Saval
ಸ್ವಾತಂತ್ರ್ಯ ಹೋರಾಟವನ್ನು ತಿರುಚದೇ ಸತ್ಯಾಸತ್ಯತೆ ಹೇಳಬೇಕಿದೆ: ಸಿಎಂ ಬೊಮ್ಮಾಯಿ
ಮೈಸೂರು(Mysuru): ತ್ರಿವರ್ಣ ಧ್ವಜ ತ್ಯಾಗ, ಬಲಿದಾನ, ಹೋರಾಟದಿಂದ ಸಿಕ್ಕಿರುವುದು. ಸ್ವಾತಂತ್ರ್ಯ ಪೂರ್ವದ ಹಿರಿಯರು ಹೋರಾಟ ಮಾಡಿರುವ ಫಲ. ಸ್ವಾತಂತ್ರ್ಯ ಹೋರಾಟವನ್ನು ತಿರುಚದೆ ಸತ್ಯಾಸತ್ಯತೆ ಹೇಳಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ನಗರದ ಮಂಡಕಳ್ಳಿ...
ಮೈಸೂರು ರಿಂಗ್ ರಸ್ತೆ ಬಳಿಯ ಸರ್ವೀಸ್ ರಸ್ತೆಯಲ್ಲಿ 20 ಅಡಿ ಗುಂಡಿ: ಜೀವ ಭಯದಲ್ಲೇ...
ಮೈಸೂರು(Mysuru): ಜಿಲ್ಲೆಯಾದ್ಯಾಂತತ ಸತತವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ನಗರದ ರಿಂಗ್ ರಸ್ತೆ ಬಳಿಯ ಸರ್ವೀಸ್ ರಸ್ತೆಯಲ್ಲಿ 20 ಅಡಿ ಗುಂಡಿ ಬಿದ್ದಿದ್ದು, ಜೀವ ಭಯದಲ್ಲಿ ವಾಹನ ಸವಾರರು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆಯ ಅವಂತಾರಗಳು...
ಸಿಎಂ ಬದಲಾವಣೆ ಚರ್ಚೆ: ಇದೊಂದು ರಾಜಕೀಯ ಪ್ರೇರಿತವೆಂದ ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ನಾನು ಸ್ಥಿತ ಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ. ಇದೊಂದು ರಾಜಕೀಯ ಪ್ರೇರಿತ ಎಂದು ನನಗೆ ಗೊತ್ತಿದೆ ಎಂದು ಸಿಎಂ ಬದಲಾವಣೆಗೆ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ರೀತಿ ಪ್ರತಿಕ್ರಿಯೆ ನೀಡಿದರು.
ಸಿಎಂ...
ಕೆಎಂಎಫ್ ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅನ್ವಯ: ಕರ್ನಾಟಕ ಹೈಕೋರ್ಟ್
ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ನೌಕರರಿಗೂ ಕೂಡ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ನಂದಿನಿ ಹಾಲಿನ...
ಸಿಎಂ ಸಂಚಾರಕ್ಕೆ ಮಂಡ್ಯ ವಿವಿ ಆವರಣದ ಗೋಡೆ ಕೆಡವಿದ ಜಿಲ್ಲಾಡಳಿತ: ಸಾರ್ವಜನಿಕರ ಆಕ್ರೋಶ
ಮಂಡ್ಯ(Mandya): ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮತ್ತು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸುಗಮ ಸಂಚಾರಕ್ಕಾಗಿ ಮಂಡ್ಯ ವಿಶ್ವವಿದ್ಯಾಲಯ ಆವರಣದ ಗೋಡೆ ಕೆಡವಲಾಗಿದೆ.
ಮಂಡ್ಯ ಜಿಲ್ಲಾಡಳಿತದ ಈ ನಡೆಗೆ...
ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು
ಕೊಪ್ಪಳ(Koppala): ಎರಡು ಗುಂಪಿನ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದೆ.
ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಯಂಕಪ್ಪ ತಳವಾರ (60), ಪಾಷವಲಿಸಾಬ ಮಾಳಿಗದ್ದಿ...
ದಸರಾ ಗಜಪಡೆಯಲ್ಲಿ ಅರ್ಜನನೇ ಬಲಶಾಲಿ
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ ವೇವ್ ಬ್ರಿಡ್ಜ್ ನಲ್ಲಿ ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು.
ಈ ಬಾರಿಯೂ 5660 ಕೆ.ಜಿ ಹೊಂದಿರುವ...
ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ಬಿಎಸ್’ವೈ
ರಾಯಚೂರು(Raichuru): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ತೆರಳಿ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.
ಆನಂತರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ಬಿ.ವೈ.ವಿಜಯೇಂದ್ರ ಹಾಗೂ...
ಸೆಕ್ಷನ್ 164 CrPC ಸಾರ್ವಜನಿಕ ದಾಖಲೆಯ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲಾಗಿದೆಯೇ; ಹೌದು ಎಂದಾದರೆ, ಅದನ್ನು...
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ದಾಖಲಾದ ಹೇಳಿಕೆಯು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಮಾಡಿದ ಸಾರ್ವಜನಿಕ ಅಧಿಕಾರಿಯ ಕೃತ್ಯದ ದಾಖಲೆಯಾಗಿದ್ದು, ಅದು ಭಾರತೀಯ ಸಾಕ್ಷಿ ಕಾಯಿದೆಸೆಕ್ಷನ್ 74 (1)...
ಎಫ್ಐಆರ್ ಇಲ್ಲದೆ ಪೊಲೀಸರ ದಾಳಿ?: ಲಲಿತಾ ಕುಮಾರಿ ನಿಗಧಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳ ಉಲ್ಲಂಘನೆ
ಇತ್ತೀಚಿನ ತೀರ್ಪಿನಲ್ಲಿ, ಕರ್ನಾಟಕ ಹೈಕೋರ್ಟ್ ಡ್ಯಾನ್ಸ್ ಬಾರ್ ಮೇಲೆ ‘ಎಫ್ಐಆರ್ನ ಪೂರ್ವ ನೋಂದಣಿ ಇಲ್ಲದೆ ನಡೆಸಿದ ಪೊಲೀಸ್ ದಾಳಿಯು ಲಲಿತಾ ಕುಮಾರಿಯಲ್ಲಿ ನಿಗದಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ’ ಎಂದು ಘೋಷಿಸಿತು. ಆ ಏಕೈಕ...





















