ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಾಲಿಕೆಯು ಮತ್ತಷ್ಟು ಜನಸ್ನೇಹಿ ಹಾಗೂ ಕ್ರಿಯಾಶೀಲವಾಗಬೇಕು: ಮಾಜಿ ಮೇಯರ್’ಗಳ ಸಲಹೆ

0
ಮೈಸೂರು(Mysuru): ಮಹಾನಗರಪಾಲಿಕೆಯ 2023–24ನೇ ಸಾಲಿನ ಬಜೆಟ್ ತಯಾರಿಗಾಗಿ ಮೇಯರ್‌ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮುಖಂಡರ ಅಭಿಪ್ರಾಯಗಳನ್ನು ಆಲಿಸಲಾಯಿತು. ಹೋದ ವರ್ಷ ನೀಡಿದ್ದ ಸಲಹೆಗಳನ್ನು ಅನುಷ್ಠಾನಕ್ಕೆ ತರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ...

ತುಳಸಿ ಚಹಾ ಕುಡಿಯುವುದರಿಂದ ಸಾಕಷ್ಟು ಪ್ರಯೋಜನ

0
ಒಂದು ಗಿಡಮೂಲಿಕೆ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದರೆ ಅದರ ಬಗ್ಗೆ ತಿಳಿದುಕೊಳ್ಳುವುದು ಸರ್ವೇಸಾಮಾನ್ಯ. ಹಿತ್ತಲ ಗಿಡ ಮನೆ ಮದ್ದು ಎನ್ನುವ ಮಾತಿನಂತೆ ನಾವು ಪೂಜೆ ಮಾಡಲು ಹಾಕಿದ ತುಳಸಿ ಗಿಡ ನಮಗೆ...

ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ

0
ಮಂಡ್ಯ(Mandya): ಕಬ್ಬು, ಇತರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಸೋಮವಾರ ರೈತಸಂಘದ ಸದಸ್ಯರು ಕರೆ ನೀಡಿರುವ ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳ್ಳಂಬೆಳಿಗ್ಗೆ ರಸ್ತಗಿಳಿದ ರೈತರು ಕೆಲಕಾಲ ಬೆಂಗಳೂರು-...

ಬಾಂಬೆ ಹೈಕೋರ್ಟ್’ನ ನಿರ್ಭೀತ ನಿಲುವಿನಿಂದಾಗಿ ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವ ಉಳಿಯಿತು: ಸಿಜೆಐ

0
ಬಾಂಬೆ ಹೈಕೋರ್ಟ್’ನ ನಿರ್ಭೀತ ಸ್ವಾತಂತ್ರ್ಯ ಮನೋಭಾವವು ತುರ್ತು ಪರಿಸ್ಥಿತಿ  ವೇಳೆ ಭಾರತೀಯ ಪ್ರಜಾಪ್ರಭುತ್ವವನ್ನು ಉಳಿಸಿತು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಶನಿವಾರ ಶ್ಲಾಘಿಸಿದರು. ಸಿಜೆಐ ಹುದ್ದೆಗೇರಿದ ಅವರಿಗೆ...

ಮಂಕಣಕ

0
ಹಿಂದೆ ಸಿದ್ಧ ಮಂಕಣಕನು ದರ್ಭೆಯ ಅಗ್ರಭಾಗವು ಕೈಗೆ ಚುಚ್ಚಿ ಗಾಯಗೊಂಡಾಗ ಅಲ್ಲಿಂದ ಶಾಕರಸವು ಸುರಿಯಿತು ಎಂದು ಕೇಳಿದ್ದೇವೆ. ಆ ಶಾಕರಸವನ್ನು ನೋಡಿದ ಮಂಕಣಕನು ಹರ್ಷಾವಿಷ್ಟನಾಗಿ ಕುಣಿದಾಡತೊಡಗಿದನು. ಅವನು ಕುಣಿಯುತ್ತಿದ್ದಾಗ ಅವನ ತೇಜಸ್ಸಿನಿಂದ ಮೋಹಗೊಂಡ...

ಶಾಲಾ ಮುಖ್ಯ ಶಿಕ್ಷಕಿಯಿಂದ ನಿಂದನೆ, ಹಲ್ಲೆ ಆರೋಪ: ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ

0
ಮೈಸೂರು(Mysuru):  ಕೆಟ್ಟ ಪದಗಳಿಂದ ನಿಂದನೆ ಮತ್ತು ಹಲ್ಲೆ ಮಾಡುತ್ತಾರೆ ಎಂದು ಆರೋಪಿಸಿ ಇಲ್ಲಿನ ಕೂರ್ಗಳ್ಳಿ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಶಾಲಾ ಮಕ್ಕಳು  ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

0
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆದಿದೆ. ಸದ್ಯ ಡಿಕೆ ಶಿವಕುಮಾರ್‌ ಅವರು ಬೆಳಗಾವಿಯಲ್ಲಿ...

ಡಿವೈಡರ್’ಗೆ ಡಿಕ್ಕಿಯಾಗಿ ಉರುಳಿ ಬಿದ್ದ ಕಾರು: ಮಗು ಸೇರಿದಂತೆ 9 ಜನರಿಗೆ ಗಾಯ

0
ದಾವಣಗೆರೆ(Davanagere): ಎದುರಿಗೆ ಬಂದ ಬೈಕ್’ಗೆ ದಾರಿ ಬಿಡಲು ಹೋಗಿ ಡಿವೈಡರ್’ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ 9 ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬಾತಿ ಬಳಿ...

ವಿಧಾನಸಭೆಯಲ್ಲಿ ಸಾವರ್ಕರ್ ಫೋಟೊ: ಸ್ಪೀಕರ್ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

0
ಬೆಳಗಾವಿ(Belagavi): ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಸಾವರ್ಕರ್‌ ಸೇರಿ ಏಳು ಮಹನೀಯರ ಭಾವಚಿತ್ರ ಹಾಕುವ ವಿಚಾರ ಸ್ಪೀಕರ್‌’ಗೆ ಬಿಟ್ಟಿದ್ದು, ಅದು ಅವರ ನಿರ್ಧಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು...

ವಿಧಾನಸಭಾ ಚುನಾವಣೆ: ಜೆಡಿಎಸ್’ನ ಮೊದಲ ಪಟ್ಟಿ ಬಿಡುಗಡೆ

0
ಬೆಂಗಳೂರು(Bengaluru):  ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯನ್ನು ಬಿಡುಗಡೆಮಾಡಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ...

EDITOR PICKS