಲಯದ...
14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ(New Delhi): ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧನಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ...
ಶೀಘ್ರವೇ ಮೈ ಶುಗರ್ ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ: ಸಚಿವ ಕೆ.ಗೋಪಾಲಯ್ಯ
ಮಂಡ್ಯ(Mandya): ಜಿಲ್ಲೆಯ ಜನರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಶುಭಗಳಿಗೆ ಕೂಡಿ ಬಂದಿದ್ದು, ಗುರುವಾರ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ಮತ್ತು ರೇಷ್ಮೆ, ಯುವ ಸಬಲೀಕರಣ ಮತ್ತು...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರ ಬಂಧನ
ಮಂಗಳೂರು(Mangalore): ಬಿಜೆಪಿ ಯುವ ಮುಖಂಡ ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್...
ಮೈಸೂರು: ಗಾಳಿಗೆ ಮುರಿದು ಬಿದ್ದ ಬ್ಯಾರಿಕೇಡ್’ಗಳು
ಮೈಸೂರು(Mysuru): ಕಳೆದ ಕೆಲವು ದಿನಗಳಿಂದ ನಗರದಲ್ಲಿ ಮಳೆಯೊಂದಿಗೆ ಹೆಚ್ಚಾಗಿ ಗಾಳಿಯು ಬೀಸುತ್ತಿದ್ದು, ಪರಿಣಾಮ ಪೊಲೀಸ್ ಇಲಾಖೆಯಿಂದ ರಸ್ತೆಯಲ್ಲಿ ಹಾಕಲಾಗಿರುವ ಬ್ಯಾರಿಕೇಡ್ ಗಳು ಮುರಿದು ಬಿದ್ದಿವೆ.
ಸಂಚಾರ ಪೊಲೀಸರು ವಾಹನಗಳ ವೇಗ ನಿಯಂತ್ರಣಕ್ಕೆ ರಿಂಗ್ ರಸ್ತೆಯ...





















